Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ಕಾನೂನು ಮೂಲಕ ಮರೆಯಲಾಗದ ಪಾಠ ಕಲಿಸುತ್ತೇವೆ – ಶಾಸಕ...

ಸುರತ್ಕಲ್ : ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು. ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ‍ಘಟನೆಯ ಬಗ್ಗೆ ಪ್ರತಿಕ್ರಿಯೆ...

ಮಂಗಳೂರು: ಕೌಟುಂಬಿಕ ಕಲಹಕ್ಕೆ ಮನನೊಂದ ಯುವಕ ಹೊಳೆಗೆ ಹಾರಿ ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಎಡಪದವು-ಗಂಜಿಮಠದ ಯುವಕ ಸತೀಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಆತ್ಮೀಯರೊಬ್ಬರಿಗೆ ವಾಟ್ಸಾಪ್'ನಲ್ಲಿ ಆಡಿಯೋ...

ವಿಟ್ಲ: ಕಿರಿಯ ಪ್ರಾಥಮಿಕ ಶಾಲೆ ಬಾಯಿಲ ವೀರಕಂಬ ಇಲ್ಲಿ ಪೋಷಕರ ಸಭೆ ಹಾಗೂ ಶಾಲಾಭಿವೃದ್ಧಿ...

ವಿಟ್ಲ: ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ ಬಂದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯವೆಂದು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ...

ಬಹುಪಯೋಗಿ ಕಡಲೇಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು..!

ಕಡಲೆಹಿಟ್ಟು..! ಅಡುಗೆಯಿಂದ ಹಿಡಿದು ಸೌಂದರ್ಯದವರೆಗೆ ಕಡಲೆಹಿಟ್ಟನ್ನು ಬಳಸುತ್ತಾರೆ. ಸೌಂದರ್ಯವರ್ಧಕವಾಗಿ ಕಾರ್ಯನಿರ್ವಹಿಸುವ ಕಡಲೆ ಹಿಟ್ಟಿನಲ್ಲಿ ಆರೋಗ್ಯದ ಗುಟ್ಟು ಅಡಗಿದೆ. ಹೃದಯದ ಆರೋಗ್ಯಕ್ಕೆ, ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡುವುದಕ್ಕೆ ಕಡಲೆಹಿಟ್ಟು ಸಹಾಯಕಾರಿಯಂತೆ. ಕಡಲೇ ಹಿಟ್ಟಿನಿಂದ ಮಾಡಿದ ಖಾದ್ಯಗಳನ್ನು ಸೇವಿಸುವುದರಿಂದ ಮಧುಮೇಹ...

ರಾಜ್ಯದಲ್ಲಿ 4 ದಿನ ಭಾರಿ ಮಳೆ.! ದಕ್ಷಿಣ ಕನ್ನಡ ಸಹಿತ ಹಲವೆಡೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಮುಂದಿನ 48 ಗಂಟೆ ಹಾಗೂ ಚಾಮರಾಜನಗರದಲ್ಲಿ ಅ.25, 26ರಂದು ಯೆಲ್ಲೋ ಅಲರ್ಟ್​​...

ಮನನೊಂದ ತಂದೆಯಿಂದ ಘೋರ ಕೃತ್ಯ; ನಾಲ್ಕು ಮಕ್ಕಳಿಗೆ ವಿಷನೀಡಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಕೊರೋನಾ ನಂತರ ಬ್ಲ್ಯಾಕ್ ಫಂಗಸ್ ನಿಂದಾಗಿ ಪತ್ನಿ ಸಾವನ್ನಪ್ಪಿದ್ದು, ಮನನೊಂದ ಪತಿ, ತನ್ನ ನಾಲ್ವರು ಮಕ್ಕಳಿಗೆ ವಿಷ ನೀಡಿ, ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕೋಡಿಯ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ...

ಬಹು ನಿರೀಕ್ಷಿತ ಚಲನಚಿತ್ರ “ಚಾರ್ಲಿ” ಚಿತ್ರೀಕರಣ ಮುಕ್ತಾಯ; ವರ್ಷಂತ್ಯಕ್ಕೆ ತೆರೆಮೇಲೆ.!

ಸ್ಯಾಂಡಲ್‍ವುಡ್‍ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ " ಚಾರ್ಲಿ 777" ಚಿತ್ರ ಪಂಚ ಭಾಷೆಗಳಲ್ಲಿ ಡಿಸೆಂಬರ್ 31ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಟೀಸರ್ ಭಾರಿ ಸದ್ದು ಮಾಡಿದ್ದು, ಸಿನಿ...

ವಿಟ್ಲ: ಅ.24ರಂದು ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 18ನೇ ವರ್ಷದ ತಾಳಮದ್ದಳೆ...

ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 18ನೇ ವರ್ಷದ ತಾಳಮದ್ದಳೆ ಕೂಟವು ದಿನಾಂಕ 24-10-2021ನೇ ಆದಿತ್ಯವಾರ ನಡೆಯಲಿದೆ. ಮಧ್ಯಾಹ್ನ ಗಂಟೆ 2.30ಗೆ ಸರಿಯಾಗಿ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವು ಇಲ್ಲಿ...

ಮಲ್ಲೇಶ್ವರ “ಅಕ್ಯುರೇಟ್ ಕಾರ್ಪೊರೇಟ್’ ವತಿಯಿಂದ ರಶೀದ್ ವಿಟ್ಲ ಅವರಿಗೆ ಅಭಿನಂದನೆ

ಯೂಸುಫ್ ಸುಬ್ಬಯ್ಯಕಟ್ಟೆ ಸಾರಥ್ಯದ ಬೆಂಗಳೂರಿನ ಮಲ್ಲೇಶ್ವರದಲ್ಲಿ ಇತ್ತೀಚೆಗೆ ಆರಂಭಗೊಂಡ ಅಕ್ಯುರೇಟ್ ಕಾರ್ಪೊರೇಟ್ ಕಛೇರಿ ವತಿಯಿಂದ ಶನಿವಾರ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಅವರನ್ನು ಅಭಿನಂದಿಸಲಾಯಿತು. ಅಕ್ಯುರೇಟ್ ಆರ್ಕಿಟೆಕ್ಟ್ ಎಂಜಿನಿಯರ್...

ಮಂಗಳೂರು: ನಿಧಿಯ ಆಸೆಗೆ ನಾಗನ ಹುತ್ತಕ್ಕೆ ಕನ್ನ ಕೊರೆದ ಚೋರರು..!

ಮಂಗಳೂರು: ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ...
error: Content is protected !!