Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ಮಡಿಕೇರಿ: ತೀರ್ಥರೂಪಿಯಾಗಿ ಹರಿದ ಕಾವೇರಿ ಮಾತೆ..! ಕಾವೇರಿ ಸಂಕ್ರಾತಿಯ ಸೊಬಗನ್ನು ಕಣ್ತುಂಬಿಕೊಂಡ ಜನತೆ

ಮಡಿಕೇರಿ: ಜೀವನದಿ ಕಾವೇರಿ ಇಂದು ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ. ಬ್ರಹ್ಮಗಿರಿಯ ತಲಕಾವೇರಿ ಕ್ಷೇತ್ರದಲ್ಲಿ ಮಕರ ಲಗ್ನದಲ್ಲಿ ಮಧ್ಯಾಹ್ನ 1.12ಕ್ಕೆ ಕಾವೇರಿಯು ತೀರ್ಥರೂಪಿಣಿಯಾಗಿ ಹರಿದಿದ್ದಾಳೆ. ಪವಿತ್ರ ಕುಂಡಿಯಲ್ಲಿ, ಕಾವೇರಿ ಉಕ್ಕೇರುತ್ತಿದ್ದಂತೆಯೇ ಜೈ ಜೈ ಮಾತಾ...

ಪುತ್ತೂರು: ಮಸೀದಿಯಲ್ಲಿ ವ್ಯಕ್ತಿಯೊಬ್ಬರಿಗೆ ಅಟ್ಟಾಡಿಸಿ ಹಲ್ಲೆ; ಘಟನೆಯ ವಿಡಿಯೋ ವೈರಲ್!

ಪುತ್ತೂರು : ಖಾಝಿ ನೇಮಕ ವಿಚಾರದಲ್ಲಿ ಆಕ್ಷೇಪ ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಘಟನೆ ವಿಡಿಯೋ ಎಲ್ಲೇಡೆ ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ...

ವಿಟ್ಲ: ಬಿಜೆಪಿ ಮಹಾ ಶಕ್ತಿ ಕೇಂದ್ರ ವಿಟ್ಲ ಇದರ 03 ನೇ ಬೂತ್ ಅಧ್ಯಕ್ಷರ...

ವಿಟ್ಲ : ಬಿಜೆಪಿ ಮಹಾ ಶಕ್ತಿ ಕೇಂದ್ರ ವಿಟ್ಲ ಇದರ 03 ನೇ ಬೂತ್ ಅಧ್ಯಕ್ಷರಾದ ಕೃಷ್ಣ ಮುದೂರು ಚಂದಳಿಕೆ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮವು ನಡೆಯಿತು. ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ...

ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಿರುವ ತೈಲ ಬೆಲೆ; ಪೆಟ್ರೋಲ್ ನಂತರ ದಶಕ ದಾಟಿದ...

ಮಂಗಳೂರು: ತೈಲ ಬೆಲೆಯು ದಿನದಿಂದ ದಿನಕ್ಕೆ ದೇಶದಲ್ಲಿ ದಾಖಲೆ ಬರೆಯುತ್ತಿದೆ. ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಪ್ರತಿ ಲೀಟರಿಗೆ 35 ಪೈಸೆಗಳಷ್ಟು ಹೆಚ್ಚಿಸಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವು  ₹110ರ ಗಡಿಗೆ...

1 ರಿಂದ 5ನೇ ತರಗತಿಗಳನ್ನು ಪುನರಾರಂಭ ಚಿಂತನೆ: ಶನಿವಾರ ಹಾಗೂ ಭಾನುವಾರವೂ ತರಗತಿ ಇರುತ್ತೆ..!

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿ0ದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊ0ಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ...

ಪುತ್ತೂರು: H.T ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಕೋಳಿ ಸಾಗಾಟದ ಲಾರಿ ಪಲ್ಟಿ

ಪುತ್ತೂರು: ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಬೈಪಾಸ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ...

ಉಡುಪಿ ಕೃಷ್ಣಮಠಕ್ಕೆ ಭೇಟಿಯಿತ್ತ ಮಾಜಿ IPS ಅಧಿಕಾರಿ ಅಣ್ಣಾಮಲೈ..!

ಉಡುಪಿ ಕೃಷ್ಣ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ ಉಡುಪಿಗೆ ಆಗಮಿಸಿದ...

ವಿಟ್ಲ: ವಿ.ಹೆಚ್ ಕಾಂಪ್ಲೆಕ್ಸ್’ನಲ್ಲಿ ಕಿಚನ್ ಹಬ್ ಶುಭಾರಂಭ; ಕಿಚನ್ ಅಪ್ಲಾಯೆನ್ಸ್, ಟಾಯ್ಸ್, ಗಿಫ್ಟ್ ಐಟಮ್ಸ್’ಗಳು...

https://youtu.be/W7L3maq9FXc ವಿಟ್ಲ: ಕಿಚನ್ ಅಪ್ಲಾಯೆನ್ಸ್, ಟಾಯ್ಸ್, ಗಿಫ್ಟ್ ಐಟಮ್ಸ್ ಗಳನ್ನು ಒಳಗೊಂಡ "ಕಿಚನ್ ಹಬ್" ಮಳಿಗೆ ಪುತ್ತೂರು - ವಿಟ್ಲ ರಸ್ತೆಯ ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊ0ಡಿತು. ಶೈಖುನಾ ಮಾಣಿ ಉಸ್ತಾದ್...

ವಿಟ್ಲ: ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿ “ಕಿಚನ್ ಹಬ್” ಶುಭಾರಂಭ

ವಿಟ್ಲ: ಕಿಚನ್ ಅಪ್ಲಾಯೆನ್ಸ್, ಟಾಯ್ಸ್, ಗಿಫ್ಟ್ ಐಟಮ್ಸ್ ಗಳನ್ನು ಒಳಗೊಂಡ ಉಬೈದ್ ವಿಟ್ಲ ಮಾಲಕತ್ವದ "ಕಿಚನ್ ಹಬ್" ಮಳಿಗೆ ಇಂದು ಪುತ್ತೂರು - ವಿಟ್ಲ ರಸ್ತೆಯ ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಶುಭಾರಂಭಗೊ0ಡಿತು. ಶೈಖುನಾ...

ವಿಟ್ಲ: ಅ. 14 ರಂದು ಪ್ರಗತಿ ಎಂಬ್ರಾಯಿಡರಿ ವರ್ಕ್ ಮತ್ತು ಲೇಡಿಸ್ ಟೈಲರಿಂಗ್ ಶುಭಾರಂಭ

ವಿಟ್ಲ: ಬೊಬ್ಬೆಕೇರಿಯಲ್ಲಿ ನೂತನವಾಗಿ ಪ್ರಗತಿ ಎಂಬ್ರಾಯಿಡರಿ ಮತ್ತು ಲೇಡಿಸ್ ಟೈಲರಿಂಗ್ ನಾಳೆ. (ಅಕ್ಟೋಬರ್ 14 ರಂದು) ಶುಭಾರಂಭಗೊಳ್ಳಲಿದೆ. ಕವಿತಾ ರಾಘವೇಂದ್ರ ಅವರ ಮಾಲೀಕತ್ವದಲ್ಲಿ ಇದು ಕಾರ್ಯನಿರ್ವಹಿಸಲಿದೆ.
error: Content is protected !!