Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಮಂಗಳೂರು ಉತ್ತರ ಪೊಲೀಸ್ ಠಾಣೆ ಅಪರಾಧ ಕ್ರ.ಸಂ. 32/2015 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಒಂಗೋಲ್ ಮೂಲದ, ಪ್ರಸ್ತುತ ನೆಲ್ಲೂರು ಜಿಲ್ಲೆಯಲ್ಲಿ ವಾಸಿಸುತ್ತಿದ್ದ...

ವಿಟ್ಲ: ಕಂಬಳಬೆಟ್ಟು ಪರಿಸರದಲ್ಲಿ ಮತ್ತೆ ಮೊಳಗಿದ ಸ್ಫೋಟಕ ಶಬ್ದ..! ಆತಂಕಗೊಂಡ ಜನತೆ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಮತ್ತೆ ಸ್ಫೋಟದ ಶಬ್ದ ಗೋಚರಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟಗೊಂಡ ಘಟನೆ...

2026 ಬಜೆಟ್‌: ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಭಾಗ್ಯ

ಬೆಂಗಳೂರು: ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ. 2026-27ನೇ ಸಾಲಿನ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ...

ಭೋಪಾಲ್‌: ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಕೊಂದು ಮಾಂಸ ಸೇವಿಸಲು ಯತ್ನ!

ಭೋಪಾಲ್‌: ವ್ಯಕ್ತಿಯೊಬ್ಬ ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಕೊಂದು, ಆತನ ರಕ್ತ ಕುಡಿದ ಘಟನೆ ಮಧ್ಯಪ್ರದೇಶದ ದಾಮೋಹ್‌ ಜಿಲ್ಲೆಯ ಸಮನ್ನಾ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಬಾಲಕನನ್ನು ಭರತ್ ವಿಶ್ವಕರ್ಮ (16) ಎಂದು ಗುರುತಿಸಲಾಗಿದೆ. ಈತ...

2026 ಬಜೆಟ್‌ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಒಳಗೊಂಡ ಕಿಟ್‌ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್‌’...

ವಿಟ್ಲ: ಪುಚ್ಚಗುತ್ತು ಶ್ರೀ ಬ್ರಹ್ಮ ಮುಗೇರ ದೈವಗಳು ಶ್ರೀ ಕೊರಗತನಿಯ ದೈವ ಹಾಗೂ ಪರಿವಾರ...

ವಿಟ್ಲ:ಕಸಬಾ ಗ್ರಾಮದ ಪುಚ್ಚಗುತ್ತು ಎಂಬಲ್ಲಿ ಮಾರ್ಚ್7 ಶನಿವಾರದಿಂದ ಮಾರ್ಚ್ 8 ಆದಿತ್ಯವಾರ ಹಾಗೂ ಮಾರ್ಚ್ 14 ಶನಿವಾರದಿಂದ ಮಾರ್ಚ್ 15 ಆದಿತ್ಯವಾರದವರೆಗೆ ಶ್ರೀ ಬ್ರಹ್ಮ ಮುಗೇರ ದೈವಗಳು , ಶ್ರೀ ಕೊರಗ ತನಿಯ...

ಕೂಡಿ ಬಾಳಿದರೆ ಬಾಳು ಬಂಗಾರ

ಅಮ್ಮನಿಲ್ಲದೆ ಮಮತೆಯೆಲ್ಲಿ? ಅಪ್ಪನಿಲ್ಲದೆ ಭರವಸೆಯೆಲ್ಲಿ? ಗುರುವಿಲ್ಲದೆ ಗುರಿಯೆಲ್ಲಿ? ಕಣ್ಣು ಇದ್ದರೂ ಜಗತ್ತು ಹೇಗಿದೆಯೆಂದು ತೋರಿಸುವುದಕ್ಕೆ ಒಂದು ಜೊತೆ ಬೇಕು. ಕುಗ್ಗಿ ಕೂತಾಗ ಹೆಗಲು ಬಳಸಿ ಸಾಂತ್ವನ ಹೇಳುವುದಕ್ಕೂ ಒಂದು ಜೊತೆ ಬೇಕು. ನಮ್ಮ...

ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

ದಕ್ಷಿಣ ಕನ್ನಡ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಘೋಷಣೆ ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ...

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಶಾಲಾ-ಕಾಲೇಜು, ವಿವಿಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕ್ರಮ ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ...

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮ

ಕನ್ಯಾನ, ಮಾ. 6: ವಿದ್ಯಾರ್ಥಿಗಳಲ್ಲಿ ಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಕುರಿತ ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ...
error: Content is protected !!