Tag: vtv
ಭೀಕರ ರಸ್ತೆ ಅಪಘಾತದಲ್ಲಿ ಸೌತ್ ಇಂಡಿಯಾದ ಇಬ್ಬರು ಮಾಡೆಲ್ ಗಳು ದುರ್ಮರಣ!!
ತಿರುವನಂತಪುರಂ: ಇಲ್ಲಿನ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ನಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಮಾಡೆಲ್ ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಕಾರು...
ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಟೆಂಪೋ ಟ್ರಾವೆಲರ್; ಐವರಿಗೆ ಗಾಯ!
ಶಿರಾಡಿ: ಇಲ್ಲಿನ NH – 75ರ ಶಿರಾಡಿಯಲ್ಲಿ ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು...
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ; ಆಕ್ಟಿವಾ ಸವಾರ ಸಾವು
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರು ಪೇರಮೊಗರಿನ ಸೋಮಶೇಖರ್ ಶೆಟ್ಟಿ ಎಂದು ತಿಳಿದು ಬಂದಿದೆ.
ಪುತ್ತೂರಿನಿಂದ...
ಮಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಸಿಸಿಬಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್‌ರಿಗೆ ಕೇಂದ್ರ ಪುರಸ್ಕಾರ
ಮಂಗಳೂರು: ಕೇಂದ್ರ ಗೃಹ ಸಚಿವಾಲಯವು ವಿಶೇಷ ಕಾರ್ಯಾಚರಣೆಗಾಗಿ ನೀಡುವ ಪುರಸ್ಕಾರ ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರಿಗೆ ಲಭಿಸಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.
ಉಡುಪಿ ಜಿಲ್ಲೆ...
ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಲಾಖೆಯ ನಿರ್ದೇಶನದಂತೆ ಸಾಂಕೇತಿಕವಾಗಿ ಆಚರಿಸಲಾಯಿತು.
ಶಿಕ್ಷಕರ ಸಾಮೂಹಿಕ ಕನ್ನಡ ಗೀತೆ, ಸೀಮಿತ ವಿದ್ಯಾರ್ಥಿಗಳ ಕನ್ನಡ ಹಾಡುಗಳ ಮೂಲಕ ಕನ್ನಡ ಮಾತೆಗೆ ವಿಶೇಷವಾದ...
ವಿಟ್ಲ: ಮೆಸ್ಕಾಂ ಉಪವಿಭಾಗ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ
ವಿಟ್ಲ: ಮೆಸ್ಕಾಂ ವಿಟ್ಲ ಉಪವಿಭಾಗ ವತಿಯಿಂದ 66 ನೇ ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಹಾಯಕ ಕಾರ್ಯನಿರ್ವಾಹಕ ಅಭಯಂತರ ಪ್ರವೀಣ್ ಜೋಷಿ ದೀಪ ಬೆಳಗಿಸಿ ಕನ್ನಡಾಂಬೆಯ ಭಾವಚಿತ್ರಕ್ಕೆ...
ಮೆಲ್ಕಾರ್: ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು!
ಬಂಟ್ವಾಳ: ಇಲ್ಲಿನ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಅ. 31 ರ ರಾತ್ರಿ ಸಂಭವಿಸಿದೆ....
ನೆಲ್ಯಾಡಿ: ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ ಇಬ್ಬರು ಜೊತೆಗೂಡಿ ವಿಶೇಷವಾದ ಕನ್ನಡಕ ಆವಿಷ್ಕಾರ;...
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಜ್ಞಾನೋದಯ ಬೆಥನಿ ಪಿ ಯು ಕಾಲೇಜು ನೆಲ್ಯಾಡಿ ಇಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿರುವ ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ...
ವಿಟ್ಲ: ಮಂಗಳ ಮಂಟಪದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ
https://www.youtube.com/watch?v=hcNQneUK29k
ವಿಟ್ಲದ ಮಂಗಳ ಮಂಟಪದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಈ ಶಿಬಿರದಲ್ಲಿ ಎಲುಬು, ಕಣ್ಣು, ಕಿವಿ, ಹೀಗೆ ವಿವಿಧ ರೀತಿಯ ತಪಾಸಣೆ ನಡೆಯಿತು. ನೂರಾರು ಮಂದಿ...
ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ; ಆರೋಪಿ ಖಾಕಿ ಬಲೆಗೆ!
ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಮಂಗಳೂರು ನಗರದ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರ ಮೂಲದ ಚಂದನ್(38) ಎನ್ನಲಾಗಿದೆ.
ಘಟನೆಯ ವಿವರ:
ನಿನ್ನೆ ಸಂಜೆ ವೇಳೆಗೆ ಆರೋಪಿ ಚಂದನ್...
















