Tag: vtv
ಉಡುಪಿ: ಬಾರ್’ವೊಂದರ ಮ್ಯಾನೇಜರ್ ಹಾಗೂ ಕೆಲಸಗಾರರ ಮೇಲೆ ಹಲ್ಲೆ
ಉಡುಪಿಯ ಗುಂಡಿಬೈಲಿನ ರಸಿಕ ಬಾರ್ ಅಂಡ್ ರೆಸ್ಟೋರೆಂಟ್ ವೊಂದರ ಮ್ಯಾನೇಜರ್ ಹಾಗೂ ಕೆಲಸಗಾರರ ಮೇಲೆ ಕೊಲೆ ಯತ್ನ ಮಾಡಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಾರ್ ನ...
ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ
ನಟ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಷ್ಟಿಷ್ಟಲ್ಲ. ಚಿಕ್ಕ ವಯಸ್ಸಿನಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದ ಅವರು ನಂತರ ಹೀರೋ ಆಗಿ ಸ್ಯಾಂಡಲ್ವುಡ್ನಲ್ಲಿ ಮೆರೆದರು. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದರು....
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಗೋಳ್ತಮಜಲು -ಎ ಒಕ್ಕೂಟದ ನೂತನ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು -ಎ ಒಕ್ಕೂಟದ ಮುಂದಿನ ಮೂರು ವರ್ಷದ ಅವಧಿಗೆ ನೂತನ...
ದೀಪಾವಳಿಯ ದಿನದಂದೇ ನಡೆಯಿತು ಘೋರ ಹತ್ಯೆ; ಪೊಲೀಸ್ ಪೇದೆಯ ಪುತ್ರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ಕಲಬುರ್ಗಿ: ದೀಪಾವಳಿಯ ದಿನದಂದೇ, ಪೊಲೀಸ್ ಪೇದೆಯ ಪುತ್ರನೊಬ್ಬನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಮೃತ ಯುವಕ ಅಭಿಷೇಕ್(25) ಎಂದು ತಿಳಿದುಬಂದಿದೆ.
ಹುಡುಗಿಯ ವಿಚಾರಕ್ಕೆ ಉಂಟಾದಂತ ವೈಮನಸ್ಸು, ಹಳೆಯ ದ್ವೇಷಕ್ಕೆ ತಿರುಗಿ,...
ಪುನೀತ್ ರಾಜ್ ಕುಮಾರ್ ನಿಧನದ ಹಿನ್ನಲೆ ಜಿಮ್ ಮತ್ತು ಫಿಟ್‌ನೆಸ್ ಸೆಂಟರ್‌ಗಳ ಬಗ್ಗೆ ಮಹತ್ವದ...
ಕನ್ನಡ ನಟ ಪುನೀತ್ ರಾಜ್‌ಕುಮಾರ್ ನಿಧನದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಆರೋಗ್ಯ ಸಚಿವ ಕೆ.ಸುಧಾಕರ್, ಇನ್ನು ಮುಂದೆಲ್ಲಿ ತರಬೇತುದಾರರಿಗೆ ಪ್ರಥಮ ಚಿಕಿತ್ಸೆ ಮತ್ತು...
ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ!
ಶ್ರೀನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಮ್ಮುವಿನ ರಾಜೌರಿಯಲ್ಲಿ ಲ್ಯಾಂಡ್ ಆಗಿದ್ದಾರೆ. ಅಲ್ಲಿಂದ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಣೆ ನಡೆಸಲು ತೆರಳಿದ್ದಾರೆ. ಪ್ರಧಾನಿ ನರೇಂದ್ರ...
ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿ ದೀಪಾವಳಿಗೆ ಭರ್ಜರಿ ಗಿಫ್ಟ್..!
ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ 7 ರೂ.ಗಳಷ್ಟು...
ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಮಾಜಿ ಶಾಸಕನ ವಿರುದ್ದ FIR!
ರಾಯಚೂರು: ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್ಗೆ ಸಂಬಂಧಿಸಿ ಮಾಜಿ ಶಾಸಕ ಪಾಪರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಯಚೂರು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ಬಿಜೆಪಿ SC ಮೋರ್ಚಾದಿಂದ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಎದೆಗೆ ಇರಿದು ಕೊಲೆ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್'ಮೆಂಟ್ ನಲ್ಲಿ ಸಂಭವಿಸಿದೆ. ಚೂರಿಯಿಂದ ಎದೆಗೆ ಇರಿದು ವಿನಾಯಕ್ ಕಾಮತ್(44) ಕೊಲೆ ಮಾಡಲಾಗಿದೆ.
ಸಿಮೆಂಟ್ ಹಾಕಿದ ರಸ್ತೆಯಲ್ಲಿ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಯುವಕನ ಬರ್ಬರ ಹತ್ಯೆ!
ಚಿಕ್ಕಮಗಳೂರು: ಇಲ್ಲಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹೋಗಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಎಂ.ಎಸ್. ಪ್ರಕೃತ್ (30) ಎಂಬ ಯುವಕನ್ನು ಹತ್ಯೆ ಮಾಡಲಾಗಿದೆ.
ತೋಟದ ಸಮೀಪ ಯುವಕನ ರಕ್ತದ...
















