Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ಕುದ್ರೋಳಿ: ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ!

ಮಂಗಳೂರು: ಇಲ್ಲಿನ ಕುದ್ರೋಳಿಯ ಹೈದರಾಲಿ ರಸ್ತೆಯಲ್ಲಿನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ. ಮೃತ ಬಾಲಕಿ ಕುದ್ರೋಳಿಯ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11)...

ಸತತ ಹೆಣ್ಣು ಹೆತ್ತಿದ್ದಕ್ಕೆ ಗಂಡನಿಂದ ಮನೆಯಲ್ಲಿ ಕಿರುಕುಳ; 3 ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದರಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28),...

ರಾಜ್ಯಾದ್ಯಂತ ನಾಳೆಯಿಂದ ಶಾಲೆ ಆರಂಭ; ಗೈಡ್​ಲೈನ್ಸ್ ನಲ್ಲಿ ಏನೇನಿದೆ!

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1 ರಿಂದ 5ನೇ ತರಗತಿ ಶಾಲೆ ಆರಂಭವಾಗುತ್ತಿದೆ. ಸುಮಾರು 20 ತಿಂಗಳ ಬಳಿಕ 1ರಿಂದ 5ನೇ ತರಗತಿ ಶಾಲೆಗಳು ತೆರೆಯಲಿವೆ. ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವು. ಸದ್ಯ ಕೊರೊನಾ...

ಹೈಡೋಸ್ ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಕೊಂದ ವೈದ್ಯ!

ದಾವಣಗೆರೆ: ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿನ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನು ಹತ್ಯೆಗೈದಿರುವ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ ನಡೆಯಿತು.

ವಿಟ್ಲ: ಹಿಂದೂ ಯುವಸೇನೆ ವಿಟ್ಲ 21ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ರಕ್ತದಾನ ಶಿಬಿರ

ವಿಟ್ಲ: ಹಿಂದೂ ಯುವ ಸೇನೆ ಇದರ ವತಿಯಿಂದ ವೆನ್‌ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ವಿಟ್ಲದ ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಅ. 24ರಂದು ನಡೆಸಲಾಯಿತು....

ಎರಡು ರೌಡಿ ಗುಂಪುಗಳ ನಡುವೆ ಮಾರಾಮಾರಿ; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ!

ಕೋಲಾರ: ಜಿಲ್ಲೆಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಓರ್ವನ ಹತ್ಯೆಯಾಗಿ, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ಕೆಜಿಎಫ್ ನಲ್ಲಿ ನಡೆದಿದೆ. ಕೋಲಾರದ ಕೆಜಿಎಫ್ ನ ಚಾಂಫಿಯನ್ ರೀಫ್ಸ್ ನ...

ಸಿಡಿಲು ಬಡಿದರೂ ಪವಾಡ ಸದೃಶ್ಯವಾಗಿ ಬದುಕಿ ಬಂದ ರೈತ!

ವಿಜಯನಗರ: ರೈತರೊಬ್ಬರಿಗೆ ಸಿಡಿಲು ಬಡಿದರೂ ಕೂದಲೆಳೆಯ ಅಂತರದಲ್ಲಿ ಪಾರಾಗಿ, ಬದುಕಿ ಬಂದಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಮರಿಯಮ್ಮನ ಹಳ್ಳಿ ಹತ್ತಿರದ ಗರಗ ಗ್ರಾಮದ ರೈತ...

ಮದುವೆ ದಿಬ್ಬಣದ ಬಸ್ಸು ಪಲ್ಟಿ; ಓರ್ವ ಸಾವು, 20 ಜನರಿಗೆ ಗಾಯ

ದೇವನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣಕ್ಕೆ ಬಂದು ಹೋಗುತ್ತಿದ್ದ ಬಸ್ ಅಪಘಾತವಾಗಿದ್ದು ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ. ಶ್ರೀಕ್ಷೇತ್ರ...

ಯುದ್ಧ ನೌಕೆ ಐಎನ್​ಎಸ್​ ರಣವಿಜಯ್ ನಲ್ಲಿ ಅಗ್ನಿ ಅವಘಡ; ನಾಲ್ವರು ಸಿಬ್ಬಂದಿಗೆ ಗಾಯ

ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್​ಎಸ್​ ರಣವಿಜಯ್ ​​​ನಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಉಂಟಾಗಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡು ನಡೆದ ದುರ್ಘಟನೆಯಲ್ಲಿ ನಾಲ್ವರು ನೌಕಾಪಡೆ...
error: Content is protected !!