Tag: vtv
ಮನನೊಂದು ಒಂದೇ ಕುಟುಂಬದ ಮೂವರು ನೇಣಿಗೆ ಶರಣು
ಬೆಂಗಳೂರು: ಕೋವಿಡ್ ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಗರದ ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್'ನಲ್ಲಿ ನಡೆದಿದೆ,
ವಸಂತ...
ರಾಜ್ಯದಲ್ಲಿ ಡೆಂಘ್ಯೂ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆ; ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಪ್ರಕರಣವೆಷ್ಟು ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು...
ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ
ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...
ಮಂಗಳೂರು: ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿ ರಚನೆಗೆ...
ಮಂಗಳೂರು: "ಹೆಣ್ಣುಮಕ್ಕಳ ಸುರಕ್ಷತೆಯ ಮತ್ತು ಕಾಳಜಿ ವಹಿಸಿ ಮಹಿಳಾ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ" ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ...
ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು...
3 ವರ್ಷಗಳ ಡಿಪ್ಲೊಮಾ ಕೋರ್ಸ್ PUCಗೆ ಸಮ; ಸರ್ಕಾರದಿಂದ ಆದೇಶ
ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ಸಮವೆಂದು ಸರ್ಕಾರ ಘೋಷಿಸಿದೆ. ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ...
ಮಂಗಳೂರು: ಅಮೆರಿಕಾ ಪ್ರವಾಸದ ವೇಳೆ ಮೋದಿಗೆ ಆತಿಥ್ಯ ನೀಡಿದ ತುಳುನಾಡಿನ ಯುವತಿ
ಮಂಗಳೂರು: ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ದಿನಗಳ ಆತಿಥ್ಯ ನಿರ್ವಹಣೆ ಜವಾಬ್ದಾರಿಯನ್ನು ಮಂಗಳೂರು ಮೂಲದ ಸುಮಲ್ ಕೋಟ್ಯಾನ್ ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ಅವರ...
ಡ್ರಗ್ ಪೆಡ್ಲಿಂಗ್: ಸಿಂಗಂ, ಅಣ್ಣಬಾಂಡ್ ಸಿನೆಮಾದಲ್ಲಿ ನಟಿಸಿದ್ದ ನೈಜೀರಿಯಾ ಪ್ರಜೆ ಅಂದರ್
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ನಟನನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಕ್ವಿಮ್ ಮಾಲ್ವಿನ್ ಎಂಬಾತ ಬಂಧಿತ ಡ್ರಗ್ ಪೆಡ್ಲರ್ ಹಾಗೂ ನಟ ಆಗಿದ್ದಾನೆ. ಮೆಡಿಕಲ್ ವೀಸಾದಲ್ಲಿ ಬಂದಿದ್ದ ಚಕ್ವಿಮ್...
ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ
ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ಪ್ರದೇಶದ ದೋಣಿಗಲ್ ನಲ್ಲಿ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ನಿರ್ಭಂದವನ್ನು ವಿಧಿಸಲಾಗಿತ್ತು. ಆದರೆ ಈಗ ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಎಂದು ಹಾಸನ...
ಸುರತ್ಕಲ್ ಟೋಲ್‌ಗೇಟ್ ಬಳಿ ನೈತಿಕ ಪೊಲೀಸ್ ಗಿರಿ; ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ ಎಂದು ಗುಡುಗಿದ...
ಸುರತ್ಕಲ್‌ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನ್ಯೂಸ್ ಒಂದರ ಫೋಟೋವನ್ನು...
















