Tag: vtv
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಧರ್ಮಸ್ಥಳ ಭಂಟಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವುನಲ್ಲಿ ನಡೆದಿದೆ.
ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕಕ್ಯೆಪದವು ನಿವಾಸಿ ಕಷ್ಟಮಯ್ಯ ಅವರಿಗೆ ಸಣ್ಣ...
ಮೈಸೂರು, ತುಮಕೂರು ಅತ್ಯಾಚಾರ ಪ್ರಕರಣ ಖಂಡಿಸಿ ಜಯಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ
ಮೈಸೂರು ಮತ್ತು ತುಮಕೂರಿನ ಅತ್ಯಾಚಾರ ಪ್ರಕರಣ ಖಂಡಿಸಿ ಜಯಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ, ರಾಜ್ಯ ಉಪಾಧ್ಯಕ್ಷ ಕೆ.ಎನ್.ಜಗದೀಶ್, ಯೋಗೇಶ್‌ಬಾಬು, ಜಿ.ಶ್ರೀನಿವಾಸ, ವೀರಭದ್ರೇಗೌಡ್ರು, ಅನಿಲ್‌ಶೆಟ್ಟಿ, ರಾಹುಲ್ ಆಚಾರ್ಯ,...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ದುಷ್ಕೃತ್ಯದಲ್ಲಿ ಭಾಗಿಯಾಗಿದ್ದು 7 ಪಾಪಿಗಳು..! ಮುಂದುವರಿದ ಶೋಧ ಕಾರ್ಯ
ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಐವರು ಆರೋಪಿಗಳು ತನಿಖೆ ವೇಳೆ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ...
ಪುತ್ತೂರು: ಶ್ರೀ ಕೃಷ್ಣ ವಿವೇಕ ವಲ್ಲರಿ-ಬಾಲಲೀಲೆ ದಶಕಲಾಮಾಲೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯ - ಶ್ರೀಕೃಷ್ಣ ವಿವೇಕ ವಲ್ಲರಿ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಆಗಸ್ಟ್...
ಟೋಕಿಯೊ ಪ್ಯಾರಾಲಿಂಪಿಕ್ಸ್: ಬೆಳ್ಳಿಗೆ ಚುಂಬಿಸಿದ ಟೆನಿಸ್ ತಾರೆ ಭಾವಿನಾ..! ಇತಿಹಾಸ ಬರೆದೇ ಬಿಟ್ಟರು..!
ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕವನ್ನು ಭಾವಿನಾ ಪಟೇಲ್ ತಂದುಕೊಟ್ಟಿದ್ದಾರೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಟೇಬಲ್ ಟೆನಿಸ್‌ನ ಫೈನಲ್ ಪಂದ್ಯದಲ್ಲಿ...
ನವೆಂಬರ್ ಒಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ; ಸಿಎಂ ಮಹತ್ವದ ಘೋಷಣೆ
ನವೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತಾ...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಂಧಿತ 5 ಆರೋಪಿಗಳ ಪೈಕಿ ಮೂವರ ಹೆಸರು ಬಹಿರಂಗ
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
"ಬಂಧಿತ...
ವಿಟ್ಲ: ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಕಾಳೀಶ್ವರ ಸ್ವಾಮೀಜಿ ಸೇರಿ ಮತ್ತಿಬ್ಬರ...
ವಿಟ್ಲ: ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ ತಂಡದಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ...
ವಿಟ್ಲ ಪೊಲೀಸ್ ಠಾಣೆಯ ಮೂರು ಕಾನ್ಸ್ ಟೇಬಲ್ಸ್ ವರ್ಗಾವಣೆ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ಕಾನ್ಸ್ ಟೇಬಲ್ ಗಳಾದ ಸತೀಶ್ ಕಡಮಗದ್ದೆ ಕಡಬ ಠಾಣೆಗೆ, ಲೊಕೇಶ್ ಪುತ್ತೂರು ಗ್ರಾಮಾಂತರ ಠಾಣೆಗೆ ಹಾಗು ಅನುಕುಮಾರ್ ಜಿ.ಎಸ್ ರವರು ಸುಳ್ಯ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
2012ರಲ್ಲಿ ವಿಟ್ಲ ಪೊಲೀಸ್...
ಬೆಳ್ತಂಗಡಿ: ವಿವಾಹ ಸಮಾರಂಭಕ್ಕೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು!
ಅಳದಂಗಡಿ: ಮದುವೆ ಸಮಾರಂಭವೊಂದರಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರಿರುವುದನ್ನು ತಿಳಿದ ತಾಲೂಕು ತಹಶೀಲ್ದಾರ್ ತಂಡದವರು ಸ್ಥಳಕ್ಕೆ ದಾಳಿ ನಡೆಸಿ ದಂಡ ವಿಧಿಸಿದ ಘಟನೆ ಗುರುವಾರ ಬೆಳ್ತಂಗಡಿ ಸಮೀಪದ ಅಳದಂಗಡಿಯಲ್ಲಿ ನಡೆದಿದೆ.
ಮದುವೆ ಸಮಾರಂಭಕ್ಕೆ 50...
















