Tag: vtv
ಬೆಳ್ತಂಗಡಿ: ದನಕಳ್ಳರೆಂದು ಇಬ್ಬರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಪಿಕ್‌ಅಪ್ ವಾಹನದಲ್ಲಿ ಸಂಬ0ಧಿಕರ ಮನೆಗೆ ಹೋಗಿ ಊಟ ಮಾಡಿ ವಾಪಸ್ ಬರುವಾಗ ದನ ಕಳ್ಳರೆಂದು ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟುವಿನಲ್ಲಿ ನಡೆದಿದೆ.]
ರಹಿಮಾನ್ ಹಾಗೂ ಮುಸ್ತಫಾ ಎಂಬುವವರು ಸವಣಾಲಿನ...
ಮಂಗಳೂರು: ಬಸ್ಸಿನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ದಾರುಣ ಸಾವು
ಮಂಗಳೂರು: ನಗರ ಜಂಕ್ಷನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ಸಿನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕಾವೂರು ಕುಂಜತ್ ಬೈಲ್ ನಿವಾಸಿ ಪವಿತ್ರ ಸಿ (21) ಎಂದು ಗುರುತಿಸಲಾಗಿದೆ. ರಸ್ತೆ...
ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ಸರಸ ಸಲ್ಲಾಪ ಬಸ್ಸ್ ತಡೆದ ಬಜರಂಗದಳದ ಕಾರ್ಯಕರ್ತರು
ಉಡುಪಿಯಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಜೋಡಿಯನ್ನು ಸುರತ್ಕಲ್ ಬಳಿ ಬಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಹಿಂದೂ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಯುವಕ ಅಕ್ಕಪಕ್ಕ ಕೂತು ಸಲುಗೆಯಿಂದ ವರ್ತಿಸುತ್ತಿದ್ದರು ಎನ್ನಲಾಗಿದೆ....
ಸಂತ್ರಸ್ಥೆ ಯುವತಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಎಂದು ಹೇಳಿಕೊಳ್ಳುವ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿಯನ್ನು ಸೂಚಿಸಿದೆ.
ಯುವತಿ, ತಮಗೆ ಜೀವ ಭಯವಿರುವ ಕಾರಣ ಹಾಗೂ ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿರುವುದರಿಂದ ನ್ಯಾಯಾಧೀಶರ...
ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅರೆಸ್ಟ್
ಮಂಗಳೂರು: ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೆಂದು ಪ್ರಸಾದ್ ಅತ್ತಾವರ ಹೇಳಿಕೊಂಡು ಬಂದಿದ್ದು ಮಂಗಳೂರು ವಿವಿ ಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಭಾರಿ ಮೊತ್ತದ ಹಣ ಪಡೆದು ಮೋಸಗೈದ ಪ್ರಕರಣದಲ್ಲಿ ಸಿಲುಕಿ ಪೊಲೀಸರ...
ಕೆಲವೇ ಕ್ಷಣದಲ್ಲಿ ಎಸಿಎಂಎಂ ಕೋರ್ಟ್‍ಗೆ ಸಿಡಿ ಲೇಡಿ ಹಾಜರ್: 300 ಪೊಲೀಸರ ಬಿಗಿಭದ್ರತೆ
ಬೆಂಗಳೂರು: ರಾಜ್ಯ ರಾಜಕೀಯವನ್ನೇ ಬುಡಮೇಲು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧ ಇಂದು ಸಂತ್ರಸ್ಥೆ ಎನ್ನಲಾದ ಯುವತಿ ಕೋರ್ಟ್‍ಗೆ ಹಾಜರಾಗಲು ಅನುಮತಿಯನ್ನು ಕೋರಿದ್ದು ಕೋರ್ಟ್‍ಗೆ ಹಾಜರಾಗಲು ಕ್ಷಣಗಣನೆ ಆರಂಭವಾಗಿದೆ.
ಆಕೆ ನೀಡುವಂತ ಹೇಳಿಕೆ, ಈಗ...
ಮಹಿಳಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬಸ್ಸು ನಿಲ್ಲಿಸಲಿಲ್ಲ; ಅರ್ಧದಲ್ಲೇ ಬಸ್ಸು ನಿಲ್ಲಿಸಿದ ಕದ್ರಿ ಟ್ರಾಫಿಕ್...
ಮಂಗಳೂರು: ಟ್ರಾಫಿಕ್ ವಾರ್ಡನ್‍ಗೆ ಬಸ್ಸು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬಸ್‍ನಲ್ಲಿದ್ದ ಪೂರ್ತಿ ಪ್ರಯಾಣಿಕರನ್ನು ಕೆಳಗಿಳಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.
ಪಿ.ಟಿ.ಸಿ 14 ನಂಬರ್‍ನ ಬಸ್ಸು ಮಹಿಳಾ ಟ್ರಾಫಿಕ್ ಸಿಬ್ಬಂದಿಗೆ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕದ್ರಿ...
ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ; ಮದುವೆ ಮನೆಯಲ್ಲಿ ಕೃತ್ಯ ಎಸೆಗಿದ ಹಮೀದ್...
ವಿಟ್ಲ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಠಾಣಾ ವ್ಯಾಪ್ತಿಯ...
ಬೇಸಿಗೆ ಕಾಲದಲ್ಲಿ ಎಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ
ಬೇಸಿಗೆಯಲ್ಲಿ ಎಣ್ಣೆಯುಕ್ತ ಚರ್ಮದವರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅವರ ಚರ್ಮ ಎಣ್ಣೆಯಂಶವನ್ನು ಹೆಚ್ಚು ಉತ್ಪತ್ತಿ ಮಾಡುವುದರಿಂದ ಮೊಡವೆಗಳು ಮೂಡುತ್ತವೆ. ಹಾಗಾಗಿ ಬೇಸಿಗೆಕಾಲದಲ್ಲಿ ಎಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ.
ಡೈರಿ ಉತ್ಪನ್ನಗಳಾದ ಹಾಲು, ಬೆಣ್ಣೆ,...
ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಮಿಥುನ್ ರೈ ಆಗ್ರಹ
ಮಂಗಳೂರು: ಸಂತ್ರಸ್ತೆಯ ಪೋಷಕರು ನಡೆಸಿದ ಪತ್ರಿಕಾಗೋಷ್ಠಿಯು ಎಸ್‌ಐಟಿ ಪ್ರಾಯೋಜಕತ್ವದ್ದು. ಯುವತಿಗೆ ಅನ್ಯಾಯ ಮಾಡಿರುವ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವವರಿಗೆ ಎಸ್‌ಐಟಿ ತನಿಖಾ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ನಡೆಸಲಾಗುತ್ತದೆ...















