Tag: vtv
ಪ್ರಿಯಕರನನ್ನು ಭೇಟಿಯಾಗಲು ಮನೆಗೆ ಬಂದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಿಯತಮನ ತಂದೆ!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು,...
ರಾಷ್ಟ್ರಪತಿಯ ದೃಷ್ಟಿ ತೆಗೆದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಮಂಜಮ್ಮ ಜೋಗತಿ; ವೀಡಿಯೋ ವೈರಲ್!
ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಜಾನಪದ ಕಲಾವಿದೆ ಬಿ.ಮಂಜಮ್ಮ ಜೋಗತಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮುನ್ನ ದೃಷ್ಟಿ ತೆಗೆದ ವಿಡಿಯೋ ಈಗ ವೈರಲ್...
ವಿಟ್ಲ: ಪ್ರಗತಿಪರ ಕೃಷಿಕ ಸಲೀಮ್ ಅವರ ತೋಟಕ್ಕೆ ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆಯ...
ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ದಾಸರಬೆಟ್ಟು ಎಂಬಲ್ಲಿಯ ಪ್ರಗತಿಪರ ಕೃಷಿಕ ಸಲೀಮ್ ಹಾಗೂ ಅವರ ಸುತ್ತಮುತ್ತಲಿನ ರೈತರ ತೆಂಗು ಹಾಗೂ ಅಡಿಕೆ ತೋಟಗಳಿಗೆ ದ.ಕ ಜಿಲ್ಲಾ ತೆಂಗು ರೈತ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪುರಸ್ಕೃತ ದಿಟ್ಟ ಹೋರಾಟಗಾರ್ತಿ ಮಲಾಲಾ
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್‌ಝೈ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಈ ಬಗ್ಗೆ ಟ್ವೀಟ್ ಮಾಡಿರುವ ಇವರಿಗೆ ಶುಭಾಶಯಗಳ ಸುರಿಮಳೆಯೇ ಹರಿದಿದೆ.
ಬ್ರಿಟನ್ ನ ಬರ್ಮಿಂಗ್'ಹ್ಯಾಮ್'ನಲ್ಲಿ...
ವಿಟ್ಲ: ಕಂಬಳಬೆಟ್ಟುವಿನಲ್ಲಿ ಹ್ಯಾಪಿ ಫೀಡ್ಸ್ & ಫಾರ್ಮ್ಸ್ LLP ಶುಭಾರಂಭ
https://www.youtube.com/watch?v=_vEtrz3FFqg
ವಿಟ್ಲ: ಕಂಬಳಬೆಟ್ಟುವಿನ ಸುನ್ನಿ ಕಾಂಪ್ಲೆಕ್ಸ್ನಲ್ಲಿ ಹ್ಯಾಪಿ ಫೀಡ್ಸ್ & ಫಾರ್ಮ್ಸ್ LLP ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊ0ಡಿತು. ಇಡ್ಕಿದು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಕಂಬಳಬೆಟ್ಟು ಮದ್ರಸದಾ ಇಬ್ರಾಹಿಂ...
ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ; ಕಾರಣ ನಿಗೂಢ!
ಬೀದರ್: ಇಲ್ಲಿನ ಔರಾದ್ ಪಟ್ಟಣದಲ್ಲಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಶಿಕ್ಷಕ ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ ವಿಜಯ್ ಕುಮಾರ್...
ವಿಟ್ಲ: SDPI ಸಮಿತಿಯ ನೂತನ ಅಧ್ಯಕ್ಷರಾಗಿ ರಫೀಕ್ ಪೊನ್ನೊಟು; ಉಪಾಧ್ಯಕ್ಷರಾಗಿ ವಿ.ಎಸ್ ಮೊಹಮ್ಮದ್ ಆಯ್ಕೆ
ವಿಟ್ಲ: ಎಸ್ ಡಿ ಪಿ ಐ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ಎಸ್ ಡಿ ಪಿ ಐ ವಿಟ್ಲ ಪಟ್ಟಣ ಸಮಿತಿಯ ನೂತನ ಅಧ್ಯಕ್ಷರಾಗಿ ರಫೀಕ್ ಪೊನ್ನೊಟು, ಉಪಾಧ್ಯಕ್ಷರಾಗಿ ವಿ.ಎಸ್ ಮೊಹಮ್ಮದ್,...
ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದಲ್ಲಿ ದೇಗುಲದ ಪಾವಿತ್ರ್ಯತೆ ಪಾಲಿಸುವಂತೆ ಪೊಲೀಸರಿಂದ ಎಚ್ಚರಿಕೆಯ ಬ್ಯಾನರ್!
ಬಂಟ್ವಾಳ: ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು...
ಭಟ್ಕಳ: ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ!
ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ...
ನೆಲ್ಯಾಡಿ: ಎಂಟಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ದರೋಡೆಕೋರರು; ನಗದು ಸಹಿತ ಹಲವು ವಸ್ತುಗಳು ಕಳವು!
ನೆಲ್ಯಾಡಿ: ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ....
















