Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಬೆಲೆಬಾಳುವ ಚಿನ್ನಾಭರಣಗಳನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಬಸ್ಸು ನಿರ್ವಾಹಕ

ಮಂಗಳೂರು ಉಡುಪಿ ಕುಂದಾಪುರ ನಡುವೆ ಸಂಚರಿಸುವ ವಿಜಯಲಕ್ಷ್ಮಿ ಶ್ರೇಯಾ ಬಸ್ಸಿನ ನಿರ್ವಾಹಕರಾದ ಗೋಪಾಲ್ ಶೆಟ್ಟಿ ಅವರು ತನ್ನ ಬಸ್ಸಿನಲ್ಲಿ ಬೆಲೆಬಾಳುವ ಚಿನ್ನಾಭರಣಗಳನ್ನು ಸಿಕ್ಕಿದ ಕೂಡಲೇ ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಪುತ್ತೂರು: ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸರಿಯಾಗಿ ಸಿಗದ ವೇತನ; KSRTC ಮಜ್ದೂರ್ ಸಂಘದಿಂದ ಮೌನ...

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಗಳು ಕೋವಿಡ್ ಬಳಿಕವೂ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಿದರೂ ನೌಕರರಿಗೆ ವೇತನ ಸರಿಯಾಗಿ ನೀಡುತ್ತಿಲ್ಲವೆಂದು ಕೆಎಸ್ ಆರ್ ಟಿಸಿ ಮಜ್ದೂರ್ ಸಂಘದಿಂದ ಅ.21 ರಿಂದ ಪುತ್ತೂರು...

ಕರಾವಳಿಯ ಉಭಯ ಜಿಲ್ಲೆಗಳ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಮಂಗಳೂರು: ಕಂಬಳ ನಡೆಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಿದ್ಧತೆ ನಡೆದಿದ್ದು, ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನ.27ರಿಂದ ಮಾರ್ಚ್ 26ರ ವರೆಗೆ ಒಟ್ಟು 17...

ಬಿ.ಸಿ.ರೋಡು: ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ಸ್ವಾತಿ ಕ್ಲಿನಿಕ್ ಹಾಗೂ ವಕೀಲರ ಕಛೇರಿ ಶುಭಾರಂಭ

https://youtu.be/5sr0CJq-AMk ಬಿಸಿರೋಡು: ಬಿ.ಸಿ ರೋಡಿನ ರಕ್ತೇಶ್ವರಿ ದೇವಸ್ಥಾನ ಹಿಂಭಾಗದಲ್ಲಿರುವ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ಸ್ವಾತಿ ಕ್ಲಿನಿಕ್ ಹಾಗೂ ವಕೀಲರ ಕಛೇರಿ ಶುಭಾರಂಭಗೊಂಡಿತು. ಉದ್ಯಮಿ ಕೃಷ್ಣ ಸುವರ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ಡಾ. ರಾಜೇಶ್ ಪೂಜಾರಿ ನೇತೃತ್ವದಲ್ಲಿ...

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಬಂಧನಕ್ಕೆ ವಾರಂಟ್; ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಪತ್ತೆಗಾಗಿ ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ.10...

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವವರ ವಿರುದ್ಧ ವಿ.ಹಿಂ.ಪ ಬಜರಂಗದಳ ಬಂಟ್ವಾಳ ಪ್ರಖಂಡದಿಂದ...

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿ ರೋಹಿಂಗ್ಯಾ ಮುಸಲ್ಮಾನರ ವಿರುದ್ಧ ಪ್ರತಿಭಟನೆ...

ಅ. 24ರಂದು ನೇರಳಕಟ್ಟೆಯಲ್ಲಿ SSF ಮಾಣಿ ಸೆಕ್ಟರ್ ಪ್ರತಿಭೋತ್ಸವ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ " ನಿರೀಕ್ಷೆಗಳ ನೀಲ ನಕ್ಷೆ " ಸ್ಲೋಗನ್ ನೊಂದಿಗೆ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮವು ಅಕ್ಟೋಬರ್ 24 ಆದಿತ್ಯವಾರ ನೇರಳಕಟ್ಟೆ...

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರು: ಮೈಸೂರಿನಲ್ಲಿ ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದ್ದು, ಪ್ರವಾಸಿಗರು ಮತ್ತು ಭಕ್ತರು ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ...

ಬಂಟ್ವಾಳ: ಫರಂಗಿಪೇಟೆ ಚೆಕ್‌ಪೋಸ್ಟ್’ನಲ್ಲಿ ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಟಿಪ್ಪರ್ ಹತ್ತಿಸಲು ಯತ್ನ..!...

ಬಂಟ್ವಾಳ: ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಟಿಪ್ಪರ್ ಹತ್ತಿಸಲು ಪ್ರಯತ್ನಿಸಿದ ಘಟನೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆಗೆ ಸಂಬಂಧಿಸಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ...

ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ!

ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದ್ದು, ಮೃತರನ್ನು ಚಾಂತಾರು ನಿವಾಸಿ ಶ್ರೇಯಸ್ (18) ಹಾಗೂ ವಾರಂಬಳ್ಳಿಯ ಸ್ವರ್ಣನಗರ ಅನಾಸ್ (16) ಎನ್ನಲಾಗಿದೆ. ಬ್ರಹ್ಮಾವರದ ಉಪ್ಪೂರು ಗ್ರಾಮದ...
error: Content is protected !!