Monday, October 26, 2026
spot_imgspot_img
spot_imgspot_img
Home Tags Vtv

Tag: vtv

ನೆಲ್ಯಾಡಿ: ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ ಇಬ್ಬರು ಜೊತೆಗೂಡಿ ವಿಶೇಷವಾದ ಕನ್ನಡಕ ಆವಿಷ್ಕಾರ;...

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಜ್ಞಾನೋದಯ ಬೆಥನಿ ಪಿ ಯು ಕಾಲೇಜು ನೆಲ್ಯಾಡಿ ಇಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿರುವ ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ...

ವಿಟ್ಲ: ಮಂಗಳ ಮಂಟಪದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

https://www.youtube.com/watch?v=hcNQneUK29k ವಿಟ್ಲದ ಮಂಗಳ ಮಂಟಪದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಈ ಶಿಬಿರದಲ್ಲಿ ಎಲುಬು, ಕಣ್ಣು, ಕಿವಿ, ಹೀಗೆ ವಿವಿಧ ರೀತಿಯ ತಪಾಸಣೆ ನಡೆಯಿತು. ನೂರಾರು ಮಂದಿ...

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ; ಆರೋಪಿ ಖಾಕಿ ಬಲೆಗೆ!

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಮಂಗಳೂರು ನಗರದ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರ ಮೂಲದ ಚಂದನ್(38) ಎನ್ನಲಾಗಿದೆ. ಘಟನೆಯ ವಿವರ: ನಿನ್ನೆ ಸಂಜೆ ವೇಳೆಗೆ ಆರೋಪಿ ಚಂದನ್...

ನಟ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ...

ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ CRPF ಯೋಧನಿಗೆ ವಿಟ್ಲದಲ್ಲಿ ಅದ್ದೂರಿ...

ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳುತ್ತಿರುವ ವಿಟ್ಲದ ನೆತ್ರಕೆರೆ ನಿವಾಸಿ ಸಿ ಆರ್ ಪಿ ಎಫ್ ಯೋಧ ದಯಾನಂದ ಅವರಿಗೆ ವಿಟ್ಲ ಸಿಟಿ ಲಯನ್ಸ್ ಕ್ಲಬ್ ಮತ್ತು ಸೈಂಟ್ ರೀಟಾ...

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಇಂದು 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ...

ಮಂಗಳೂರು: ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ ; ಸಚಿವರು, ಜಿಲ್ಲಾಧಿಕಾರಿ, ಶಾಸಕರು, ನೆರೆದವರೂ ಸೆಲ್ಯೂಟ್ ಹೊಡೆದರು..!

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಡವಟ್ಟುವೊಂದು ನಡೆದಿದೆ. ಕಾರ್ಯಕ್ರಮದಲ್ಲಿ ಧ್ವಜಾರೋಹಣದ ವೇಳೆ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ್ದು ನೆರೆದ ಅಧಿಕಾರಿಗಳನ್ನು ಮುಜುಗರಕ್ಕೆ ಈಡುಮಾಡಿದೆ. ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು...

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ ಅಸ್ತಂಗತ

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ (30) ರವರು ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ನ.1ರಂದು ನಿಧನರಾಗಿದ್ದಾರೆ. ಮೃತರು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿಯಾಗಿದ್ದರು. ವೃತ್ತಿಯಲ್ಲಿ ಇಲೆಕ್ಟ್ರಿ ಷಿಯನ್ ಆಗಿದ್ದ ಇವರು...

ಕೊಣಾಜೆ: ಹಸುವನ್ನು ಮನೆಗೆ ಕರೆದುಕೊಂಡು ಬರುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

ಕೊಣಾಜೆ: ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕೊಣಾಜೆಯ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಸಂಭವಿಸಿದೆ. ಮೃತ ಯುವಕನನ್ನು...

ವಿಟ್ಲ: ಆಜಾದಿ ಕಾ ಅಮೃತ ಮಹೋತ್ಸವ ಸಮಾರೋಪದ ಅಂಗವಾಗಿ ವಿಟ್ಲ ಪೇಟೆ ಪರಿಸರದಲ್ಲಿ ಸ್ವಚ್ಛತಾ...

ವಿಟ್ಲ: ಜಿಲ್ಲಾಡಳಿತ ದ ಕ ಜಿಲ್ಲೆ, ವಿಟ್ಲ ಪಟ್ಟಣ ಪಂಚಾಯತ್ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇವರುಗಳ ಸಂಯುಕ್ತ ಆಶ್ರಯದಲ್ಲಿ "ಆಜಾದಿ ಕಾ ಅಮೃತ ಮಹೋತ್ಸವ" ಸ್ವಚ್ಛ ಭಾರತ ಕಾರ್ಯಕ್ರಮದ ಸಮಾರೋಪದ ಅಂಗವಾಗಿ...
error: Content is protected !!