Tag: vtv
ನಟ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ...
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ CRPF ಯೋಧನಿಗೆ ವಿಟ್ಲದಲ್ಲಿ ಅದ್ದೂರಿ...
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳುತ್ತಿರುವ ವಿಟ್ಲದ ನೆತ್ರಕೆರೆ ನಿವಾಸಿ ಸಿ ಆರ್ ಪಿ ಎಫ್ ಯೋಧ ದಯಾನಂದ ಅವರಿಗೆ ವಿಟ್ಲ ಸಿಟಿ ಲಯನ್ಸ್ ಕ್ಲಬ್ ಮತ್ತು ಸೈಂಟ್ ರೀಟಾ...
ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಇಂದು 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು.
ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ...
ಮಂಗಳೂರು: ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ ; ಸಚಿವರು, ಜಿಲ್ಲಾಧಿಕಾರಿ, ಶಾಸಕರು, ನೆರೆದವರೂ ಸೆಲ್ಯೂಟ್ ಹೊಡೆದರು..!
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಡವಟ್ಟುವೊಂದು ನಡೆದಿದೆ. ಕಾರ್ಯಕ್ರಮದಲ್ಲಿ ಧ್ವಜಾರೋಹಣದ ವೇಳೆ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ್ದು ನೆರೆದ ಅಧಿಕಾರಿಗಳನ್ನು ಮುಜುಗರಕ್ಕೆ ಈಡುಮಾಡಿದೆ.
ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ ಅಸ್ತಂಗತ
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ (30) ರವರು ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ನ.1ರಂದು ನಿಧನರಾಗಿದ್ದಾರೆ.
ಮೃತರು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿಯಾಗಿದ್ದರು. ವೃತ್ತಿಯಲ್ಲಿ ಇಲೆಕ್ಟ್ರಿ ಷಿಯನ್ ಆಗಿದ್ದ ಇವರು...
ಕೊಣಾಜೆ: ಹಸುವನ್ನು ಮನೆಗೆ ಕರೆದುಕೊಂಡು ಬರುವಾಗ ಸಿಡಿಲು ಬಡಿದು ವ್ಯಕ್ತಿ ಸಾವು
ಕೊಣಾಜೆ: ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕೊಣಾಜೆಯ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಸಂಭವಿಸಿದೆ.
ಮೃತ ಯುವಕನನ್ನು...
ವಿಟ್ಲ: ಆಜಾದಿ ಕಾ ಅಮೃತ ಮಹೋತ್ಸವ ಸಮಾರೋಪದ ಅಂಗವಾಗಿ ವಿಟ್ಲ ಪೇಟೆ ಪರಿಸರದಲ್ಲಿ ಸ್ವಚ್ಛತಾ...
ವಿಟ್ಲ: ಜಿಲ್ಲಾಡಳಿತ ದ ಕ ಜಿಲ್ಲೆ, ವಿಟ್ಲ ಪಟ್ಟಣ ಪಂಚಾಯತ್ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇವರುಗಳ ಸಂಯುಕ್ತ ಆಶ್ರಯದಲ್ಲಿ "ಆಜಾದಿ ಕಾ ಅಮೃತ ಮಹೋತ್ಸವ" ಸ್ವಚ್ಛ ಭಾರತ ಕಾರ್ಯಕ್ರಮದ ಸಮಾರೋಪದ ಅಂಗವಾಗಿ...
ಕೊಡಗು: ಅಕ್ಕ ತಂಗಿ ಕೆರೆಗೆ ಹಾರಿ ಆತ್ಮಹತ್ಯೆ; ಕಾರಣ ನಿಗೂಢ
ಕೊಡಗು: ಸಹೋದರಿಯರಿಬ್ಬರು ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ. ಶೆಟ್ಟಿಗೇರಿ ಗ್ರಾಮದ ನಾಮೇರ ಉದಯ ಎಂಬುವರ ಪುತ್ರಿಯರಾದ ದಮಯಂತಿ(20) ಮತ್ತು ಹರ್ಷಿತಾ(18)...
ಉಡುಪಿ: 26 ವರ್ಷದ ಯುವತಿ ನಾಪತ್ತೆ!
ಉಡುಪಿ: ಉಡುಪಿಯಲ್ಲಿ 26 ವರ್ಷದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವಳು ಪವಿತ್ರಾ(26) ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಕೋಡುಗುಡ್ಡೆ ಹೌಸ್ ಎನ್ನಲಾಗಿದೆ.
ಅಕ್ಟೋಬರ್ 26ರಂದು ಸುಮಾರು 8.30ಯ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಹೊರಗೆ...
ಉಳ್ಳಾಲ: ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ.!
ಮ0ಗಳೂರು: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ...
















