Tag: vtv
ಬಂಟ್ಸ್ ಬಹರೈನ್; ಬಾಕಿಲ್ ದೆಪ್ಪುಲೆ ಎಂಬ ತುಳು ಹಾಸ್ಯ ನಾಟಕದ ಮುಹೂರ್ತ
ಕರೋನಾ ಕರಾಳ ದಿನಗಳ ನಂತರ ಇದೀಗ ದ್ವೀಪದೇಶ ಬಹರೈನ್ ನಲ್ಲಿ ಕಲಾಲೋಕ ತೆರೆದುಕೊಳ್ಳಲು ಅಣಿಯಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ 19 ವರ್ಷಗಳಿಂದ ಯಶಸ್ವೀ ಸಂಘಟನೆಯಾಗಿ ಸಾಗಿಬಂದಿರುವ ಬಹರೈನ್ ಬಂಟರ ಸಂಘದ ವತಿಯಿಂದ ಪ್ರಸಕ್ತ...
ದಫನ ಮಾಡಿದ ವ್ಯಕ್ತಿಯ ಮೃತದೇಹವನ್ನು ಮತ್ತೆ ಹೊರತೆಗೆಯುವ ಸಾಧ್ಯತೆ!
ಬೆಳಗಾವಿ: ಅರ್ಬಾಝ್ ಎಂಬ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಡಿಎನ್ ಎ ಪರೀಕ್ಷೆಗಾಗಿ ಮೃತದೇಹವನ್ನು ಹೊರತೆಗೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಅರ್ಬಾಝ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶ್ರೀ ರಾಮ ಸೇನೆ ಕಾರ್ಯಕರ್ತರ ಸಹಿತ...
ನವೆಂಬರ್ 1 ರಿಂದ ಈ ಸ್ಮಾರ್ಟ್ಫೋನ್ಗಳಲ್ಲಿ ಬಂದ್ ಆಗಲಿದೆ ವಾಟ್ಸ್ಆ್ಯಪ್!
ನವೆಂಬರ್ 1 ರಿಂದ ಬಂದ್ ಆಗಲಿರುವ ಆಂಡ್ರಾಯ್ಡ್ ಫೋನ್‌ಗಳ ಪಟ್ಟಿಯನ್ನು ವಾಟ್ಸ್ಆ್ಯಪ್ ಬಿಡುಗಡೆ ಮಾಡಿದೆ. ಅದರಲ್ಲಿ ಸ್ಯಾಮ್‌ಸಂಗ್, ಎಲ್‌ಜಿ, ಝೆಡ್‌ಟಿಇ, ಹುವೈ, ಸೋನಿ, ಅಲ್ಕಾಟೆಲ್ ಮತ್ತು ಇತರ ಕಂಪನಿಗಳ ವಿವಿಧ ಹಳೆಯ ಮಾದರಿಗಳು...
ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪ; ನ್ಯಾಯವಾದಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ!
ಮಂಗಳೂರು: ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ...
ಆಕ್ಟೀವಾ ಮತ್ತು ಲಾರಿ ನಡುವೆ ಭೀಕರ ಅಪಘಾತ; ಪುತ್ತೂರು ಮೂಲದ ಮಹಿಳೆ ದಾರುಣ ಸಾವು!
ಪುತ್ತೂರು: ಮಂಗಳೂರಿನ ಪಡೀಲ್‌ನಲ್ಲಿ ಆಕ್ಟೀವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಮೃತರನ್ನು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವ ತೀರ್ಥ(46)...
ಪೆರ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!
ಪೆರ್ಲ: ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿ ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎನ್ನಲಾಗಿದೆ....
ದಂತಕಥೆಯಲ್ಲ..! ಸಾವಿರಾರು ವರ್ಷ ಕಾಲಗರ್ಭದಲ್ಲಿದ್ದ ಸಂಪತ್ತು ಪತ್ತೆ; ಮೀನುಗಾರರಿಗೆ ಸಿಕ್ತು ಅಮೂಲ್ಯ ಸೊತ್ತು
ಇಂಡೋನೇಷಿಯಾದ ಸುಮಾತ್ರಾ ದ್ವೀಪದ ಪಾಲೆಂಬಾಂಗ್ ಮತ್ತೆ ಸುದ್ದಿಯಲ್ಲಿದೆ. ಕಳೆದ ನೂರಾರು ವರ್ಷಗಳಿಂದ ದಂತಕಥೆಗಳಂತೆ ಅಲ್ಲಿನ ಜನತೆಯತಲ್ಲಿದ್ದ ಚಿನ್ನದ ಒರತೆಯ ಸತ್ಯಾಸತ್ಯತೆ ನಿಜವಾಗಿದೆ. ಪಾಲೆಂಬಾಂಗ್ ಬಳಿ ಮೊಸಳೆಯಿಂದ ಮುತ್ತಿಕೊಂಡಿರುವ ಮೂಸಿ ನದಿಯನ್ನು ಅನ್ವೇಷಿಸುವ ಮೀನುಗಾರರು,...
ಮಕ್ಕಳ ಪ್ರತಿಭಾ ಪೋಷಣೆಯು ಸಮಾಜಕ್ಕೆ ನೀಡುವ ಅಮೂಲ್ಯ ಕೊಡುಗೆಯಾಗಿದೆ; ಮುಸ್ತಫಾ ಸಅದಿ ಸೂರಿಕುಮೇರು
ಮಾಣಿ: ಪ್ರತಿಭೋತ್ಸವದ ಮೂಲಕ ಮಕ್ಕಳಲ್ಲಿ ಅಡಗಿರುವ ಕೌಶಲ್ಯಗಳನ್ನು ಹೊರ ಹಾಕಸಿ ಆ ಮೂಲಕ ಭಾಷಣ,ಕಲೆ,ಸಾಹಿತ್ಯ,ಗಾಯನ,ಮುಂತಾದ ಹಲವಾರು ಕ್ಷೇತ್ರಗಳಿಗೆ ಬೇಕಾದ ಅಮೂಲ್ಯ ವ್ಯಕ್ತಿಗಳನ್ನು ಸಮಾಜಕ್ಕೆ ಅರ್ಪಿಸಲಾಗುತ್ತದೆ. ಅವರೇ ಮುಂದೆ ಸಮಾಜದ ಮುಖ್ಯ ವಾಹಿನಿಗಳಲ್ಲಿ ತಮ್ಮನ್ನು...
ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ಕು ಮಂದಿ ಸಾವು- ಐವರ ಸ್ಥಿತಿ ಚಿಂತಾಜನಕ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದುದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ನಾಲ್ವರು ಉಡುಪಿ ಜಿಲ್ಲೆ...
ಜಗತ್ತಿನಿಂದ ಮಾಯವಾದರೂ ಜಗತ್ತಿಗೆ ಬೆಳಕಾದ ದೊಡ್ಮನೆ ಹುಡುಗ; ಇದು ಅಗಲಿಕೆಯ ವಯಸ್ಸಲ್ಲ ಎಂದು ಕಂಬನಿ...
ಬೆಂಗಳೂರು: ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ...
















