Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಅಕ್ಷರ ಸಂತರಿಗೆ ಪದ್ಮಶ್ರೀ ಗರಿ; ಸರಳತೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಪದ್ಮಶ್ರಿ ಪ್ರಶಸ್ತಿಯನ್ನು ದೇಶದ ಪ್ರಥಮ ಪ್ರಜೆಯಿಂದ ಇಂದು ಪಡೆದಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಸ್ತಿ ಪಡೆದುಕೊಂಡರು. ಈ ಸಮಾರಂಭದಲ್ಲಿ...

ಉಡುಪಿ: ಮನೆಗೆ ನುಗ್ಗಿದ ದರೋಡೆಕೋರರು; 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು!

ಉಡುಪಿ: ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್‌ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ನಗದು, ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು...

ಸಿಆರ್​ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ; 4 ಯೋಧರು ಸಾವು, ಮೂವರಿಗೆ ಗಾಯ

ರಾಯ್‌ಪುರ: ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ಸೋಮವಾರ ಸಿಆರ್​ಪಿಎಫ್ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ರಾಜಧಾನಿ...

ಮೂಡುಬಿದಿರೆ: ತೋಟದಲ್ಲಿ ಕಟ್ಟಿ ಹಾಕಿದ ದನ ಕಳ್ಳತನಕ್ಕೆ ಯತ್ನ; ಮೂವರು ಆರೋಪಿಗಳನ್ನು ಸೆರೆಹಿಡಿದ ಸಾರ್ವಜನಿಕರು!

ಮೂಡುಬಿದಿರೆ: ಇಲ್ಲಿನ ಶಿರ್ಕಾಡಿಯಲ್ಲಿ ಮನೆಯೊಂದರ ತೋಟದಲ್ಲಿ ಮೇಯಲು ಕಟ್ಟಿ ಹಾಕಿದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರು ಆರೋಪಿಗಳು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ವಾಲ್ಮಾಡಿ ಗ್ರಾಮದ...

ಬಸ್ ನಿಲ್ದಾಣದಲ್ಲಿ ಪೊಲೀಸ್ ಪೇದೆ ಮಗನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳು ಖಾಕಿ...

ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿಯೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ 6 ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಆಕಾಶ್ ಜಾಧವ್, ಮುರ್ತುಜಾ, ಸಾಗರ್, ಶುಭಂ, ಅಭಿಷೇಕ್, ಕೌಶಿಕ್‌ ಎನ್ನಲಾಗಿದೆ....

ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮತಾಂತರ.!?

ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಹೇಳಲಾಗಿದೆ. ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಚಿ.ನಾ ರಾಮು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. ಛಲವಾದಿ...

ಉಡುಪಿ: ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕನ್ನಂಗಾರ್, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ...

ಕಾಪು: ಹೃದಯಾಘಾತದಿಂದ CRPF ಯೋಧ ಜಾರ್ಖಾಂಡ್’ನಲ್ಲಿ ಸಾವು!

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದಾಗಿ ಯೋಧರೋರ್ವ ಮೃತರಾದ ಘಟನೆ ನಡೆದಿದೆ. ಮೃತ ಯೋಧರನ್ನು ಕಾಪು ತಾಲೂಕು ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ ಕರ್ತವ್ಯ ನಿರತ ಸೇನಾ ಯೋಧ ನವೀನ್ ಕುಮಾರ್ ಕರ್ಕಡ (50) ಎನ್ನಲಾಗಿದೆ. ಕಳೆದ...

ಕಡಬ: ಕೋಳಿ ಹಿಡಿಯಲೆಂದು ಬಂದು ಬಾವಿಗೆ ಬಿದ್ದ ಚಿರತೆ!

ಕಡಬ: ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಭಾನುವಾರದಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು,...

ತೌಖ್ತೆ, ಯಾಸ್, ಗುಲಾಬ್ ಮಾಡಿದ ಅನಾಹುತ ಎಂತಹದ್ದು ಗೊತ್ತಾ..? ಸೈಕ್ಲೋನ್ ಎಷ್ಟು ಮಂದಿಯನ್ನು ಬಲಿ...

ಮಳೆಗಾಲ ನಿಲ್ಲುತ್ತಲೇ ಇಲ್ಲ.. ಇನ್ನೇನು ಒಂದೂವರೆ ತಿಂಗಳಿನಲ್ಲಿ ಹೊಸ ವರ್ಷ ಬರಲಿದೆ. ಏಪ್ರಿಲ್ ನಿಂದ ಆರಂಭಗೊಂಡ ಮಳೆಗಾಲ ನಡು ನಡುವೆ ವಿರಾಮ ನೀಡಿದ್ರು ಈ ಬಾರಿ ಚೆನ್ನಾಗಿ ಮಳೆ ಬಂದಿದೆ. ಆಪತ್ತು ಕೂಡ...
error: Content is protected !!