Tag: vtv
ಯಲ್ಲಾಪುರ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ!
ಯಲ್ಲಾಪುರ: ಪ್ರಸಿದ್ಧ ಪ್ರವಾಸಿ ತಾಣವಾದ ಜೇನುಕಲ್ಲು ಗುಡ್ಡದಲ್ಲಿ ವ್ಯಕ್ತಿಯೊಬ್ಬರು ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ಶ್ರೀನಿಧಿ ಕೃಷ್ಣ ಕಡಕೋಳ ಎಂದು ಗುರುತಿಸಲಾಗಿದೆ....
ಕೋಲಾರ: ಕಿವಿಯೋಲೆಗಾಗಿ ವೃದ್ಧೆಯ ಕಿವಿಯನ್ನೇ ಕತ್ತರಿಸಿದ ದುಷ್ಕರ್ಮಿಗಳು!
ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ಕಳ್ಳರ ಗ್ಯಾಂಗ್‌ವೊಂದು ಕಿವಿಯೋಲೆಗಾಗಿ ವೃದ್ದೆಯ ಕಿವಿಯನ್ನೇ ಕತ್ತರಿಸಿ ಕ್ರೌರ್ಯ ಮೆರೆದಿರುವ ಘಟನೆ ನಡೆದಿದೆ.
ರತ್ನಮ್ಮ(70) ದಾಳಿಗೊಳಗಾದ ವೃದ್ದೆ. ಇವರು ಒಂಟಿ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ತಡ ರಾತ್ರಿ ಒಂಟಿ...
ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್ ಡ್ರೋನ್ ದಾಳಿ
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ (UAE) ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್ ಡ್ರೋನ್ ದಾಳಿ ನಡೆಸಿದೆ.
ಡ್ರೋನ್ ದಾಳಿಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು...
ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!
ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ.
ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ...
2025ರ UPSC ಫಲಿತಾಂಶ ಪ್ರಕಟ -ಅನುಜ್ ಅಗ್ನಿಹೋತ್ರಿಗೆ ಫಸ್ಟ್ ರ‍್ಯಾಂಕ್
ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಮೂಲಕ ಅನುಜ್ ಅಗ್ನಿಹೋತ್ರಿಗೆ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ...
ರಾಯಚೂರು: ಕಸದ ರಾಶಿಗೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿ ಸುಟ್ಟ ಗೋದಾಮು; ಲಕ್ಷಾಂತರ ಮೌಲ್ಯದ...
ರಾಯಚೂರು: ಸಿಂಧನೂರು ನಗರದ ಸುಖಾಲಪೇಟೆಯಲ್ಲಿ ಕಸದ ರಾಶಿಗೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿ ಗೋದಾಮು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಯೂಸುಫ್ ಅಂಬರ್ ಖಾನ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿದ್ದ ವಸ್ತುಗಳು ಅಗ್ನಿಗಾಹುತಿಯಾಗಿವೆ ಎಂದು...
ಬೆಂಗಳೂರು: ಅಕ್ರಮ ಸಂಬಂಧ ಮುಚ್ಚಿಡಲು ಗೆಳತಿಯ ಕೊಲೆ: ವ್ಯಕ್ತಿ ಬಂಧನ!
ಬೆಂಗಳೂರು: ಪತ್ನಿಯಿಂದ ದೂರವಾಗುವ ಭಯದಲ್ಲಿ ಮಹಿಳೆಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿ, ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಕಾಲುವೆಗೆ ಎಸೆದಿದ್ದ ಭಯಾನಕ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.ರಾಯಚೂರು ಮೂಲದ, ಮೌನೀಶ್...
ದೋಸೆ ತಿನ್ನುವಾಗ ಕಾಲು ತಾಗಿತೆಂಬ ಕಾರಣಕ್ಕೆ ವ್ಯಕ್ತಿಯ ಭೀಕರ ಹತ್ಯೆ..! ಆರೋಪಿಗಳ ಬಂಧನ
ಬೆಂಗಳೂರು: ಕಾಲು ಟಚ್ ಆಯಿತೆಂಬ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಶಿಕುಮಾರ್ ಕೊಲೆಯಾದ ವ್ಯಕ್ತಿ. ಮಂಜುನಾಥ್ ಮತ್ತು ಭಾಗ್ಯರಾಜ್ ಕೊಲೆಗೈದ ಆರೋಪಿಗಳು.
ಮಾ. 2 ರಂದು ಶಿವನಹಳ್ಳಿ...
ಕಾಸರಗೋಡು: ಮೊಬೈಲ್ ಸರಿ ಮಾಡಿಕೊಡದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ
ಕಾಸರಗೋಡು: ಮೊಬೈಲ್ ಫೋನ್ ಡಿಸ್ಪ್ಲೇ ರಿಪೇರಿ ಮಾಡಿ ಕೊಟ್ಟಿಲ್ಲವೆಂಬ ಎಂದು ಮನನೊಂದು ಹುಡುಗಿಯೋರ್ವಳು ಇಲಿಗಿಡುವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಕಳತ್ತೂರಿನಲ್ಲಿ ನಡೆದಿದೆ. ಕಳತ್ತೂರು ಕಿದೂರಿನ ಎಂ. ಡಿ. ಪೂಜಾ(17)...
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಏರಿಕೆ
ನವದೆಹಲಿ: ನಿರೀಕ್ಷೆಯಂತೆ ಯುದ್ಧದ ಬಿಸಿ ದೇಶಕ್ಕೂ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ....
















