Tag: vtv
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರುವಿನಲ್ಲಿ ಮನೆಗೆ ಸಿಡಿಲು ಬಡಿದು ಅಪಾರ ಹಾನಿ
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರು ಕಮಲ ಪೂಜಾರಿಯವರ ಮನೆಗೆ ಅ.30ರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ಕಮಲ ಪೂಜಾರಿ ಮತ್ತು ಅವರ ಮಕ್ಕಳು ಮನೆಯೊಳಗೆ ಇದ್ದ ವೇಳೆ ಈ ಘಟನೆ ನಡೆದಿದೆ.
ಸಿಡಿಲಿನ...
ಮಂಗಳೂರು: ಇತ್ತಂಡಗಳ ಮಧ್ಯೆ ಮಾರಾಮಾರಿ, ಮಹಿಳಾ ಪೊಲೀಸ್ ಮೇಲೆ ಹಲ್ಲೆ : ಏಳುಮಂದಿ ವಶಕ್ಕೆ
ಮಂಗಳೂರು: ನಗರದ ಬಳ್ಳಾಲ್ಬಾಗ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ 11.45ಕ್ಕೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದೆ. ಬಿಡಿಸಲುಹೋದ ಮಹಿಳಾಪೊಲೀಸ್ ಅಧಿಕಾರಿಯನ್ನು ತಳ್ಳಿ, ವಾಕಿಟಾಕಿ ಕಿತ್ತೆಸೆದು ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬ0ಧಿಸಿದ0ತೆ...
ಉಡುಪಿ: ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿದ ಕಳ್ಳರು.!
ಉಡುಪಿ : ಉಡುಪಿ ನಗರದ ಕುಂಜಿಬೆಟ್ಟಿನ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನದ ಬಗ್ಗೆ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ...
ಕುಂಬ್ರ : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಗಂಭೀರ ಗಾಯ
ಪುತ್ತೂರು : ಪುತ್ತೂರಿನ ಕುಂಬ್ರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಬ್ರದ ಶೇಕಮಲೆ ಎಂಬಲ್ಲಿಯ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಳು ಈ ವೇಳೆ ಕಾರು ಡಿಕ್ಕಿ ಹೊಡೆದು...
ಪಾಕ್ ಗೆಲುವು ಸಂಭ್ರಮಿಸುವುದು ದೇಶದ್ರೋಹವಲ್ಲ – ಸುಪ್ರೀಂ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ
ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ವಿರುದ್ಧದ ಪಾಕ್ ಗೆಲುವಿನ ಸಂಭ್ರಮ ಪಡುವುದು ದೇಶದ್ರೋಹದ ಅಡಿಯಲ್ಲಿ ಒಳಪಡುವುದಿಲ್ಲ ಎಂದು ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ ಹೇಳಿದ್ದಾರೆ. ಇದು ದೇಶದ್ರೋಹವಾಗಿರಬಹುದು ಎಂದು ಯೋಚಿಸುವುದು...
ಭಾರತ- ನ್ಯೂಜಿಲೆಂಡ್ ನಡುವೆ ಇಂದು ಹೈವೋಲ್ಟೇಜ್ ಪಂದ್ಯ: ಐತಿಹಾಸಿಕ ಗೆಲುವಿನತ್ತ ಕೊಹ್ಲಿ ಕಣ್ಣು
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಸೋತು ಅಭಿಯಾನ ಆರಂಭಿಸಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಇಂದಿನ 28ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್ ಪಡೆಯ...
ಉಡುಪಿ: ಅಪ್ಪು ನಿಧನಕ್ಕೆ ಮನನೊಂದು ಕೈ ಜಜ್ಜಿಕೊಂಡ ಅಭಿಮಾನಿ
ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಮನನೊಂದ ಅಭಿಮಾನಿಯೋರ್ವ ಕೈ ಜಜ್ಜಿಕೊಂಡ ಉಡುಪಿಯಲ್ಲಿ ಘಟನೆ ನಡೆದಿದೆ. ಸಾಲಿಗ್ರಾಮದ ರಿಕ್ಷಾ ಡ್ರೈವರ್ ಸತೀಶ್ (35)ಕೈ ಜಜ್ಜಿಕೊಂಡ ಪುನೀತ್ ಅಭಿಮಾನಿ. ಪುನಿತ್ ಅವರಿಗೆ ತನ್ನ ರಿಕ್ಷಾಕ್ಕೆ ಕೈಯನ್ನು ಜಜ್ಜಿಕೊಂಡು...
ಏಕಾಏಕಿ ಕಪ್ಪಾದ ನೀರು; ಸಾವಿರಾರು ಜಲಚರಗಳು ಸಾವು
ಇಟಾನಗರ: ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ಕಮೆಂಗ್ ನದಿಯಲ್ಲಿ ಸಾವಿರಾರು ಜಲಚರಗಳು ಸತ್ತು ಬಿದ್ದಿದೆ. ನದಿಯ ನೀರು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ ನಂತರ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ...
ಜೈಲಿನಿಂದ ಬಿಡುಗಡೆಯಾದ ಶಾರುಖ್ ಪುತ್ರ ಆರ್ಯನ್ ಖಾನ್
ಮುಂಬೈ: ಇಂದು ಅಕ್ಟೋಬರ್ 2 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನಿಂದ ಅಕ್ಟೋಬರ್ 2 ರಂದು ಬಂಧಿಸಲ್ಪಟ್ಟಿದ್ದ ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಪುತ್ರ ಆರ್ಯನ್ ಖಾನ್, ಅಂತಿಮವಾಗಿ...
ನ್ಯೂಯಾರ್ಕ್‌ನಿಂದ ದೆಹಲಿಗೆ ಬಂದಿಳಿದ ಪುನೀತ್ ರಾಜ್‌ಕುಮಾರ್ ಪುತ್ರಿ
ನ್ಯೂಯಾರ್ಕ್ನಲ್ಲಿ ಅಧ್ಯಯನ ಮಾಡುತ್ತಿರುವ ಪುನೀತ್ ರಾಜ್‌ಕುಮಾರ್ ಮಗಳು ಧೃತಿ ಅವರು ಇಂದು (ಅಕ್ಟೋಬರ್ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ.
ಸಂಜೆ 4.15ಕ್ಕೆ ಕೆಂಪೇಗೌಡ...
















