Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಸ್ನಾನದ ಬಳಿಕ ಟವಲ್​ ಕೊಡಲು ತಡವಾಗಿದ್ದಕ್ಕೆ ಪತ್ನಿಯನ್ನೆ ಹತ್ಯೆಗೈದ ಪತಿ!

ಸ್ನಾನ ಮಾಡಿದ ಬಳಿಕ ಪತ್ನಿ ಟವಲ್​ ಕೊಡಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಪತಿಯು ಪತ್ನಿಯನ್ನು ಕೊಲೆ ಮಾಡಿದ ಆಘಾತಕಾರಿ ಘಟನೆಯು ಮಧ್ಯಪ್ರದೇಶದ ಬಾಲಾಘಾಟ್​ ಜಿಲ್ಲೆಯಲ್ಲಿ ಸಂಭವಿಸಿದೆ. ಆರೋಪಿಯನ್ನು ರಾಜ್​ಕುಮಾರ್​ ಬಾಗೆ(50) ಎಂದು ಗುರುತಿಸಲಾಗಿದೆ. ದಿನಗೂಲಿ...

ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ಅಗ್ನಿ ಅವಘಡ; ನಾಲ್ಕು ಮಕ್ಕಳು ಸಾವು!

ಮಧ್ಯಪ್ರದೇಶದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ನಡೆದ ಬೆಂಕಿ ದುರಂತದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮೂರನೇ ಫ್ಲೋರ್​​ನಲ್ಲಿರುವ ಮಕ್ಕಳ ವಾರ್ಡ್​​ನಲ್ಲಿ, ನವಜಾತ ಶಿಶುಗಳೂ ಸೇರಿ ಒಟ್ಟು 40 ಮಕ್ಕಳು ದಾಖಲಾಗಿದ್ದರು....

ಮಂಗಳೂರು: Actually I am Gay ಎಂದು ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಕಳುಹಿಸಿದ ಯುವಕ...

ಮಂಗಳೂರು: ತಾನು ನಿಶ್ಚಿತಾರ್ಥವಾಗಬೇಕಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಡಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35)...

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ; ಕಾರಣ ಕೇಳಿ ಪೊಲೀಸರು...

ತೆಲಂಗಾಣ: ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಕಾನೂನಿನ ಅಡಿಯಲ್ಲಿ ಸಾಕಷ್ಟು ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ತೆಲಂಗಾಣದ ಹೈದರಾಬಾದ್​ನಲ್ಲಿ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ತನ್ನ ನೆರೆಹೊರೆಯವರು ಹಾಗೂ ಸ್ನೇಹಿತರ ವಿರುದ್ಧ ಸಾಮೂಹಿಕ...

ಮಂಗಳೂರು: ಗೆಳೆಯರ ಜೊತೆ ಬೀಚ್ ಗೆ ಬಂದ ಬೆಂಗಳೂರಿನ ಯುವಕ ಸಮುದ್ರಪಾಲು!

ಮಂಗಳೂರು: ಇಲ್ಲಿನ ಪಣಂಬೂರು ಬೀಚ್ ನಲ್ಲಿ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರಪಾಲಾದ ಘಟನೆ ಸೋಮವಾರ ನಡೆದಿದೆ. ಮೃತ ಯುವಕ ಬೆಂಗಳೂರು ಮೂಲದ ದಿನೇಶ್(20) ಎನ್ನಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್,...

ಅಪಘಾತದ ರಭಸಕ್ಕೆ ವಿದ್ಯುತ್ ತಂತಿ ಮೇಲೆ ಸಿಲುಕಿ ಮೃತಪಟ್ಟ ಬೈಕ್ ಸವಾರ.!

ತಮಿಳುನಾಡು: ತಮಿಳುನಾಡಿನ ದಿಂಡುಗಲ್ ಜಿಲ್ಲೆ ನಿಲಕ್ಕೊಟ್ಟೈ ಬಳಿ ದ್ವಿಚಕ್ರ ವಾಹನವೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿ ವಿದ್ಯುತ್ ತಂತಿಯಲ್ಲಿ ನೇತಾಡಿ ಪ್ರಾಣಬಿಟ್ಟ ಘಟನೆ ನಡೆದಿದೆ. ಮೃತ...

ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ -2021ರ ಪಟ್ಟಿ ಪ್ರಕಟ; ವಿಟ್ಲದ ಇಬ್ಬರು ಪುಟಾಣಿಗಳು ಆಯ್ಕೆ!

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ನೀಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ -2021ಕ್ಕೆ ವಿವಿಧ ಜಿಲ್ಲೆಗಳ, ಹೊರನಾಡು ಮುಂಬಯಿ, ಕಾಸರಗೋಡು ಜಿಲ್ಲೆಗಳಿಗೆ ಸೇರಿದ ಒಟ್ಟು 30...

ನೆರೆಮನೆಯಾಕೆಯ ಜೊತೆ ಗಂಡನಿಗೆ ಖುಲಾಂ ಖುಲಾಂ; ರಾತ್ರೋರಾತ್ರಿ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿರಾಯ!

ಗಂಡ - ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಮಧ್ಯ ಪ್ರದೇಶದಲ್ಲಿ ಗಂಡ - ಹೆಂಡತಿ ಜಗಳ ಪಕ್ಕದ ಮನೆಯ ಬಾಗಿಲು ಬಡಿಯುವಂತೆ ಮಾಡಿದೆ. ಮದ್ಯಪಾನ ಮಾಡಿದ್ದ ಪತಿ...

ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ; ಎಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಇಂದಿನಿಂದ ಎರಡು ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದ್ದು ಎಲ್ಲೊ...

ಸೀತಾಫಲ ಹಣ್ಣು ತಿನ್ನಲು ಎಷ್ಟು ರುಚಿಕರವೋ; ಆರೋಗ್ಯಕ್ಕೂ ಅಷ್ಟೇ ಉಪಯೋಗಕಾರಿ

ನಮ್ಮ ಸುತ್ತ - ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...
error: Content is protected !!