Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಅಹಮದಾಬಾದ್‌ನಲ್ಲಿ ವೃದ್ಧೆಯ ಹತ್ಯೆ!

ಕೈಕಾಲು ಕಟ್ಟಿ ಕೊಲೆ ಮಾಡಿ ಚಿನ್ನ–ನಗದು ದೋಚಿದ ದುಷ್ಕರ್ಮಿಗಳು ಅಹಮದಾಬಾದ್: ಅಹಮದಾಬಾದ್‌ನ ಕುಬೇರ್‌ನಗರ ಪ್ರದೇಶದಲ್ಲಿ 65 ವರ್ಷದ ವೃದ್ಧೆಯೊಬ್ಬರನ್ನು ಕೈಕಾಲು ಕಟ್ಟಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಭಾರತಿ ಬಜರಂಗ್ (65) ಮೃತ...

ಇಂದು ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಅವರ ಇಂದಿನ ಬಜೆಟ್ ಮೇಲೆ ದೊಡ್ಡ ನಿರೀಕ್ಷೆಗಳಿದೆ. 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ...

ಗದಗ:ಕಾರು–ಬೈಕ್ ಅಪಘಾತ; ಮೂವರು ಬೈಕ್ ಸವಾರರು ಸಾವು

ಗದಗ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ 3 ಜನ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಬಳಿ ನಡೆದಿದೆ. ಶಿವಪ್ಪ ಪಾಟ್ಲಿ (35),...

ಮಂಗಳೂರು: ಎರಡು ಪ್ರತ್ಯೇಕ ನಿಷೇಧಿತ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಆರು ಮಂದಿ ಆರೋಪಿಗಳ...

ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ಮಾ.4ರಂದು ಮಂಗಳೂರು ದಕ್ಷಿಣ ಪೊಲೀಸ್...

ಬಳ್ಳಾರಿ: ನಾಪತ್ತೆಯಾಗಿದ್ದ ಯುವಕ ಚೀಲದಲ್ಲಿ ಹೆಣವಾಗಿ ಪತ್ತೆ!!

ಬಳ್ಳಾರಿ: ಕಾಣೆಯಾಗಿದ್ದ ಯುವಕನ ಶವವು ಚೀಲವೊಂದರಲ್ಲಿ ತುಂಡು ತುಂಡಾಗಿ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ನಡೆದಿದೆ. ಬೀರೇಶ್(25) ಕೊಲೆಯಾದ ಯುವಕ. ಬೀರೇಶ್ ಕಳೆದ 15 ದಿನಗಳಿಂದ...

ಶಿವಂ ಕಡೇಶಿವಾಲಯದ ಚತುರ್ಥ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ರಾಜ್ಯ ಮಟ್ಟದ ಆಹ್ವಾನಿತ 12 ತಂಡಗಳ...

ಕಡೇಶಿವಾಲಯ ಕಬಡ್ಡಿ ವೈಭವ ಕಡೇಶಿವಾಲಯ: ಶಿವಂ ಕಡೇಶಿವಾಲಯದ ಚತುರ್ಥ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ರಾಜ್ಯ ಮಟ್ಟದ ಆಹ್ವಾನಿತ 12 ತಂಡಗಳ ಹೊನಲು ಬೆಳಕಿನ ಪುರುಷರ ಪ್ರೊ ಮಾದರಿ ಮ್ಯಾಟ್ ಕಬಡ್ಡಿ ಪಂದ್ಯಾಟ “ಕಡೇಶಿವಾಲಯ ಕಬಡ್ಡಿ...

ಹಾವೇರಿ: ಎಥೆನಾಲ್ ಟ್ಯಾಂಕರ್ ಪಲ್ಟಿ; ಕ್ಷಣಾರ್ಧದಲ್ಲೇ ಧಗಧಗಿಸಿದ ಭೀಕರ ಬೆಂಕಿ!

ಹಾವೇರಿ: ರಾಣೆಬೆನ್ನೂರು ನಗರದ ಹೊರವಲಯದ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಭೀಕರ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ...

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಪದಗ್ರಹಣ ಮತ್ತು ಬಂಟ್ವಾಳ ತಾಲೂಕು...

ಪಾಣೆಮಂಗಳೂರು: ದಿನಾಂಕ 01-03-2026 ರಂದು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯ, ಪಾಣೆಮಂಗಳೂರು ಇಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಪದಗ್ರಹಣ ಸಮಾರಂಭ ಮತ್ತು ಬಂಟ್ವಾಳ...

ತೆಲಂಗಾಣ: ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ..!

ತೆಲಂಗಾಣ: ಇಲ್ಲಿನ ನಾಗರ್ಕರ್ನೂಲ್‌ನಲ್ಲಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾದಾಗ ತೀವ್ರವಾದ ಹೊಟ್ಟೆ ನೋವು...

ಭಾರತದಿಂದ ಮರಳುತ್ತಿದ್ದ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ; 80ಕ್ಕೂ ಹೆಚ್ಚು ಮಂದಿ ಸಾವು

ಕೊಲಂಬೊ : ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಇರಾನ್‌ನ ನೌಕೆ ಮೇಲೆ ಅಮೆರಿಕ ದಾಳಿ ಮಾಡಿದ್ದು, ಅದರ ಪರಿಣಾಮ ಅದರಲ್ಲಿದ್ದ ಹಲವು ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 87 ಶವಗಳನ್ನು ಶ್ರೀಲಂಕಾ ನೌಕಾಪಡೆ ಪತ್ತೆ ಮಾಡಿದೆ...
error: Content is protected !!