Tag: vtv
ಪದವೀಧರರಿಗೆ ಸುವರ್ಣಾವಕಾಶ: ಕರ್ನಾಟಕ ಹೈಕೋರ್ಟ್ ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಉದ್ಯೋಗ ಅಧಿಸೂಚನೆ 2021 ಕ್ಕೆ ನಿಗದಿತ ಅರ್ಜಿ ನಮೂನೆಯ ಮೂಲಕ...
ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಸೆರೆ!
ಬೆಳಗಾವಿ: ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿ ಬಸವರಾಜ ವಿ. ನರಸನ್ನವರ್ ಎನ್ನಲಾಗಿದೆ. ಆರೋಪಿ ಬಸವರಾಜ, ಬೆಳಗಾವಿ...
ಉಳ್ಳಾಲ: ನಕಲಿ ಆರ್ ಟಿಪಿಸಿಆರ್ ವರದಿ ತಂದಿದ್ದ ಕೇರಳ ಮೂಲದ ನಾಲ್ವರು ಅರೆಸ್ಟ್
ಉಳ್ಳಾಲ: ಮಂಗಳೂರು ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ತಲಪಾಡಿಯಲ್ಲಿ ಗುರುವಾರ ನಡೆದಿದೆ.
ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು...
ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ
ಚಿಕ್ಕಮಗಳೂರು: ಕುಟುಂಬವೊಂದು ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಮಂಜುನಾಥ್ ಎಂಬುವವರು ರಕ್ಷಾ ಎನ್ನುವವರ ಜೊತೆ ಸಂಭಾಷಣೆ ನಡೆಸಿದ್ದು, ಕುಟುಂಬ ಸಮೇತ ಆತ್ಮಹತ್ಯೆ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಅಳಕೆಮಜಲು ಒಕ್ಕೂಟದ ಚಿಗುರು...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಅಳಕೆಮಜಲು ಒಕ್ಕೂಟದ ಚಿಗುರು ಜ್ಞಾನ ವಿಕಾಸ ಕೇಂದ್ರದ ವಿಚಾರ ಗೋಷ್ಠಿ, ಕಾರ್ಯಕ್ರಮ ಅಳಕೆಮಜಲು ಶಾರದಾಂಬ ಭಜನಾ ಮಂದಿರದಲ್ಲಿ ಇಡ್ಕಿದು ಗ್ರಾಮ ಪಂಚಾಯತ್...
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಕೃತ್ಯದ ವಿಡಿಯೋ ಸೆರೆ ಹಿಡಿದು ಹಣಕ್ಕೆ...
ಮೈಸೂರು: ಮೈಸೂರಿನ ಲಲಿತಾದ್ರಿಪುರದಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ...
ಕಲ್ಲಡ್ಕ: ಮಾದರಿ ಹಿ.ಪ್ರಾ.ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿಯ ಆಶ್ರಯದಲ್ಲಿ “ಮನ್ವಂತರ-ಶತರಜತ ಹೆಜ್ಜೆ” ಸ್ಮರಣ ಸಂಚಿಕೆ...
ಕಲ್ಲಡ್ಕ: ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮ ಶಾಲೆಗೆ ಹೊಸರೂಪ ತಂದು ಕೊಟ್ಟಿದೆ, ಸ್ಮರಣ ಸಂಚಿಕೆ ಮನ್ವಂತರ ಮುಂದಿನ ತಲೆಮಾರಿಗೂ ದಾರಿದೀಪವಾಗಲಿ ಎಂದು ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ...
ಮಂಗಳೂರು: ಟಿವಿ ನೋಡಲು ಮನೆಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ...
ಮಂಗಳೂರು: ಟಿವಿ ನೋಡಲು ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮನೆ ಮಾಲಕನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಟೀಲು ಸಮೀಪದ ಪೆರ್ಮುದೆ ನಿವಾಸಿ ರಾಮಕೃಷ್ಣ...
ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವನಿಗೆ ಗಾಯ
ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಚರಂಡಿಗೆ ಬಿದ್ದ ಘಟನೆ ನಿನ್ನೆ ತಡರಾತ್ರಿ ಕಡಬದ ನೀರಾಜೆ ಕ್ರಾಸ್ ಸಮೀಪ ನಡೆದಿದೆ. ಪರಿಣಾಮ ಚಾಲಕ ಗಾಯಗೊಂಡಿದ್ದಾನೆ. ಕಾರು ಜಖಂಗೊಂಡಿದೆ.
ಇದನ್ನೂ ಓದಿ: ಮಂಗಳೂರು:...
ಸೆ. 15ರ ಒಳಗೆ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆ; ಸಚಿವ ಬಿ.ಸಿ ನಾಗೇಶ್
ಬೆಂಗಳೂರು : 2021 ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು...
















