Wednesday, July 29, 2026
spot_imgspot_img
spot_imgspot_img
Home Tags Vtv

Tag: vtv

ಕೊಡಂಗಾಯಿ: ಮುಹ್ಯಿದ್ಧೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆ

ಕೊಡಂಗಾಯಿ: ಮುಹ್ಯಿದ್ಧೀನ್ ಜುಮಾ ಮಸ್ಜಿದ್ ಇದರ 2020/21ನೇ ಸಾಲಿನ ವಾರ್ಷಿಕ ಮಹಾಸಭೆಯು ಸದ್ರಿ ಜಮಾಅತಿನ ಗೌರವಾಧ್ಯಕ್ಷ ಅಸ್ಸಯ್ಯದ್ ಪೂಕುಂಞ ತಂಙಳ್ ಉದ್ಯಾವರ ಅವರ ಘಣ ಅಧ್ಯಕ್ಷತೆಯಲ್ಲಿ ಸದ್ರಿ ಮಸೀದಿ ಸಭಾಂಗಣದಲ್ಲಿ ಜರಗಿತು. 2020/21 ನೇ...

SDPI ಕರ್ನಾಟಕ ನೂತನ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಆಯ್ಕೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್.ಡಿ.ಪಿ.ಐ ಕರ್ನಾಟಕ 2021-24ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಎಸ್ ಡಿ ಪಿ ಐ ರಾಜ್ಯ ಸಮಿತಿ ನೂತನ ಅಧ್ಯಕ್ಷರಾಗಿ ಮಜೀದ್ ಕೊಡ್ಲಿಪೇಟೆ, ಉಪಾಧ್ಯಕ್ಷರಾಗಿ ದೇವನೂರು ಪುಟ್‌ನಂಜಯ್ಯ....

2 ವರ್ಷಗಳ ಹಿಂದೆ ಖರೀದಿಸಿದ ಟಗರು ಮಾರಾಟವಾಗಿದ್ದು ಎಷ್ಟು ಬೆಲೆಗೆ ಗೊತ್ತಾ..?

ಮಂಡ್ಯ: ಇಲ್ಲೊಂದು ಟಗರಿಗೆ ಚಿನ್ನಕ್ಕಿಂತ ಹೆಚ್ಚು ಡಿಮ್ಯಾಂಡು. ಈ ಹಿಂದೆಯೂ ಇಂತಹದ್ದೇ ಆಡು, ಮೇಕೆ, ಎಮ್ಮೆಗಳು ಅತ್ಯಧಿಕ ಬೆಲೆಯಲ್ಲಿ ಮಾರಾಟವಾಗಿದ್ದು ಗೊತ್ತೇ ಇದೆ. ಈಗ ಮಂಡ್ಯದಲ್ಲೊ0ದು ಟಗರು ದಾಖಲೆ ಬೆಲೆಯಲ್ಲಿ ಮಾರಾಟವಾಗಿದೆ. ಅಷ್ಟಕ್ಕೂ...

ಮಂಗಳೂರು: ಜ್ಯೂಸ್’ನಲ್ಲಿ ನಿದ್ದೆ ಬರುವ ಮದ್ದು ಬೆರೆಸಿ ರೌಡಿಶೀಟರ್’ನಿಂದ ಬಾಲಕಿಯ ಅತ್ಯಾಚಾರ

ಮಂಗಳೂರು: 16 ವರ್ಷದ ಬಾಲಕಿ ಮೇಲೆ ರೌಡಿಶೀಟರ್ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿ ಕಾರ್ಯ...

ವಿಟ್ಲ: ಕೋರೆಗೆ ಅಕ್ರಮ ಪ್ರವೇಶಿಸಿ ದಾಂಧಲೆ; ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ...

ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ನಡೆದಿದೆ. ಕರೋಪಾಡಿ ಗ್ರಾಮದ...

ಹೋಟೆಲ್ ನಲ್ಲಿ ಊಟ ಖಾಲಿಯಾಗಿದೆ ಎಂದಿದ್ದಕ್ಕೆ ಮಾಲೀಕನಿಗೆ ಚಾಕುವಿನಿಂದ ಇರಿತ!

ಬೆಂಗಳೂರು: ಊಟ ಖಾಲಿ ಆಗಿದೆ ಎಂದು ಹೇಳಿದ್ದಕ್ಕೆ ಹೊಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್‌...

ಚಾರ್ಮಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿ ಬಿದ್ದ ಮರ; ಸವಾರ ಸಾವು!

ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಎನ್ನಲಾಗಿದೆ. ರಾಮನಗರದಿಂದ...

ಕಲ್ಲಡ್ಕ: ಶ್ರೀ ಮಣಿಕಂಠ ಭಜನಾ ಮಂದಿರ ಕುದ್ರೆಬೆಟ್ಟುವಿನಲ್ಲಿ ಗೋ ಪೂಜಾ ಕಾರ್ಯಕ್ರಮ

ಕಲ್ಲಡ್ಕ: ಶ್ರೀ ಮಣಿಕಂಠ ಭಜನಾ ಮಂದಿರ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಗೋ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಜಿನ್ನಪ್ಪ ಏಳ್ತಿಮಾರ್, ಪ್ರಧಾನಕಾಯದರ್ಶಿ ಸೀತಾರಾಮ್...

ಉಪ್ಪಿನಂಗಡಿ: ರಸ್ತೆ ಬದಿಯಲ್ಲಿ ಗ್ರೇನೆಡ್ ಸ್ಪೋಟಕ ಪತ್ತೆ; ಪೊಲೀಸರಿಗೆ ದೂರು ನೀಡಿದ ನಿವೃತ್ತ ಯೋಧ!

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರಿಗೆ ಗ್ರೆನೇಡ್ ಪತ್ತೆಯಾಗಿದ್ದು, ಬಳಿಕ ಅವರು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ ಇಳಂತಿಲ ಗ್ರಾಮದ ನಿವಾಸಿ...

ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಇಂದು ಪುನೀತ್ ರಾಜಕುಮಾರ್ ಗೆ ನಮನ ಕಾರ್ಯಕ್ರಮ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಇಂದು ನಟ ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಇಂದು ಸಂಜೆ 6 ಗಂಟೆಗೆ ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಪುನೀತ್ ರಾಜಕುಮಾರ್...
error: Content is protected !!