Thursday, July 30, 2026
spot_imgspot_img
spot_imgspot_img
Home Tags Vtv

Tag: vtv

ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ -2021ರ ಪಟ್ಟಿ ಪ್ರಕಟ; ವಿಟ್ಲದ ಇಬ್ಬರು ಪುಟಾಣಿಗಳು ಆಯ್ಕೆ!

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ನೀಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ -2021ಕ್ಕೆ ವಿವಿಧ ಜಿಲ್ಲೆಗಳ, ಹೊರನಾಡು ಮುಂಬಯಿ, ಕಾಸರಗೋಡು ಜಿಲ್ಲೆಗಳಿಗೆ ಸೇರಿದ ಒಟ್ಟು 30...

ನೆರೆಮನೆಯಾಕೆಯ ಜೊತೆ ಗಂಡನಿಗೆ ಖುಲಾಂ ಖುಲಾಂ; ರಾತ್ರೋರಾತ್ರಿ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿರಾಯ!

ಗಂಡ - ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಮಧ್ಯ ಪ್ರದೇಶದಲ್ಲಿ ಗಂಡ - ಹೆಂಡತಿ ಜಗಳ ಪಕ್ಕದ ಮನೆಯ ಬಾಗಿಲು ಬಡಿಯುವಂತೆ ಮಾಡಿದೆ. ಮದ್ಯಪಾನ ಮಾಡಿದ್ದ ಪತಿ...

ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ; ಎಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಇಂದಿನಿಂದ ಎರಡು ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದ್ದು ಎಲ್ಲೊ...

ಸೀತಾಫಲ ಹಣ್ಣು ತಿನ್ನಲು ಎಷ್ಟು ರುಚಿಕರವೋ; ಆರೋಗ್ಯಕ್ಕೂ ಅಷ್ಟೇ ಉಪಯೋಗಕಾರಿ

ನಮ್ಮ ಸುತ್ತ - ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...

ಪತ್ನಿಯ ನೆನಪಿಗಾಗಿ ಮೂರ್ತಿ ಸ್ಥಾಪನೆ; ನಿತ್ಯವೂ ಪೂಜೆ ಸಲ್ಲಿಸಿ ಸ್ಮರಿಸುತ್ತಿರುವ ಪತಿ

ಬೆಳಗಾವಿ: ಪ್ರೀತಿಗಾಗಿ, ಪ್ರೀತಿಸಿದವರ ನೆನಪಿಗಾಗಿ ತಾಜಮಲ್ ಕಟ್ಟಿಸಿದ್ದನ್ನು ಕೇಳಿದ್ದೇವೆ. ಇದೇ ರೀತಿ ಇಲ್ಲೊಬ್ಬ ಪತಿ ತನ್ನ ಪತ್ನಿ ಸಾವನ್ನಪ್ಪಿದ್ದನ್ನು ಮರೆಯಲು ಸಾಧ್ಯವಾಗದೆ ಹೆಂಡತಿಯ ಮೂರ್ತಿಯನ್ನೇ ಸ್ಥಾಪಿಸಿದ್ದಾರೆ. ಮೈನುಬಾಯಿ ಚೌಗಲೆ ಎಂಬ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು....

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; FIR ದಾಖಲು!

ಪುತ್ತೂರು: ವ್ಯಕ್ತಿಯೋರ್ವರು ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಬೇಡ್ಕರ್ ಅಪತ್ ಬಾಂಧವ ಟ್ರಸ್ಟ್ ನ ಅಧ್ಯಕ್ಷ ರಾಜು ಹೊಸ್ಮಠ ಎಂದು...

ಅಕ್ಷರ ಸಂತರಿಗೆ ಪದ್ಮಶ್ರೀ ಗರಿ; ಸರಳತೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಪದ್ಮಶ್ರಿ ಪ್ರಶಸ್ತಿಯನ್ನು ದೇಶದ ಪ್ರಥಮ ಪ್ರಜೆಯಿಂದ ಇಂದು ಪಡೆದಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಸ್ತಿ ಪಡೆದುಕೊಂಡರು. ಈ ಸಮಾರಂಭದಲ್ಲಿ...

ಉಡುಪಿ: ಮನೆಗೆ ನುಗ್ಗಿದ ದರೋಡೆಕೋರರು; 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು!

ಉಡುಪಿ: ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್‌ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ನಗದು, ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು...

ಸಿಆರ್​ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ; 4 ಯೋಧರು ಸಾವು, ಮೂವರಿಗೆ ಗಾಯ

ರಾಯ್‌ಪುರ: ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ಸೋಮವಾರ ಸಿಆರ್​ಪಿಎಫ್ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ರಾಜಧಾನಿ...

ಮೂಡುಬಿದಿರೆ: ತೋಟದಲ್ಲಿ ಕಟ್ಟಿ ಹಾಕಿದ ದನ ಕಳ್ಳತನಕ್ಕೆ ಯತ್ನ; ಮೂವರು ಆರೋಪಿಗಳನ್ನು ಸೆರೆಹಿಡಿದ ಸಾರ್ವಜನಿಕರು!

ಮೂಡುಬಿದಿರೆ: ಇಲ್ಲಿನ ಶಿರ್ಕಾಡಿಯಲ್ಲಿ ಮನೆಯೊಂದರ ತೋಟದಲ್ಲಿ ಮೇಯಲು ಕಟ್ಟಿ ಹಾಕಿದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರು ಆರೋಪಿಗಳು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ವಾಲ್ಮಾಡಿ ಗ್ರಾಮದ...
error: Content is protected !!