Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ..!

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ನಡೆದಿದೆ. ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ...

ಕಲ್ಲಡ್ಕ: ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀರಾಮ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಲಡ್ಕ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಶ್ರೀಮದ್ಭಗವದ್ಗೀತಾ ಅಭಿಯಾನ ಸಮಿತಿ ದಕ್ಷಿಣ ಕನ್ನಡ, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮದ್ ಭಗವದ್ಗೀತಾ ಅಭಿಯಾನದ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ...

ಅಮಾಸೆಬೈಲು: ನವಜಾತ ಶಿಶುವನ್ನು ಕಾಡಿನಲ್ಲಿ ಎಸೆದುಹೋದ ಪಾಪಿಗಳು..!

ಅಮಾಸೆಬೈಲು: ಕಾಡಿನಲ್ಲಿ ನವಜಾತ ಶಿಶುವೊಂದನ್ನು ಪೋಷಕರು ಬಿಟ್ಟು ಹೋದ ಅಮಾನುಷ ಘಟನೆ ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಇಲ್ಲಿನ ಮಚ್ಚಟ್ಟು ಗ್ರಾಮದ ಸಣ್ಣ ಸೇತುವೆ ಬಳಿ ರಸ್ತೆಯ...

ಮಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿದ್ಯಾರ್ಥಿ

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯೊಬ್ಬಳನ್ನು ವಿದ್ಯಾರ್ಥಿಯೊಬ್ಬ ರಕ್ಷಿಸಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ರೈಲು ಹತ್ತಲು ಯತ್ನಿಸಿದಾಗ ಕಾಲು ಜಾರಿ ಹಳಿಗಳ ಮೇಲೆ ಬಿದ್ದಿದ್ದು, ಈ ವೇಳೆ ಮಂಜೇಶ್ವರ...

ಮಂಗಳೂರು:ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ; ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ: 9 ಮಂದಿ...

ಮಂಗಳೂರು:ಇಲ್ಲಿನ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಘಟನೆಗೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು...

ಉಡುಪಿ: ಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ

ಉಡುಪಿ: ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ಬಳಿಕ ರಾಜ್ಯಪಾಲರಿಗೆ ಕಡೆಗೋಲು ಶ್ರೀಕೃಷ್ಣ ವಿಶೇಷ ದರ್ಶನ ಮಾಡಿಸಲಾಯಿತು....

ಕಡಬ: ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಕಡಬ: ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿ ಉಳಿಪ್ಪು ನಿವಾಸಿ ಮೋನಚ್ಚನ್ ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಸುತ್ತಾಡುತ್ತಿದ್ದ ಈ ವ್ಯಕ್ತಿ ಪೇಟೆಗೆ ಬರುವ...

ವಿಟ್ಲ: ಕೇರಳ ರಿಜಿಸ್ಟರ್ಡ್ ನಂಬರ್ ಕಾರ್‌ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರು.!? ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ 12ಗಂಟೆಯ ಸುಮಾರಿಗೆ ಕೇರಳ ನೋಂದಣಿಯ ಮಾರುತಿ ರಿಡ್ಜ್ ಕಾರ್ (KL56 B 702)ನಲ್ಲಿ ಮೂವರು ಯುವಕರು ಅನುಮಾನಾಸ್ಪದವಾಗಿ ಮನೆಯೊಂದರ ಬಳಿ...

ಬಂಟ್ವಾಳ: ನಾಯಿಯ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ..!? ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!

ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿ ಜಯಂತ್ ಅವರ...

ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್; ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ..!!

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ...
error: Content is protected !!