Sunday, July 26, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಅ. 15ರ ವರೆಗೆ 39ನೇ ವರ್ಷದ...

ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ ಅಳಕೆಮಜಲು ಇದರ ವತಿಯಿಂದ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ 07-10-2021ನೇ ರಿಂದ 15-10-2021ನೇ ಶುಕ್ರವಾರದ ತನಕ ಒಂಬತ್ತು ದಿನಗಳ ಕಾಲ 39ನೇ ವರ್ಷದ...

ವಿಟ್ಲ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ ವರ್ಗಾವಣೆ

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸಂಜೀವ ಗೌಡ ಹಾಗೂ ಪ್ರತಾಪ್ ರೆಡ್ಡಿ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳು. ವಿಟ್ಲ ಪೊಲೀಸ್ ಠಾಣೆಗೆ ಮಹಿಳಾ...

ವಿಟ್ಲ: ಅ. 11 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ 50 ನೇ ವರ್ಷದ...

ಶ್ರೀ ದೇವತಾ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಾಳೆ. ಅ. 11 ರಂದು ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪೂರ್ವಾಹ್ನ ಘಂಟೆ...

ವಿಟ್ಲ: ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ಹಿಂದೂಗಳ ಸರಣಿ ಹತ್ಯೆ ಖಂಡಿಸಿ ವಿ.ಹಿಂ.ಪ ಭಜರಂಗದಳ ದೇಶವ್ಯಾಪಿ ಪ್ರತಿಭಟನೆ

ವಿಟ್ಲ : ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ಹಿಂದೂಗಳ ಸರಣಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ನಾಳೆ ದೇಶವ್ಯಾಪಿ ಪ್ರತಿಭಟನೆ ನಡೆಸಲಿದೆ. ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ...

ವಿಟ್ಲ ತಾಲೂಕು ರಚನೆಗೆ ಸಜ್ಜಾಯಿತು ಸಮಿತಿ; ಪ್ರಥಮ ಸಮಾಲೋಚನಾ ಸಭೆಯಲ್ಲಿ ಹಲವು ನಿರ್ಧಾರಗಳು

ವಿಟ್ಲ : ವಿಟ್ಲ ತಾಲೂಕು ರಚನಾ ಸಮಿತಿಯ ಸಮಾಲೋಚನಾ ಸಭೆಯು ವಿಟ್ಲ ಶ್ರೀ ಪಂಚಲಿ0ಗೇಶ್ವರ ಸದನದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ತಾಲೂಕು ರಚನೆಗೆ ಸಂಬ0ಧಿಸಿದ0ತೆ...

ಬಂಟ್ವಾಳ: ಅ. 10ರಂದು ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರ ನಂದಾವರದಲ್ಲಿ...

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಜೀಪ ವಲಯ ಹಾಗೂ ಭಜನಾ ಸ್ಪರ್ಧಾ ಸಂಚಾಲನಾ ಸಮಿತಿ ನಂದಾವರ ವತಿಯಿಂದ ಅ. 10ರಂದು ಬೆಳಗ್ಗೆ 7.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ...

ಬಂಟ್ವಾಳ: ಕರಾವಳಿಯನ್ನು ಬೆಚ್ಚಿಬೀಳಿಸಿದ ಗ್ಯಾಂಗ್ ರೇಪ್; ಇಬ್ಬರ ಬಂಧನ-ಒಬ್ಬ ಅಪ್ರಾಪ್ತ ಆರೋಪಿ.!

ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ, ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ...

ಬಂಟ್ವಾಳ: ಮಿನಿವಿಧಾನ ಸೌಧದ ಸರ್ವೇ ಇಲಾಖೆಯಲ್ಲಿ ಲಂಚ ಸ್ವೀಕಾರದ ಆರೋಪ; ಸರ್ವೇಯರ್’ನನ್ನು ಬಂಧಿಸಿದ ACB...

ಬಂಟ್ವಾಳ: ಸರ್ವೇ ಇಲಾಖೆಯ ಸರ್ವೇಯರ್‌ನನ್ನು ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಜಾಗದ ಗಡಿ ಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಸರ್ವೇಯರ್ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ...

ಬಂಟ್ವಾಳ: ಅಪ್ರಾಪ್ತೆ ಬಾಲಕಿಯನ್ನು ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್; FIR ದಾಖಲು

ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ...

ವಿಟ್ಲ: ಸುವರ್ಣ ಸಂಭ್ರಮದಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್..! – ಪೌರಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ವಿಟ್ಲ: 50 ನೇ ವರ್ಷದ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಇದರ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸುರಕ್ಷಾ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು...
error: Content is protected !!