Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಬಹುಬೇಡಿಕೆಯ ಮೂಲರಪಟ್ನ ಸೇತುವೆ ಕಾಮಗಾರಿ ಅಂತಿಮ; ಇಂದಿನಿಂದ ಸಂಚಾರಕ್ಕೆ ಮುಕ್ತ.!

ಬಂಟ್ವಾಳ: ಹತ್ತಾರು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಬಹುಬೇಡಿಕೆಯ ಸೇತುವೆ ಎನಿಸಿಕೊಂಡಿರುವ ಮೂಲರಪಟ್ನ ಸೇತುವೆ ಕಾಮಗಾರಿ ಅಂತಿಮಗೊಂಡಿದ್ದು, ಇಂದಿನಿಂದ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ. ಸುಮಾರು 13 ಕೋ.ರೂ.ವೆಚ್ಚದ...

ಕಡಬ: ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಪ್ರಕರಣ; ಸಂಬಂಧಿಕ ಯುವಕನ ಬಂಧನ..!!

ಕಡಬ : ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು...

ಮಂಗಳೂರು: ಸೌದಿಯಲ್ಲಿ ಇನ್ನೋರ್ವ ಕರಾವಳಿಗ ಬಂಧಿ; ಪತ್ನಿ ಮಕ್ಕಳ ಕಣ್ಣೀರು..!!

ಮಂಗಳೂರು: ಕುಂದಾಪುರದ ಹರೀಶ್‌ ಬಂಗೇರಾ ರೀತಿಯದ್ದೇ, ಇನ್ನೊಂದು ಪ್ರಕರಣದಲ್ಲಿ ತಾನು ಮಾಡದಿರುವ ತಪ್ಪಿಗೆ ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವ್ಯಕ್ತಿಯೋರ್ವರು ಬಂಧಿತರಾಗಿದ್ದಾರೆ. ಈ ಬಗ್ಗೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ...

ಸವಣೂರು: ಬೈಕ್ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ

ಸವಣೂರು: ಬೈಕ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಸವಣೂರಿನಲ್ಲಿ ನಡೆದಿದೆ. ಬೈಕ್, ಸ್ವಿಫ್ಟ್ ಕಾರು ಹಾಗೂ ಆಲ್ಟೋ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಸವಣೂರು ಕಡೆಯಿಂದ ಕಾಣಿಯೂರು ಕಡೆ...

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಂವಾದ

ಪುತ್ತೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಿ.ಇ.ಟಿ, ಜೆ.ಇ.ಇ ಮತ್ತು ನೀಟ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು....

ಬಂಟ್ವಾಳ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ!

ಬಂಟ್ವಾಳ: ಇಲ್ಲಿನ ದಾಸಕೋಡಿಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಗುರುವಾರ ನಡೆದಿದೆ. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು...

42 ಕೋಟಿ ಬಡವರ ಖಾತೆಯಿಂದ ತಲಾ ₹2 ಎಗರಿಸಿದ್ದಾನೆ ಈ ಚಾಲಾಕಿ ಹ್ಯಾಕರ್ ಶ್ರೀಕಿ..!

ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಶ್ರೀಮಂತರ ಖಾತೆಗೆ ಕನ್ನ ಹಾಕಿದ್ದೂ ಮಾತ್ರವಲ್ಲದೇ 43 ಕೋಟಿ ಕಡುಬಡವರ ಹಣವನ್ನೂ ಕಿತ್ತುಕೊಂಡಿದ್ದಾನೆ ಎಂಬ ಆರೋಪ ಬೆಳಕಿಗೆ...

ಮಂಗಳೂರು: ಮಾಂಡೋವಿ ಮೋಟಾರ್ಸ್ ನಲ್ಲಿ ನಡೆದ ಆಯುಧ ಪೂಜೆ ಸಮಾರಂಭದಲ್ಲಿ ಕಿರುಚಿತ್ರ ಪ್ರದರ್ಶನ

ಮಂಗಳೂರು: ಮಾಂಡೋವಿ ಮೋಟಾರ್ಸ್ ನಲ್ಲಿ ಆಯುಧ ಪೂಜೆ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಪ್ರಯುಕ್ತ ವಾಗಿ ಸಂಬಂಧ (ರಕ್ತ ಸಂಬಂಧಕ್ಕಿಂತ ಮಿಗಿಲಾದದ್ದು) ಎಂಬ ಕಿರುಚಿತ್ರ ನಡೆಯಿತು. https://youtu.be/-KN5l76GoOQ ಸಮಾಜದಲ್ಲಿ ಕೋವಿಡ್ ಮಹಾಮಾರಿಯಲ್ಲಿ ತನ್ನ ತಂದೆ...

ಚೆನ್ನೈ ಭೀಕರ ಮಳೆಯ ಮಧ್ಯೆ ಮನಕಲಕುವ ದೃಶ್ಯ; ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದವನನ್ನು ಹೆಗಲ...

ಚೆನ್ನೈನಲ್ಲಿ ವಿಪರೀತ ಮಳೆ.. ಅನಾಹುತಗಳು ಸೃಷ್ಟಿಯಾಗುತ್ತಿವೆ. ಮಾಧ್ಯಮಗಳಲ್ಲಿ, ಸೋಷಿಯಲ್​ ಮೀಡಿಯಾಗಳಲ್ಲಿ ಚೆನ್ನೈನ ಈಗಿನ ಸನ್ನಿವೇಶದ ಹಲವು ವಿಡಿಯೋಗಳು ವೈರಲ್​ ಆಗುತ್ತಿವೆ. ಆದರೆ ಈ ಮಧ್ಯೆ, ಪ್ರಜ್ಞೆ ತಪ್ಪಿ ಬಿದ್ದಿರುವ ವ್ಯಕ್ತಿಯೊಬ್ಬನನ್ನು ಮಹಿಳಾ ಪೊಲೀಸ್...

ಮಂಗಳೂರು: ಕಾಣೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಇಲ್ಲಿನ ಶಕ್ತಿನಗರದ ಅಂಚೆ ಕಚೇರಿ ಬಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ವ್ಯಕ್ತಿ ಶಕ್ತಿನಗರದ ಪ್ರಶಾಂತಿ ನಗರದ ನಿವಾಸಿ ಸದಾನಂದ (31) ಎನ್ನಲಾಗಿದೆ. ಕಳೆದ ಒಂದು ವಾರದ ಹಿಂದೆ...
error: Content is protected !!