Tag: vtv
ಪುತ್ತೂರು: ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ...
ಉಪ್ಪಿನಂಗಡಿ: ಮುಸುಕುಧಾರಿಗಳ ತಂಡವೊ0ದು ಉಪ್ಪಿನಂಗಡಿ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದ ಹಿಂದು ಕಾರ್ಯಕರ್ತನಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ನಡೆದಿತ್ತು.
ಈ ಘಟನೆಯಲ್ಲಿ ದಾಳಿಗೊಳಪಟ್ಟ ಮೋಹನ್...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹಿಂದೊಮ್ಮೆ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು ಟಿ ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಬರೋಬ್ಬರಿ 21 ಕಬ್ಬಿಣ ಮೊಳೆ ನುಂಗಿದ ಬಾಲಕ..! ವೈದ್ಯರ ಮುಂದೆ ನಿಜಾಂಶ ಬಯಲು
ಅಪ್ಪ- ಅಮ್ಮ ಬೈದರೆಂದು ಎಂಬ ಕಾರಣಕ್ಕೆ ಇಲ್ಲೊಬ್ಬ ಬಾಲಕ ಮನನೊಂದು ದುಸ್ಸಾಹಸಕ್ಕೆ ಇಳಿದಿದ್ದಾನೆ. ಮಧ್ಯಪ್ರದೇಶದ ಗ್ವಾಲಿಯರ್ ಈ ವಿಚಿತ್ರಕ್ಕೆ ಪ್ರಕರಣಕ್ಕೆ ಸಾಕ್ಷಿಯಾಗಿದೆ. 17 ವರ್ಷದ ಬಾಲಕ ತಂದೆ ಬೈದರು ಎಂಬ ಕಾರಣಕ್ಕೆ ಕಬ್ಬಿಣದ...
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಹತ್ಯೆ..!
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊರಪೇಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಮುಹಮ್ಮದ್ ಅಝರ್(28) ಎಂದು ಗುರುತಿಸಲಾಗಿದೆ.
ಮುಬಾರಕ್, ಬಾಬು, ಪ್ರದೀಪ್ ಎಂಬ ಮೂವರು...
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಮ ಭಟ್‌ರವರಿಗೆ ನುಡಿನಮನ
ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ...
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಬಾಳ್ತಿಲ ಒಕ್ಕೂಟದ ಆಶ್ರಯದಲ್ಲಿ ಆಟೋಟ...
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದ ಗ್ರಹಣದ ನಿಮಿತ ಸ್ವಸಾಯ ಸಂಘಗಳ ಒಕ್ಕೂಟ ಬಾಳ್ತಿಲ ಇದರ ಆಶ್ರಯದಲ್ಲಿ ನಡೆದ ಆಟೋಟ...
ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ, ಪುಣಚ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ವಿಧಾನ ಪರಿಷತ್...
https://www.youtube.com/watch?v=x8t8Tzy1KKY
ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಪುಣಚ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಇಡ್ಕಿದು ಸೊಸೈಟಿ ಸಭಾಭವನ ಕಬಕದಲ್ಲಿ ನಡೆಯಿತು. ಬಳಿಕ ಉಪ್ಪಿನಂಗಡಿ ಮಹಾಶಕ್ತಿ...
ಪುತ್ತೂರು: ಬಿಜೆಪಿಯ ಭೀಷ್ಮರಿಗೆ ನಮೋ ಸಂತಾಪ..!
ಪುತ್ತೂರು: ಜನಸಂಘ ನಾಯಕ ಹಾಗೂ ಬಿಜೆಪಿಯ ಭೀಷ್ಮ ಎಂದೇ ಕರೆಸಿಕೊಳ್ಳುವ ಪುತ್ತೂರಿನ ಮೊದಲ ಶಾಸಕ ಉರಿಮಜಲು ರಾಮ್ ಭಟ್(92) ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1468055587694923777?ref_src=twsrc%5Etfw%7Ctwcamp%5Etweetembed%7Ctwterm%5E1468055587694923777%7Ctwgr%5E%7Ctwcon%5Es1_&ref_url=https%3A%2F%2Fwww.daijiworld.com%2Fkannada%2FnewsDisplay%3FnewsID%3D55493newsCategory%3Dkarvalli
"ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ...
ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ; ಐವರು ಆರೋಪಿಗಳು ಸಿಸಿಬಿ ಬಲೆಗೆ..!
ಬೆಂಗಳೂರು: ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮೊಹದ್ ಸಕಾರಿಯ, ಶಾಮಿಲ್, ಪ್ರಣವ್, ಅನುಭವ್ ರವೀಂದ್ರನ್, ಶ್ಯಾಮ್ ದಾಸ್ ಎನ್ನಲಾಗಿದೆ. ಆರೋಪಿಗಳು ಕ್ಯಲಾಕ್ಸ್,...
ರಾಜ್ಯಾದ್ಯಂತ ಡಿ. 8 ರಿಂದ ಮದ್ಯ ಮಾರಾಟ ಬಂದ್..!
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಇದರಿಂದ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.
ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್...
















