Tag: vtv
ಬೆಳ್ತಂಗಡಿ: ಸ್ನೇಹಿತನ ಮನೆಗೆ ಹೋಗುವುದಾಗಿ ತಿಳಿಸಿ ಮನೆಬಿಟ್ಟಿದ್ದ ಯುವತಿ ನಾಪತ್ತೆ!
ಬೆಳ್ತಂಗಡಿ: ಯುವತಿಯೊಬ್ಬಳು ಸ್ನೇಹಿತನ ಮನೆಗೆ ಹೋಗುವ ನೆಪದಲ್ಲಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಶಿರ್ಲಾಲು ಗ್ರಾಮದ ಮಾಣಿಲದ ಗೋಜ ಮೇರ ಎಂಬವರ ಪುತ್ರಿ ಕುಸುಮಾವತಿ...
ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಬಟ್ಯಪ್ಪ ಮಾಸ್ಟರ್...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಬಟ್ಯಪ್ಪ ಮಾಸ್ಟರ್ ನೆಟ್ಲ, ಉಪಾಧ್ಯಕ್ಷರಾಗಿ ತುಳಸಿ ಕೊಳಕೀರು,...
ನಾಲ್ಕು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವಜೋಡಿ ರಸ್ತೆ ಅಪಘಾತದಲ್ಲಿ ಭೀಕರ ಸಾವು!
ತಮಿಳುನಾಡು: ಇಲ್ಲಿನ ತಿರುವಳ್ಳೂರು ಜಿಲ್ಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮದುವೆ ಆಗಿದ್ದ ನವಜೋಡಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದಂಪತಿ ಅರಕ್ಕೊಣಮ್ ಮೂಲದ ಮನೋಜ್ ಕುಮಾರ್ (31)...
ಪುತ್ತೂರು: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2021; ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮೀಗೆ...
ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2021ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮೀ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸುವುದರ...
ವಿಟ್ಲ: CRPF ಯೋಧ ದಯಾನಂದ ನೆತ್ರಕೆರೆ ಅವರಿಗೆ ಮಾಜಿ ಸಚಿವ ರಮಾನಾಥ ರೈಯಿಂದ ಸನ್ಮಾನ
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ ವಿಟ್ಲದ ನೆತ್ರಕೆರೆ ನಿವಾಸಿ CRPF ಯೋಧ ದಯಾನಂದ ಅವರ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಶಾಲು ಹೊದಿಸಿ ಗೌರವಿಸಿದರು.
2001ರಲ್ಲಿ...
ಬೆಳ್ತಂಗಡಿ: ಹಾಡಹಗಲೇ ಮನೆಗೆ ನುಗ್ಗಿದ ಚೋರರು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು!
ಬೆಳ್ತಂಗಡಿ: ಇಲ್ಲಿನ ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ಮನೆಗೆ ನುಗ್ಗಿ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳ್ಳತನ ಮಾಡಿರುವ ಘಟನೆ...
ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಗೆಲುವು!
ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31088 ಮತಗಳ ಭಾರೀ ಅಂತರದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
36 ವರ್ಷದ ರಮೇಶ್ ಭೂಸನೂರ ಅವರ ಪರ...
ಫಿಶ್ ಕರಿಗಾಗಿ ನಡೆಯಿತು ವ್ಯಕ್ತಿಯ ಕೊಲೆ!
ಗುಜರಾತ್: ಫಿಶ್ ಕರಿಗಾಗಿ ವ್ಯಕ್ತಿಯೊಬ್ಬನನ್ನು ಕೊಂದಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಗುಜರಾತ್ನಲ್ಲಿ ನಡೆದಿದೆ. ಮೃತ ವ್ಯಕ್ತಿ ರಂಜಿತ್ ಕುನ್ವರಿಯ (32) ಎನ್ನಲಾಗಿದೆ.
ರಂಜಿತ್ ಕುನ್ವರಿಯ, ಆತನ ಕಸಿನ್ಗಳಾದ ಅಶೋಕ್, ಸುನಿಲ್ ಮತ್ತು...
ಕಾರ್ಕಳ: ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಮೃತಪಟ್ಟ ವ್ಯಕ್ತಿ!
ಕಾರ್ಕಳ: ತಾಲೂಕಿನ ಪಳ್ಳಿ ಗ್ರಾಮದ ಮಹಾಕಾಳಿ ಮಠದಲ್ಲಿ ತೆಂಗಿನ ಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತವ್ಯಕ್ತಿ ಮಹಾಕಾಳಿ ಮಠ ನಿವಾಸಿ ನಿತ್ಯಾನಂದ ಪ್ರಭು (41) ಎಂದು...
ಕೊಲೆಗೈದ ಬಳಿಕ ದೇಹವನ್ನು ಛಿದ್ರಗೊಳಿಸಿ ಮೂಟೆಕಟ್ಟಿ ಕಾಲುವೆಗೆ ಎಸೆದ ದುಷ್ಕರ್ಮಿಗಳು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆರ್ ಆರ್ ನಗರ ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಶವ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ....
















