Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ಸೂಪರ್ ಸ್ಟಾರ್ ರಜನಿಗೆ ಫಾಲ್ಕೆ ಪ್ರಶಸ್ತಿ, ಧನುಷ್‌ ಗೆ ಅತ್ಯುತ್ತಮ ನಟ ಪ್ರಶಸ್ತಿ

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸೋಮವಾರ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಜನಿ ಕಾಂತ್ ಅವರ ಅಳಿಯ ಧನುಷ್‌ ...

ವಿಟ್ಲ: ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಶೇಖರ್ ಮತ್ತು ಗೀತಾ: ಗೆಳೆಯರಿಂದ ಶುಭಹಾರೈಕೆ

ವಿಟ್ಲ: ಶೇಖರ್ ಹಾಗೂ ಗೀತಾ ಇವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಬದುಕಿನ ಪಯಣವು ಸುಂದರವಾಗಿರಲಿ. ನವ ಜೋಡಿಯ ಬಾಳಿಗೆ ಶುಭ ಹಾರೈಸುವ ತಿಲಕ್ ರಾಜ್ ಶೆಟ್ಟಿ, ಮನೋಜ್ ಆಳ್ವ, ಮಹೇಶ್ ಶೆಟ್ಟಿ,...

ಪಾಕ್ ವಿರುದ್ಧ ಸೋತ ವಿರಾಟ ಪಡೆ..! ಅಭಿಮಾನಿ ತನ್ನ ಮನೆಯ ಟಿವಿಯನ್ನೇ ಒಡೆದು ಹಾಕಿದ...

ಸಕಲೇಶಪುರ: ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕಾದಾಟದಲ್ಲಿ ಭಾರತ ಸೋತಿದ್ದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಭಾನುವಾರ ನಡೆದ ಕ್ರಿಕೆಟ್ ಪಂದ್ಯದಲ್ಲಿ ಭಾರತ...

ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು...

ಕಡಬ: ನೂಜಿಬಾಳ್ತಿಲ ಶಾಲೆಯಲ್ಲಿನ ಅಡುಗೆ ರೂಮಿನಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರಿ ಅನಾಹುತ!

ಕಡಬ: ತಾಲೂಕಿನ ನೂಜಿಬಾಳ್ತಿಲ ಶಾಲೆಯಲ್ಲಿನ ಅಡುಗೆ ರೂಮಿನಲ್ಲಿ ಗ್ಯಾಸ್ ಉರಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿರುವ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೂಡಲೇ ಸ್ಥಳದಲ್ಲಿದ್ದವರು ಸಮಯಪ್ರಜ್ಞೆಯಿಂದಾಗಿ ಬಾರೀ ದುರಂತ ತಪ್ಪಿದೆ. ಅಡುಗೆ ಸಿಬ್ಬಂದಿಗಳು ಹಾಗೂ...

ಆನ್​ಲೈನ್​ನಲ್ಲಿ ಆರ್ಡರ್​ ಮಾಡಿದ್ದು ಐಫೋನ್; ಆದರೆ ಪ್ರೊಡಕ್ಟ್ ರಿಸೀವ್ ಮಾಡಿದಾಗ ಗ್ರಾಹಕನಿಗೆ ಕಾದಿತ್ತು ಬಿಗ್...

ಕೇರಳ: ಇತ್ತೀಚೆಗೆ ಆನ್​ಲೈನ್​ನಲ್ಲಿ ಆರ್ಡರ್​ ಮಾಡಿದ ವಸ್ತುಗಳ ಬದಲಿಗೆ ಇತರ ವಸ್ತುಗಳನ್ನು ಗ್ರಾಹಕರು ಪಡೆಯುತ್ತಿರುವ ಅದೆಷ್ಟೋ ಸುದ್ದಿಗಳು ಬೆಳಕಿಗೆ ಬರುತ್ತಿವೆ. ಇದೀಗ ಮತ್ತೊಂದು ಪ್ರಕರಣದಲ್ಲಿ ಅಮೆಜಾನ್ ಗ್ರಾಹಕನೊಬ್ಬ ಆನ್ಲೈ​ನ್​ನಲ್ಲಿ ಆಪಲ್​ ಐಫೋನ್ 12...

ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಉತ್ತಮ ಆರೋಗ್ಯಕ್ಕಾಗಿ ಒಳ್ಳೆಯ ಆಹಾರ ಸೇವಿಸುವುದು ಅಗತ್ಯ. ರೋಗಗಳಿಗೆ ತುತ್ತಾಗುವುದನ್ನು ತಪ್ಪಿಸಲು ವೈದ್ಯರು ಉತ್ತಮ ಆಹಾರ ಸೇವಿಸಲು ಸಲಹೆ ನೀಡುತ್ತಾರೆ. ಅದರಲ್ಲೂ ಮೊಳಕೆ ಬರಿಸಿದ ಆಹಾರ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಮೊಳಕೆಯೊಡೆದ...

ಮಡಿಕೇರಿ: ಗೆಳತಿಯರ ಜೊತೆ ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಹೋಂ ಸ್ಟೇನಲ್ಲಿ ಸಾವು!

ಮಡಿಕೇರಿ: ಹೋಂ ಸ್ಟೇನಲ್ಲಿ ತಂಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಬಳ್ಳಾರಿ ಮೂಲದ ವಿಘ್ನೇಶ್ವರಿ (24) ಎನ್ನಲಾಗಿದೆ. ತಮಿಳುನಾಡಿನಿಂದ ಐದು ಮಂದಿಯ ತಂಡ ಕೊಡಗು ಪ್ರವಾಸಕ್ಕೆಂದು...

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ; 14 ಮಂದಿ ಅರೆಸ್ಟ್!

ಬೆಳಗಾವಿ: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ, ಭಾನುವಾರ ನಡೆದ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ನೇಮಕಾತಿ ಪರೀಕ್ಷೆಯ ವೇಳೆ ಬ್ಲೂಟೂತ್ ಸಾಧನ ಬಳಸಿಕೊಂಡು...

ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 18ನೇ ವರ್ಷದ ತಾಳಮದ್ದಳೆ ಕೂಟ –...

https://youtu.be/N41Xm2GrqOg ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 18ನೇ ವರ್ಷದ ತಾಳಮದ್ದಳೆ ಕೂಟವು ಆದಿತ್ಯವಾರ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವಿನಲ್ಲಿ ನಡೆಯಿತು. "ಅಂಗದ ಸಂಧಾನ ಜಾಬಾಲಿ ನಂದಿನಿ" ಎಂಬ ಪ್ರಸಂಗವು ನಡೆಯಿತು. ಭಾಗವತರಾಗಿ...
error: Content is protected !!