Tag: vtv
ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್!!
ಬೆಂಗಳೂರು: ಇಲ್ಲಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದ ಕಾನ್ಸ್ಟೇಬಲ್ ರಂಗನಾಥ್ ಕುಮಾರ್ ಎನ್ನಲಾಗಿದೆ. ಕಾನ್ಸ್ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ...
ಮಕ್ಕಳನ್ನು ಶಾಲೆಗೆ ಬಿಟ್ಟು ಬರುತ್ತೇನೆಂದು ಹೇಳಿ ಹೋದ ಮಹಿಳೆ ಹಾಗೂ ಮಕ್ಕಳು ದಿಢೀರ್ ನಾಪತ್ತೆ;...
ಅನಂತಪುರ: ಇಲ್ಲಿನ ಆಂಧ್ರಪ್ರದೇಶದ ಅನಂತಪುರದಲ್ಲಿ ಒಂದೇ ಕುಟುಂಬದ ನಾಲ್ವರು ದಿಢೀರ್ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದ ಮಹಿಳೆ ಸೈಮೌನಿಕಾ ಹಾಗೂ ಲಿಖಿತ ಸರಣ್ಯ, ಲಿಖಿತ ಕಾರ್ತಿಕೇಯನ್ ಮತ್ತು ಮನಿಕೃಷ್ಣ ಹೆಸರಿನ ಇಬ್ಬರು ಗಂಡುಮಕ್ಕಳು ಹಾಗೂ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣ; ಡಿಎನ್ಎ ಪರೀಕ್ಷೆಯ ವರದಿ ಬರುವ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ಮಗು ಅದಲು ಬದಲು ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಸಂತ್ರಸ್ತ ಮಗು ಅಸುನೀಗಿದೆ.
ಘಟನೆಯ ವಿವರ:
ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಲೇಡಿಗೋಶನ್ ಆಸ್ಪತ್ರೆಯಲ್ಲಿ...
ವಿಟ್ಲ: ಹೊಳ್ಳ ಕಾಂಪ್ಲೆಕ್ಸ್ ನಲ್ಲಿ ಐಡಿಯಲ್ ಪ್ರಿಂಟ್ ಕೇರ್ ಶುಭಾರಂಭ
ವಿಟ್ಲ: ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ನ ಹೊಳ್ಳ ಕಾಂಪ್ಲೆಕ್ಸ್ ನ ಎರಡನೇ ಮಳಿಗೆಯಲ್ಲಿ ಐಡಿಯಲ್ ಪ್ರಿಂಟ್ ಕೇರ್ ನೂತನವಾಗಿ ಶುಭಾರಂಭಗೊಂಡಿತು.
ಅಭಿಜಿತ್ ರಾವ್ ಮಾಲಕತ್ವದ ಈ ಮಳಿಗೆಯಲ್ಲಿ ಟೋನರ್ ರಿಫಿಲ್ಲಿಂಗ್, ಪ್ರಿಂಟರ್ ಸೇಲ್ಸ್...
ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ; ಮಹಿಳೆ ಸಾವು, 7 ಮಂದಿಗೆ ಗಾಯ!
ರಾಯಚೂರು: ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದೆ.
ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಹೊಡೆದು ಲಕ್ಷ್ಮೀದೇವಿ (50) ಮೃತಪಟ್ಟಿದ್ದಾರೆ. ಮಲ್ಲಪ್ಪ,...
ಅಮೆಜಾನ್ ನಲ್ಲಿ ಸಿಹಿತುಳಸಿ (ಸ್ವೀ ವಿಯಾ) ಹೆಸರಲ್ಲಿ ಗಾಂಜಾ ಮಾರಾಟ.!
ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ಅಮೆಜಾನ್ ಮೂಲಕ ಡ್ರಗ್ಸ್ ದಂಧೆಕೋರರು ಬರೋಬ್ಬರಿ 1 ಟನ್ ಗಾಂಜಾವನ್ನು ಮಾರಾಟ ಮಾಡಿದ್ದಾರೆ. ಡ್ರಗ್ಸ್ ಮಾರಾಟಕ್ಕೆ ವಿಭಿನ್ನ ಪ್ರಯತ್ನಗಳಿಗೆ ಕೈ ಹಾಕಿರುವುದು ಬೆಳಕಿಗೆ ಬಂದಿದೆ.
ಮಧುಮೇಹಿಗಳಿಗೆ ಆಯುರ್ವೇದದ...
ಸುಳ್ಯ: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್!
ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವಕನೆಂದು ನಂಬಿಸಿ ಆಕೆಯನ್ನು ಬಲವಂತದಿಂದ ಸುತ್ತಾಡಲು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು...
ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಹಾಲು ಸಾಗಾಟದ ವಾಹನ!
ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರಿನಲ್ಲಿ ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಕಲ್ಮಕಾರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಸಾಗಾಟ ಮಾಡಲು ಈ...
ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನ; ಮೂವರು ಪೊಲೀಸರ ವಶಕ್ಕೆ!
ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನಿಸಿದ ಮೂವರನ್ನು ಕೊಣಾಜೆ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಟ್ವಾಳದ ಕಾರ್ನಾಡ್ ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಬಂಧಿತರು.
ಭಾನುವಾರ ಮಧ್ಯರಾತ್ರಿ...
ಸಮಾಜ ಸೇವೆ ಮೂಲಕ ದುಬೈನಲ್ಲಿ ಗೌರವ ಪಡೆದುಕೊಂಡ ತುಳುನಾಡಿನ ಕಿಶೋರ್.ಶೆಟ್ಟಿ..!?
ದುಬೈನಲ್ಲಿ ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ವ್ಯಾಪಾರ, ಉದ್ಯೋಗ, ಶಿಕ್ಷಣ ಹೀಗೆ ಅನೇಕ ಉದ್ದೇಶಗಳಿಂದ ಏನಾದರೂ ಮಾಡಬೇಕೆಂಬ ಛಲದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಾರೆ. ಹೀಗೆ ಅನೇಕ ರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು...
















