Tag: vtv
ಗಂಡ ಸತ್ತು ಎರಡೇ ತಿಂಗಳಲ್ಲಿ ಬಯಲಾಯ್ತು ಹೆಂಡತಿಯ ಅಸಲಿ ಮುಖ!
ಕಲಬುರಗಿ: ಪ್ರಿಯಕರನೊಂದಿಗೆ ಕೈಜೋಡಿಸಿದ ಪತ್ನಿ ತನ್ನ ಗಂಡನನ್ನೆ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಈರ್ನಾಪಲ್ಲಿಯಲ್ಲಿ ನಡೆದಿದೆ. ಕೊಲೆ ಮಾಡಿ ಕುಡಿದು ಸತ್ತಿದ್ದಾನೆ ಅಂತಾ ಹೆಂಡತಿ ಕತೆ ಕಟ್ಟಿದ್ದಳು. ಇನ್ನು...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅ.24ನೇ ಆದಿತ್ಯವಾರ ಶತರುದ್ರಾಭಿಷೇಕ ಸೇವೆ.
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಅ.24ನೇ ಆದಿತ್ಯವಾರ ಶತರುದ್ರಾಭಿಷೇಕ ಸೇವೆ ನಡೆಯಲಿದೆ.
ಭಕ್ತಾದಿಗಳಲ್ಲಿ ವಿಶೇಷ ಸೂಚನೆ ‘ಸೇವೆಗೆ ಬೇಕಾಗುವ ತೆಂಗಿನಕಾಯಿ, ಸಿಯಾಳ,...
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ; ವಿದ್ಯುತ್ ಉಪಕರಣಗಳಿಗೆ ಹಾನಿ!
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ.
ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಶೀನ ನಳಿಕೆ ಅವರಿಗೆ ಸೇರಿದ ಮನೆಗೆ ರಾತ್ರಿ ಭಾರೀ ಪ್ರಮಾಣ...
ಕೋವಿಡ್ ಲಸಿಕಾ ಅಭಿಯಾನದಲ್ಲಿ ಶತಕೋಟಿ ಲಸಿಕಾ ಸಾಧನೆ; ದೇಶದ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ!
ಭಾರತವು ಕೊವಿಡ್ ಲಸಿಕಾ ಅಭಿಯಾನದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿ ಸಾಧನೆ ಮಾಡಿದೆ. ಚೀನಾದ ನಂತರ ಈ ಸಾಧನೆ ಮಾಡಿದ ವಿಶ್ವದ ಎರಡನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ...
ಪುತ್ತೂರು: SDPI ಕಾರ್ಯಕರ್ತರಿಂದ SKSSF ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ.!
ಪುತ್ತೂರು : ಬೆಳ್ಳಾರೆಯ ಎಸ್.ಡಿ.ಪಿ.ಐ ಕಾರ್ಯಕರ್ತರು ಮಸೀದಿಗೆ ನುಗ್ಗಿ ಬೆಳ್ಳಾರೆ ಯೂನಿಟ್ ಎಸ್ಕೆಎಸ್ಸೆಸ್ಸೆಫ್ ಕಾರ್ಯದರ್ಶಿ ಅಝರ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆಯಲ್ಲಿ ಅಕ್ಟೋಬರ್ 20ರಂದು ಸಂಜೆ ನಡೆದಿದೆ.
ಆಝರ್ ಮಸೀದಿಯಲ್ಲಿ ನಡೆಯುವ...
ಪುತ್ತೂರು: ಆಟೋ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾದ ತಂಡ
ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19ರಂದು ತಡರಾತ್ರಿ ಗಡಿಪಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ವ್ಯಕ್ತಿ ನರಿಮೊಗರು ಗ್ರಾಮದ...
ಬಂಟ್ವಾಳ: ಟೆಂಪೋಗಳ ನಡುವೆ ಭೀಕರ ಅಪಘಾತ!
ಬಂಟ್ವಾಳ: ಬಿ.ಸಿ ರೋಡ್-ಪೋಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಎರಡು ಟೆಂಪೋಗಳ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ.
ಒರ್ವ ಚಾಲಕನ ಕಾಲು ಜಕಮ್ ಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಟ್ರಾಫಿಕ್ ಜಾಮ್...
ಮೈಸೂರು: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಬರ್ಬರ ಹತ್ಯೆ.!
ಮೈಸೂರು: ಮೈಸೂರಿನ ಹೊರವಲಯದಲ್ಲಿ ಜೋಡಿ ಕೊಲೆಯಾದ ಘಟನೆ ನಡೆದಿದೆ. ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಹತ್ಯೆ ಮಾಡಲಾಗಿದೆ.
ಕೊಲೆಗೈದ ಆರೋಪಿಯನ್ನು ಸಾಗರ್ ಎನ್ನಲಾಗಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ. ಕೊಲೆಯಾದವರನ್ನು ಕೆ.ಜಿ ಕೊಪ್ಪಲು ನಿವಾಸಿ...
ಉಳ್ಳಾಲ: ಪೊಲೀಸರಿಗೆ ತಲವಾರು ತೋರಿಸಿ ರೌಡಿ ಶೀಟರ್ ಎಸ್ಕೇಪ್.!
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ.
ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು...
ಇಂಡಿಯನ್ ಪೀಪಲ್ಸ್ ಫೋರಂ ಅರಬ್ ಸಂಯುಕ್ತ ಸಂಸ್ಥಾನದ (ಯು.ಎ.ಇ) ಕರ್ನಾಟಕ ರಾಜ್ಯ ಕೌನ್ಸಿಲ್ ಘಟಕದ...
ದೂರದ ಯು.ಎ.ಇ ಯಲ್ಲಿ ನೆಲೆಸಿರುವ ಭಾರತೀಯರನ್ನು ಪ್ರಪಂಚದ ಇತರ ದೇಶಗಳಲ್ಲಿನ ಭಾರತೀಯರೊಡನೆ ಸಾಂಸ್ಕೃತಿಕವಾಗಿ ಬೆಸೆಯುವ ಉದ್ದೇಶದಿಂದ 2014 ರಲ್ಲಿ ಯು.ಎ. ಇಯಲ್ಲಿ ಸ್ಥಾಪಿತವಾಗಿರುವ ಇಂಡಿಯನ್ ಪೀಪಲ್ಸ್ ಫೋರಂ ಅರಬ್ ಸಂಯುಕ್ತ ಸಂಸ್ಥಾನದ (ಯು.ಎ....
















