Tag: vtv
ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಆಸ್ಪತ್ರೆ ಎದುರು ಪೋಲಿಸ್ ಬಂದೋಬಸ್ತು
ಚೆನೈ: ನಟ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ...
ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ: ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ…
ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 46 ವರ್ಷದ ನಟ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ...
ಪುನೀತ್ ರಾಜ್ಕುಮಾರ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು...
ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!
ಪುತ್ತೂರು: ಇಲ್ಲಿನ ಸಾಲ್ಮರ ಕಟ್ಟೆ ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯ ವಯಸ್ಸು ಸುಮಾರು 45-55 ಎಂದು ಅಂದಾಜಿಸಲಾಗಿದೆ. ಅಲ್ಲದೇ ಬಾವಿಯ ಕಟ್ಟೆಯ ಮೇಲೆ ವ್ಯಕ್ತಿಯ ಚಪ್ಪಲಿ...
ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021
ಜಯ ಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅರ್ಪಿಸುವ ವಿ.ಟಿವಿ ಸಹಭಾಗಿತ್ವದಲ್ಲಿ 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021...
ಪ್ರೀತಿಸಿದ ಅನ್ಯಜಾತಿ ಯುವಕನನ್ನು ಮದುವೆಯಾಗುವುದಾಗಿ ಯುವತಿ ಹಠ; ಮಗಳನ್ನೇ ಕೊಂದ ತಂದೆ.!
ಬೀರೂರು : ಮನೆಯವರಿಗೆ ಇಷ್ಟವಿಲ್ಲದಿದ್ದರೂ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠಹಿಡಿದಿದ್ದ ಪುತ್ರಿಯನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಬೀರೂರಿನಲ್ಲಿ ನಡೆದಿದೆ.
ಬುಧವಾರ ರಾತ್ರಿ 8:30 ರ ಸುಮಾರಿಗೆ ಬೀರೂರು ರೈಲ್ವೆ ಗೇಟ್ ಸಮೀಪ ಈ...
ಮಂಗಳೂರು: ಲಂಚ ಪಡೆದು ಆದಾಯ ಸಂಪಾದನೆ; ಮಂಗಳೂರು ಪಾಲಿಕೆ ಅಧಿಕಾರಿ ಅಂದರ್
ಮ0ಗಳೂರು : ಲಂಚದಿ0ದ ಅತೀಯಾದ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಮೇಲಿನ ಆರೋಪ ಸಾಭೀತಾಗಿದ್ದು, 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...
ಫುಡ್ ಪಾಯಿಸನ್‌ನಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; 8 ಮಂದಿ ಆಸ್ಪತ್ರೆಗೆ ದಾಖಲು!
ಮೈಸೂರು: ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದ್ದು 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ಟೆರಿಷಿಯನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ.
ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್ ಆಗಿದೆ....
ಚಿಕ್ಕಮಗಳೂರು: ಹುಲಿ ಉಗುರು ಮಾರಾಟ ಯತ್ನ ಓರ್ವನ ಬಂಧನ
ಚಿಕ್ಕಮಗಳೂರು: ಅಕ್ರಮವಾಗಿ ಹುಲಿ ಉಗುರನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಬಂಧನ ಮಾಡಿದೆ. ಚಿಕ್ಕಮಗಳೂರು ನಗರದಲ್ಲಿ ಸಕ್ರಿಯವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆಯ ಸಂಚಾರಿ ವಲಯ...
ಪ್ಯಾಕ್ ಮಾಡಿದ ತಿಂಡಿಯ ಪೊಟ್ಟಣದಲ್ಲಿತ್ತು ಸತ್ತ ಹಲ್ಲಿ!!
ಚೆನ್ನೈ: ಪ್ಯಾಕ್ ಮಾಡಿದ ಪಕೋಡಾ ಪ್ಯಾಕೆಟ್‌ನೊಳಗೆ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಲಯಂಕೊಟ್ಟೈನಲ್ಲಿ ನಡೆದಿದೆ.
ಇಲ್ಲಿನ ನಿವಾಸಿಯೊಬ್ಬರು ಸಮೀಪದ ಅಂಗಡಿಯಿಂದ ಪಕೋಡಾದ ತಿಂಡಿ ಪೊಟ್ಟಣ ಖರೀದಿಸಿದ್ದರು ಎಂದು ಹೇಳಲಾಗಿದೆ. ಮನೆಯಲ್ಲಿ...
















