Wednesday, October 28, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿ; ಕಾರ್ಮಿಕ ದಾರುಣ ಸಾವು..!

ಕಾಸರಗೋಡು: ಇಲ್ಲಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿ ಜಾರ್ಖಂಡ್ ಮೂಲದ ಸುಧೀರ್(30) ಎನ್ನಲಾಗಿದೆ. ಘಟನೆಯಲ್ಲಿ ಚಾಲಕ...

ಪುತ್ತೂರು: ರೈಲ್ವೇ ಹಳಿಯಲ್ಲಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ..!

ಪುತ್ತೂರು: ನೇರಳಕಟ್ಟೆ ಮತ್ತು ಬಂಟ್ವಾಳ ರೈಲು ನಿಲ್ದಾಣಗಳ ಮಧ್ಯೆ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ. ಪ್ರಜ್ಞಾ ಹೀನಾ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಗೆ ಅಂದಾಜು ಸುಮಾರು 40...

ಮಂಗಳೂರು: ನಟ ಕಿಚ್ಚ ಸುದೀಪ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ...

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ನಾಲ್ವರು ಆರೋಪಿಗಳು ಖಾಕಿ ಬಲೆಗೆ..!

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ 13 ದೇವಸ್ಥಾನ ಹಾಗೂ 7 ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮತ್ತು ಸಿಸಿಬಿ...

ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮರುಮುದ್ರಣಗೊಂಡ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ...

ವಿಟ್ಲ: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಮೃದ್ಧಿ ಸ್ಥಾನದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ ಮರುಮುದ್ರಣಗೊಂಡು ಬಿಡುಗಡೆ ಕಾರ್ಯಕ್ರಮ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಕೋಲ್ಪೆಯಲ್ಲಿ ನಡೆಯಿತು. ಬ್ರಹ್ಮಶ್ರೀ ಮಿತ್ತೂರು ಪುರೋಹಿತ...

ವಿಟ್ಲ: ಡಿ. 26ರಂದು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ...

ವಿಟ್ಲ: ಕಂಬಳಬೆಟ್ಟು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಶ್ರೀ ಜಯದುರ್ಗಾಪರಮೇಶ್ವರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು...

ಭೀಕರ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ

ಚೆನ್ನೈ: ಡಿ.8ರಂದು ಪತನಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಇದರಿಂದ ದುರಂತಕ್ಕೆ ನಿಖರ ಕಾರಣ ದೊರಕಲಿದೆ. ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ...

ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಕಾಡಾನೆ ದಾಳಿಗೊಳಗಾದ ರೈತರಿಗೆ ವಿಮಾ...

ಸುಳ್ಯ: ಹರಿಹರ ಪಲ್ಲತಡ್ಕದ ಬಾಳುಗೋಡಿನ.ಕೆ. ವಿ.ಸುಧೀರ್ ಎಂಬುವವರ ತೋಟಕ್ಕೆ ಎರಡು ದಿನಗಳ ಹಿಂದೆ ಕಾಡಾನೆ ದಾಳಿ ಮಾಡಿದ್ದು, 40 ವರ್ಷದ ಹಳೆಯ ತೆಂಗಿನ ಮರವನ್ನು ನಾಶಪಡಿಸಿವೆ. ಇವರು ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ...

ಹೆಲಿಕಾಪ್ಟರ್ ಪತನದಲ್ಲಿ ಮಡಿದ ಲೆ.ಕ. ಹರ್ಜಿಂದರ್ ಸಿಂಗ್ ಅವರು ಕಾರ್ಕಳದ ಅಳಿಯ..!

ಕಾರ್ಕಳ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಲ್ಲಿ ಪೈಕಿ ಲೆ.ಕ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ದಿ.ಫಿಲಿಪ್ಸ್...

ಕಡಬ: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ..!

ಕಡಬ: ಪತಿಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಪ್ತಿಯ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಟ್ಟೆ ನಿವಾಸಿ ಅಂಗಾರ ಎಂಬವರ ಪತ್ನಿ ಹರಿಣಿ...
error: Content is protected !!