Thursday, September 3, 2026
spot_imgspot_img
spot_imgspot_img
Home Tags Vtv

Tag: vtv

ಬೇಸಿಗೆ ಕಾಲದಲ್ಲಿ ಎ‍ಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ

ಬೇಸಿಗೆಯಲ್ಲಿ ‍ಎಣ್ಣೆಯುಕ್ತ ಚರ್ಮದವರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅವರ ಚರ್ಮ ಎಣ್ಣೆಯಂಶವನ್ನು ಹೆಚ್ಚು ಉತ್ಪತ್ತಿ ಮಾಡುವುದರಿಂದ ಮೊಡವೆಗಳು ಮೂಡುತ್ತವೆ. ಹಾಗಾಗಿ ಬೇಸಿಗೆಕಾಲದಲ್ಲಿ ಎ‍ಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ. ಡೈರಿ ಉತ್ಪನ್ನಗಳಾದ ಹಾಲು, ಬೆಣ್ಣೆ,...

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಮಿಥುನ್ ರೈ ಆಗ್ರಹ

ಮಂಗಳೂರು: ಸಂತ್ರಸ್ತೆಯ ಪೋಷಕರು ನಡೆಸಿದ ಪತ್ರಿಕಾಗೋಷ್ಠಿಯು ಎಸ್‌ಐಟಿ ಪ್ರಾಯೋಜಕತ್ವದ್ದು. ಯುವತಿಗೆ ಅನ್ಯಾಯ ಮಾಡಿರುವ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವವರಿಗೆ ಎಸ್‌ಐಟಿ ತನಿಖಾ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ನಡೆಸಲಾಗುತ್ತದೆ...

ಓಪನ್ ರಾಪಿಡ್ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾತ್ವಿಕ್ ಶಿವಾನಂದ ಗೆ ದಕ್ಷಿಣ...

ಪುತ್ತೂರು: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ ಲಿಮಿಟೆಡ್(KIOCL) ಮಂಗಳೂರಿನ ಕಾವೂರುನಲ್ಲಿ ನಡೆಸಿದ ಮೂರನೇ ಕುದುರೆಮುಖ ಟ್ರೋಫಿ ಅಂತರ್ ಜಿಲ್ಲಾ ಓಪನ್ ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ...

ಮುಂಡಾಜೆ: ರಾತ್ರೋ ರಾತ್ರಿ ನಾಪತ್ತೆಯಾದ ಯುವತಿ..!?

ಮುಂಡಾಜೆ: ಮನೆಯವರ ಜೊತೆ ಊಟ ಮಾಡಿ ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದ ನೆರಿಯ ಗ್ರಾಮದ ಕಾರಕಾಟ್ ಮನೆಯ ಬಿಜು ಜೋಸೆಫ್ ಎಂಬವರ ಪುತ್ರಿ ಅಜಿನಾ ಆಲ್ಪೋನ್ಸಾ(19) ನಾಪತ್ತೆಯಾಗಿದ್ದಾರೆ. ಮಾ.25 ರಂದು ರಾತ್ರಿ ಅಜಿನಾ ಮಲಗುವ...

ಮೈಸೂರಿನಲ್ಲಿ ಪೊಲೀಸರ ಮೇಲೆ ಥಳಿತ; ಹಲ್ಲೆ ಮಾಡಿದವರಲ್ಲಿ ಪ್ರಮುಖರು ರೌಡಿಶೀಟರ್‌ಗಳು

ಮೈಸೂರಿನ ವಿ.ವಿ.ಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ಅಡ್ಡಗಟ್ಟಿದಾಗ ದೇವರಾಜು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ಆಯತಪ್ಪಿ ಕೆಳಕ್ಕೆ ಬಿದ್ದಿದ್ದು, ಅದೇ ಸಮಯಕ್ಕೆ ಬರುತ್ತಿದ್ದ ವ್ಯಾನ್ವೊಂದು ಅವರಿಗೆ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿನೆಮಾ ಆಗಲಿದೆಯಂತೆ..! ಟೈಟಲ್ ಏನು ಗೊತ್ತಾ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸಿನಿಮಾ ಆಗಲಿದೆಯಂತೆ. ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆಯಂತೆ. ಫಿಲ್ಮ್ ಚೇಂಬರ್ ನಲ್ಲಿ ಸಿಡಿ ಲೇಡಿ ಎಂಬ ಶೀರ್ಷಿಕೆಯಲ್ಲಿ ಟೈಟಲ್ ರಿಜಿಸ್ಟರ್ ಆಗಿದೆಯಂತೆ....

ಪುತ್ತೂರಿನ ಮಣ್ಣಿನಲ್ಲಿ ಮೊಳಗಿದೆ ಕೇಸರಿ ಘರ್ಜನೆ: ಬೃಹತ್ ಹಿಂದೂ ಐಕ್ಯತಾ ಸಮಾವೇಶದಲ್ಲಿ ಗಣ್ಯಾತಿಗಣ್ಯರು ಭಾಗಿ

ಪುತ್ತೂರು: ಸಮಾಜವನ್ನು ಕಾಯುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ಈ ನಿಟ್ಟಿನಲ್ಲಿ ಹಿಂದು ಅನ್ನುವುದು ಕೇವಲ ಘೋಷಣೆ ಅಲ್ಲ. ಹಿಂದು ಅನ್ನುವುದು ಆಚರಣೆ ಆಗಬೇಕು. ಅದಕ್ಕೆ ಹಿಂದು ಸಮಾಜ ಬದ್ಧವಾಗಬೇಕು ಎಂದು ಹಿಂದು...

ಪಂಪ್‍ವೆಲ್ ಸೇತುವೆಯಿಂದ ಕೆಳಗೆ ಉರುಳಿದ ಕಾರು; ಪ್ರಾಣಾಪಾಯದಿಂದ ಪಾರದ ಪ್ರಯಾಣಿಕರು

ಮಂಗಳೂರು: ಪಂಪ್ ವೆಲ್‍ನಲ್ಲಿ ಮತ್ತೊಂದು ಕಾರು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಮಾ. 21 ಭಾನುವಾರ ಪಂಪ್ವೆಲ್ ಮೇಲ್ಸೇತುವೆ ಮೇಲೆ ಸಾಗುತ್ತಿದ್ದ ಮಾರುತಿ...

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ

ಮಂಗಳೂರು: ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ (ಮಾ. 21) ನಿನ್ನೆ ಸಂಜೆ ವೇಳೆ...

ಸುಳ್ಯ: ಕ್ಲಾಸಿಕ್ ಅರಂತೋಡು ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ

ಸುಳ್ಯ : ಕ್ಲಾಸಿಕ್ ಅರಂತೋಡು ಇದರ ಅಶ್ರಯದಲ್ಲಿ ಪ್ರಥಮ ವರ್ಷದ 60 ಕೆಜಿ ವಿಭಾಗದ ಪುರುಷರ ಸೂರ್ಯ ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭ ಮಾ.21 ರಂದು ಅರಂತೋಡು ಸರಕಾರಿ ಮಾದರಿ...
error: Content is protected !!