Tag: vtv
ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ| ಕೆಲಸದ ಪೂರಕ ದಾಖಲೆ ಪತ್ರ ಇದ್ದರೆ ಸಾಕು;...
ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ...
ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.
.
ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...
ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರ ಬರ್ಬರವಾಗಿ ಹತ್ಯೆಗೈದ ಪಾಪಿ!
ಮೈಸೂರು: ವ್ಯಕ್ತಿಯೊಬ್ಬ ತಾಯಿ, ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಮೈಸೂರಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಕೆಂಪಮ್ಮ, ಪತ್ನಿ...
ರಾಜ್ಯಾದ್ಯಂತ ಮತ್ತೆ `ಲಾಕ್ ಡೌನ್’ ಮಾಡುವ ಕುರಿತಂತೆ ಆರೋಗ್ಯ ಸಚಿವರು ಹೇಳುವುದೇನು..?
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಕುರಿತಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು ಎಂದು...
ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಮೃತ್ಯು
ಬೆಳ್ತಂಗಡಿ: ಲಾಯಿಲದಲ್ಲಿ ಹದಿನೈದು ದಿನಗಳ ಹಿಂದೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ...
ಕೊರೋನಾ ಕಷ್ಟ ಕೊನೆಯಾಗುವ ಹಂತದವರೆಗೆ 10 ಕೆಜಿ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ –...
ಬೆಂಗಳೂರು: ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿ0ದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ...
ವಾರಾಂತ್ಯದ ಲಾಕ್‌ಡೌನ್: ಎರಡನೇ ದಿನವೂ ಸ್ತಬ್ಧಗೊಂಡ ವಿಟ್ಲ
https://youtu.be/Ve5zSCtdaqs
ವಾರಾಂತ್ಯದ ಕರ್ಫ್ಯೂಗೆ ರಾಜ್ಯದ ಜನತೆ ಸಂಪೂರ್ಣ ಬೆಂಬಲ ಸೂಚಿಸಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣಗಳು ಜನರನ್ನು ನಿದ್ದೆಗೆಡಿಸಿದೆ. ಈ ಹಿನ್ನಲೆ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಹೀಗಾಗಿ ಎರಡನೇ ದಿನವಾದ...
ಮಂಗಳೂರು: 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಈ ಮೂಲಕ ಪೊಲೀಸ್ ಇಲಾಖೆಯು ಗರ್ಭಿಣಿ ಪೊಲೀಸ್ ಸಿಬ್ಬಂದಿ ಹಾಗೂ ಎರಡು ವರ್ಷದೊಳಗಿನ...
ಅರ್ಜುನ್ ವೆಡ್ಸ್ ಅಮೃತ ಖ್ಯಾತಿಯ ನಿರ್ದೇಶಕ ರಘು ಶೆಟ್ಟಿ ನಿಧನ
ಮಂಗಳೂರು: "ಅರ್ಜುನ್ ವೆಡ್ಸ್ ಅಮೃತ" ತುಳು ಸಿನಿಮಾದ ನಿರ್ದೇಶಕ ರಘು ಶೆಟ್ಟಿ (39) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಮೂಡಬಿದ್ರೆಯವರಾಗಿದ್ದು, ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈ ಹಿಂದೆ ಉದಯ...
ಮಂಗಳೂರು: ಸಾಕ್ಸ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನಿಸಿದವ ಪೊಲೀಸ್ ವಶಕ್ಕೆ
ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್...
















