Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ವೀರಕಂಭ: ಮಜಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ‌ಸಹಯೋಗದಲ್ಲಿ ಮಕ್ಕಳ...

ವೀರಕಂಭ: ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ 1ರಿಂದ 4 ಮತ್ತು 5 ರಿಂದ 8 ಎಂಬುದಾಗಿ ಎರಡು ಹಂತಗಳಲ್ಲಿ ಕ್ಲೇ ಮೋಡೆಲ್ , ಡ್ರಾಯಿಂಗ್ , ಪಿಕ್ ಆಂಡ್ ಆಕ್ಟ್ ,...

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಕೊಠಡಿ,...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನ.16ರಂದು ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೊಠಡಿ ಮತ್ತು ಸ್ಟಾರ್ಟ್ ಕ್ಲಾಸ್ ರೂಮ್ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. "ಜಗತ್ತಿನಲ್ಲಿ...

ನವಜಾತ ಶಿಶುವೊಂದನ್ನು ಚರಂಡಿಗೆಸೆದು ಹೋದ ಪಾಪಿಗಳು..!

ಮುಂಬೈ: ಚರಂಡಿಯಲ್ಲಿ ಪತ್ತೆಯಾದ ನವಜಾತ ಶಿಶುವನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಮುಂಬೈ ನಪಂತ್‌ನಗರದ ಬಳಿ ಬೆಕ್ಕುಗಳ ಹಿಂಡು ಸೇರಿ ಕಚ್ಚಾಟ ಗದ್ದಲ ಮಾಡುತ್ತಿತ್ತು. ಈ ವೇಳೆ ಹತ್ತಿರದ ನಿವಾಸಿಗಳು ಬೆಕ್ಕುಗಳ ಹಿಂಡು ಓಡಿಸಲು ಮುಂದಾಗಿದ್ದು,...

ಕಡಬ: ವಿದ್ಯಾರ್ಥಿಗೆ ಹುಚ್ಚು ನಾಯಿ ಕಡಿತ; ಆಸ್ಪತ್ರೆಗೆ ದಾಖಲು!

ಕಡಬ: ಇಲ್ಲಿನ ಕಡಬ ಪೇಟೆಯಲ್ಲಿ ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಮದರಸ ಬಿಟ್ಟು ತೆರಳುತ್ತಿದ್ದ...

ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್‌ ನಂಬಿಸಿ 49,999 ರೂ. ವಂಚನೆ

ಮಂಗಳೂರು : ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 49,999 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೋಸ ಹೋಗಿರುವ...

ಬಂಟ್ವಾಳ: ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು!

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್'ನಲ್ಲಿ ನಿನ್ನೆ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗಣೇಶ್ ಎನ್ನಲಾಗಿದೆ. ಮಾಣಿ...

ಬೆಳ್ತಂಗಡಿಯಲ್ಲಿ ನಡೆದ Shorin-Ryu Karate Association(R)ನ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ; ಮಾಧವ...

ವಿಟ್ಲ :14-11-2021ರಂದು ಬೆಳ್ತಂಗಡಿಯಲ್ಲಿ ನಡೆದ Shorin-Ryu Karate association(R) ರವರು ನಡೆಸಿದ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ಅವರ ಅಡಿಯಲ್ಲಿ ದಿಲೀಪ್, ರೋಹಿತ್ S.N...

ಪಡುಬಿದ್ರಿ: ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ

ಪಡುಬಿದ್ರಿ: ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಟಯರ್ ಸ್ಫೋಟಗೊಂಡ ಹಿನ್ನಲೆ ನಿಯಂತ್ರಣ ಕಳೆದುಕೊಂಡ ಪಿಕಪ್ ವಾಹನ ಪಲ್ಟಿಯಾಗಿದೆ. ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್...

ಗಂಡನ ಮನೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ವಿಜಯಪುರ: 6 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಡನ ಮನೆಯ ಕಿರುಕುಳ ತಾಳದೆ ತವರು ಮನೆಗೆ ಬಂದ್ದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುದ್ದೇಬಿಹಾಳ ತಾಲೂಕು ಅರಸನಾಳ...

“11 ವರ್ಷಗಳ ಪ್ರೀತಿಯ ನಂಟು” ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ರಾಜ್ ಕುಮಾರ್...

ಬಾಲಿವುಡ್ ನಟ ರಾಜ್‍ಕುಮಾರ್ ರಾವ್ ಬಹುಕಾಲದ ಗೆಳತಿ ಪತ್ರಲೇಖಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ಫೋಟೋಗಳನ್ನು ರಾಜ್‍ಕುಮಾರ್ ರಾವ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವಾರು ಸೆಲಿಬ್ರೆಟಿಗಳು, ಸ್ನೇಹಿತರು ಮತ್ತು...
error: Content is protected !!