Wednesday, July 29, 2026
spot_imgspot_img
spot_imgspot_img
Home Tags Vtv

Tag: vtv

ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಗದಗ: ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರನ್ನು ಮಲ್ಲಪ್ಪ ಗಡಾದ್ (30), ಸುಧಾ ಗಡಾದ್ (24) ಹಾಗೂ ಮೂರು ತಿಂಗಳ ಮಗು...

ವಿಟ್ಲ: ಶ್ರೀದೇವಿ ಯುವಕ ಸಂಘ (ರಿ) ಮತ್ತು RSS ಸಂಘ ಸೆರ್ಕಳ ವತಿಯಿಂದ ಪ್ರಥಮ...

ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೆರ್ಕಳ ಮತ್ತು ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ವತಿಯಿಂದ ಪ್ರಥಮ ವರ್ಷದ ಗೋ ಪೂಜಾ ಉತ್ಸವವು ಮಹಮ್ಮಾಯಿ ಸನ್ನಿದಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಹಮ್ಮಾಯಿ...

ನಕಲಿ ಮಧ್ಯ ಸೇವನೆಯಿಂದ 24 ಮಂದಿ ಸಾವು ; ಹಲವಾರು ಮಂದಿ ಅಸ್ವಸ್ಥ!

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ 8 ಹಾಗೂ ಗೋಪಾಲ್​ಗಂಜ್ ಜಿಲ್ಲೆಯಲ್ಲಿ 16 ಸೇರಿದಂತೆ ಒಟ್ಟು 24 ಮಂದಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ...

ಮಂಗಳೂರು: ಕಾರು-ಬೈಕ್ ನಡುವೆ ಡಿಕ್ಕಿ; ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿ ಹರಿದು ದಾರುಣ...

ಮಂಗಳೂರು: ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು...

ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್​ ಬಾರ್​​ಗಳಿಗೆ ಲೈಸೆನ್ಸ್​ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿ ಸಿಸಿಬಿ ಬಲೆಗೆ!

ಬೆಂಗಳೂರು: ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್​ ಬಾರ್​​ಗಳಿಗೆ ಲೈಸೆನ್ಸ್​ ಕೊಡಿಸುವುದಾಗಿ ಹೇಳಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಭವಾನಿರಾವ್ ಮೋರೆ ಎಂದು ತಿಳಿದುಬಂದಿದೆ. ಭವಾನಿರಾವ್ ಮೋರೆ ಎಂಬಾತ...

ರಾಜ್ಯಾದ್ಯಾಂತ 4 ದಿನ ಭಾರಿ ವರ್ಷಧಾರೆ; ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ...

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದೆ. ಶಾಹೀನ್‌ ಚಂಡಮಾರುತದ ಪರಿಣಾಮ ರಾಜ್ಯಾದ್ಯಾಂತ ಇನ್ನೂ ನಾಲ್ಕು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ...

ಲಾಟರಿ ಬಂದಿದೆ ಎಂದು ನಂಬಿಸಿ ಲಕ್ಷಾಂತರ ರೂ. ಮಹಿಳೆಗೆ ಪಂಗನಾಮ!

ಮುಂಬೈ: ಸೈಬರ್​ ಕಳ್ಳರ ಮೋಸದ ಜಾಲಕ್ಕೆ ಬಲಿಯಾದ ಪರಿಣಾಮ 43 ವರ್ಷದ ಮಹಿಳೆಯು ಬರೋಬ್ಬರಿ 3.86 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್​ಬಿಐ ಗ್ರಾಹಕ ಸೇವಾ ಸಿಬ್ಬಂದಿ ಎಂದು ಹೇಳಿಕೊಂಡ ಸೈಬರ್​ ಕಳ್ಳರು ನಿಮಗೆ...

ಮಂಗಳೂರು: ತಗಲಾಕ್ಕೊಂಡೇ ನಾನು..! ಯುವತಿಯರಿಬ್ಬರ ವೀಡಿಯೋ ಮಾಡಿದ ಭೂಪನಿಗೆ ಸಾರ್ವಜನಿಕರಿಂದ ಬಂಪರ್ ಬಹುಮಾನ..!

ಮಂಗಳೂರು: ಬಸ್'ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಯುವತಿಯರಿಬ್ಬರ ವೀಡಿಯೋ ಮಾಡಿ ಸಾರ್ವಜನಿಕವಾಗಿ ಗೂಸಾ ತಿಂದ ಘಟನೆ ಜಪ್ಪಿನಮೊಗರುವಿನಲ್ಲಿ ನಡೆದಿದೆ. ಮೊಬೈಲ್ ಮೂಲಕ ಚಿತ್ರೀಕರಿಸಿರುವ ಕಾಮುಕನೋರ್ವನನ್ನು ಪ್ರಯಾಣಿಕರೇ ಸೇರಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಮಡಿಕೇರಿ ಮೂಲದ...

ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡನ್!

ಶಿವಮೊಗ್ಗ: ಜೈಲು ವಾರ್ಡನ್‌ವೊಬ್ಬರು ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕರೆ ಮಾಡಿದ ಆತ್ಮಹತ್ಯೆಗೆ ಶರಣಾದ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಜೈಲ್ ವಾರ್ಡನ್ ಹುಕ್ಕೇರಿ ತಾಲೂಕು ಹೊಸೂರಿನ ಬಾಬು...

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ನಾಲ್ವರು ಕಿಡಿಗೇಡಿಗಳು ಅರೆಸ್ಟ್!

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಪುಂಡರು ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ಬುಶೇರ್...
error: Content is protected !!