Tag: vtv
ವಿಟ್ಲ: ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ
ವಿಟ್ಲ: ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಕೆ ಐ ಸುಬ್ರಹ್ಮಣ್ಯ ಭಟ್ ಸೇರಾಜೆ ಇವರ ಅಧ್ಯಕ್ಷತೆಯಲ್ಲಿ...
ವಿಟ್ಲ: ನೂರು ಕೋಟಿಗೂ ಅಧಿಕ ಲಸಿಕೆ ಸಾಧನೆ; ಬಿಜೆಪಿ ವತಿಯಿಂದ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ...
ವಿಟ್ಲ: ಬಂಟ್ವಾಳ ಮತ್ತು ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವತಿಯಿಂದ, ದೇಶದಲ್ಲಿ ನೂರು ಕೋಟಿಗೂ ಅಧಿಕ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವುದರ ಮೂಲಕ ಅಪ್ರತಿಮ ಸಾಧನೆ ಮಾಡಿದ ಪ್ರಧಾನಿ ಸರೇಂದ್ರ...
ವಿಟ್ಲ: ನಿವೃತ್ತ ಶಿಕ್ಷಕ ಯಚ್. ಸುಬ್ರಮಣ್ಯ ಭಟ್ ಅವರಿಗೆ ಸಂಸದರಿಂದ ಸನ್ಮಾನ
ವಿಟ್ಲ: ಭಾರತೀಯ ಜನತಾ ಪಾರ್ಟಿಯ ರಾಜ್ಯಾದ್ಯಕ್ಷ, ಮಂಗಳೂರು ಲೋಕಸಭಾ ಸದಸ್ಯರು ನಳಿನ್ ಕುಮಾರ್ ಕಟೀಲ್ ಅವರು ವಿಟ್ಲದ ನಿವೃತ್ತ ಶಿಕ್ಷಕ ಯಚ್. ಸುಬ್ರಮಣ್ಯ ಭಟ್ ಅವರನ್ನು ಭೇಟಿ ಮಾಡಿ ಗೌರವಿಸಿದರು.
ಉಡುಪಿ: ಮನೆಗೆ ನುಗ್ಗಿದ ಚೋರರು; ನಗದು, ಸಹಿತ ಲಕ್ಷಾಂತರ ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳು...
ಉಡುಪಿ: ಇಲ್ಲಿನ ಮಲ್ಪೆ ವಡಭಾಂಡೇಶ್ವರ ದೇವಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಮನೆಯ ಯಜಮಾನಿ ಜಯಲಕ್ಷ್ಮಿ ಎಂಬುವವರು ಅ.16 ರಂದು ಮನೆಗೆ ಬೀಗ ಹಾಕಿ...
18 ಸಾವಿರದಷ್ಟು ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ ಸರ್ಕಾರ!
ಚಿತ್ರದುರ್ಗ: ಸುಮಾರು 18 ಸಾವಿರ ಕಾರ್ಡ್ ರದ್ದುಗೊಳಿಸಲಾಗಿದ್ದು, ಸುಮಾರು 15 ಸಾವಿರ ರೈತರ ಕಾರ್ಡ್ಗಳು ರದ್ದಾಗಿವೆ. ಇದರಿಂದಾಗಿ, ಅನೇಕ ಬಡ ರೈತರು ಬಿಪಿಎಲ್ ಕಾರ್ಡ್ ಸೌಲಭ್ಯ ಕಳೆದುಕೊಂಡು ಕಂಗಾಲಾಗುವಂತಾಗಿದೆ.
ಶ್ರೀಮಂತರ ಬಿಪಿಎಲ್ ಕಾರ್ಡ್ ಗಳನ್ನು...
ಭಾರತದ ಸೋಲಿಗೆ ಅಂಪೈರ್ ಕಾರಣ.! ಕೆಎಲ್ ರಾಹುಲ್ ನಾಟ್ ಔಟ್ ಅಭಿಮಾನಿಗಳ ವ್ಯಾಪಕ ಆಕ್ರೋಶ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನ ಪಂದ್ಯ ಮುಕ್ತಾಯವಾಗಿದ್ದು, ಭಾರತದ ವಿರುದ್ಧ ಪಾಕ್ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಆದರೆ ಇತ್ತ ಭಾರತ ತಂಡದ ಅಭಿಮಾನಿಗಳು ಮಾತ್ರ ಪಂದ್ಯ ಆನ್...
ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...
ಮಂಗಳೂರು: ಇಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಸಂವಿಧಾನ ದೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಸಂಜೆ.4 ಗಂಟೆಗೆ...
ಮಂಗಳೂರು: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ಬಾಲಕ SSLC ವಿದ್ಯಾರ್ಥಿ ಅನಿಶ್ ಪಿ. ಪಾಯಲ್ (16) ಎಂದು ತಿಳಿದುಬಂದಿದೆ.
ಬಾಲಕನ ತಂದೆ ಪ್ರಶಾಂತ್ ಪಾಯಲ್...
ಕನ್ಯಾನ: ಬೃಹತ್ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ...
ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕನ್ಯಾನ ಗ್ರಾಮ ಸಮಿತಿ. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಉಡುಪಿ, ಸುಳ್ಯ. ಎಸ್ಸಿಲೋರ್ ವಿಷನ್ ಪೌಂಡೇಶ ನ್, ಬೆಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್,...
ತಡರಾತ್ರಿ ಮನೆಗೆ ನುಗ್ಗಿದ ಚಿರತೆ; ಮನೆಯವರು ಮಾಸ್ಟರ್ ಪ್ಲ್ಯಾನ್ ಮಾಡಿ ಸೇಫ್ ಆಗಿದ್ದು ಹೇಗೆ...
ರಾಮನಗರ: ಚಿರತೆಯೊಂದು ಮನೆಯೊಳಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ.
ರೇಣುಕಯ್ಯ ಎಂಬುವವರ ಮನೆಗೆ ತಡರಾತ್ರಿ ಚಿರತೆ ನುಗ್ಗಿದ್ದು, ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು. ಹೀಗಾಗಿ...
















