Wednesday, July 22, 2026
spot_imgspot_img
spot_imgspot_img
Home Tags Vtv

Tag: vtv

ಟೋಕಿಯೊ ಒಲಿಂಪಿಕ್ಸ್‌: ಭಾರತದ ಏಕೈಕ ಜಿಮ್ನಾಸ್ಟ್ ಪಟು ಪ್ರಣತಿ ನಾಯಕ್ ವೈಯಕ್ತಿಕ ವಿಭಾಗದ ಫೈನಲ್‌ಗೆ...

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತದ ಏಕೈಕ ಜಿಮ್ನಾಸ್ಟ್ ಪಟು ಪ್ರಣತಿ ನಾಯಕ್, ಭಾನುವಾರ ಇಲ್ಲಿ ನಡೆದ ಆರ್ಟಿ‌ಸ್ಟಿಕ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ವೈಯಕ್ತಿಕ ವಿಭಾಗದ ಫೈನಲ್‌ಗೆ ಅರ್ಹತೆಯನ್ನು ಗಿಟ್ಟಿಸಿದ್ದಾರೆ. ಇದರೊಂದಿಗೆ ಭಾರತದ ಪದಕದ ಆಸೆ...

BSY ರಾಜೀನಾಮೆಗೆ ಕೌಂಟ್‌ಡೌನ್; ಇಂದೇ ಬರಲಿದೆ ಹೈಕಮಾಂಡ್‌ನಿಂದ ಸಂದೇಶ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಸುದ್ದಿ, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ವರಿಷ್ಠರ ಸಂದೇಶ ವಿಚಾರವಾಗಿ ಸಾಂಬ್ರಾ...

ಮಂಗಳೂರು: ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಮನನೊಂದ ವ್ಯಕ್ತಿ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣು

ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರು ಜುಲೈ 23 ರಂದು ರಾತ್ರಿ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತವ್ಯಕ್ತಿಯನ್ನು ಕಡಬಾದ ಸಂಪಿಗೆ ಸಮೀಪದ ಪುತ್ತಿಗೆಪದವು ನಿವಾಸಿ ಜಯಾ...

ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ವತಿಯಿಂದ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮ

ವಿಟ್ಲ: ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ವತಿಯಿಂದ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ' ಕಾರ್ಯಕ್ರಮದ ಪ್ರಯಕ್ತ ಗಿಡಗಳನ್ನು ನೆಡುವ ಕಾರ್ಯಕ್ರಮ ಮಾಣಿಲ ಶ್ರೀಧಾಮದಲ್ಲಿ ನಡೆಯಿತು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ...

ವಿಟ್ಲ: ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ, ತಲೆಗೆ ಗಂಭೀರ ಗಾಯ

ವಿಟ್ಲ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮಹಿಳೆಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಗಾಯಾಳು ಮಹಿಳೆಯನ್ನು ಮಾರ್ನೆಮಿ ಗುಡ್ಡೆಯ ಚಂದ್ರಾವತಿ ಪಡಿಯಾರು ಎಂದು ಗುರುತಿಸಲಾಗಿದೆ. ಹಳೆ...

ಪುತ್ತೂರು: ಶರ್ಮಹಾನ್ ಸೊಸೈಟಿಯಲ್ಲಿ ಅವ್ಯವಹಾರ; ಸ್ಪಷ್ಟನೆ ನೀಡಿದ ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಇತ್ತೀಚೆಗೆ ಮುರಳೀಕೃಷ್ಣ ಹಸಂತಡ್ಕ ಅವರು ಶರ್ಮಹಾನ್ ಸೋಸೈಟಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಅಪಪ್ರಚಾರ ಕೇಳಿ ಬರುತ್ತಿದೆ. ಈ ಬಗ್ಗೆ ಸ್ವತಃ ಮುರಳೀಕೃಷ್ಣ ಹಸಂತಡ್ಕ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ. https://youtu.be/6lzHd5lvF0Q ಶರ್ಮಹಾನ್ ಸೊಸೈಟಿಯಲ್ಲಿ ಆರಂಭದ...

ಮಹಾರಾಷ್ಟ್ರದಿಂದ ನಾಡ ಪಿಸ್ತೂಲು ತಂದು ಮಾರಾಟ; ಮೂವರ ಬಂಧನ

ಬೆಂಗಳೂರು: ಮಹಾರಾಷ್ಟ್ರದಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ...

ಮಾರ್ಗಮಧ್ಯದಲ್ಲೇ ಹೊತ್ತಿ ಉರಿದ ಆಲ್ಟೋ ಕಾರು; ಚಾಲಕ ಸಜೀವ ದಹನ

ಚಿಕ್ಕಮಗಳೂರು: ಅಲ್ಟೋ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲ್ದೂರು ಸಮೀಪದ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ವಾಸಿ ರಘು ಎಂದು ಗುರುತಿಸಲಾಗಿದೆ. ರಘು...

ಸುಳ್ಯ: ವಿಖಾಯ ಸಮಿತಿಗೆ ಫಾಗಿಂಗ್ ಮಿಷನ್ ಹಸ್ತಾಂತರ

ಸುಳ್ಯ ತಾಲ್ಲೂಕು ಸುನ್ನಿ ಮಹಲ್ ಫೆಡರೇಶನ್ ಹಾಗೂ ಎಸ್ ವೈ ಎಸ್ ವತಿಯಿಂದ ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ಸಮಿತಿಗೆ ಫಾಗಿಂಗ್ ಮಿಷನ್ ಹಸ್ತಾಂತರ ಕಾರ್ಯಕ್ರಮ ಉಡುಪಿ ಗ್ರಾಂಡ್ ಪರಿವಾರ್ ನಲ್ಲಿ ನಡೆಯಿತು. ಸಮಾರಂಭದಲ್ಲಿ...

ಮಂಗಳೂರು: ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಉಪಚರಿಸುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದು ಸುಳ್ಯದ ಯುವಕ ಸಾವು

ಮಂಗಳೂರಿನ ಬೈಕಂಪಾಡಿ ಬಳಿ ಅಪಘಾತಗೊಂಡಿದ್ದವರೊಬ್ಬರನ್ನು ಉಪಚರಿಸುತ್ತಿದ್ದ ವೇಳೆ ಟ್ಯಾಂಕರೊAದಕ್ಕೆ ಸಿಲುಕಿ ಎಳೆಯಲ್ಪಟ್ಟ ಘಟನೆ ನಡೆದಿದೆ. ಉಪಚರಿಸುತ್ತಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಾವನ್ನಪ್ಪಿದ...
error: Content is protected !!