Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಕೊಡಗು: ಅಕ್ಕ ತಂಗಿ ಕೆರೆಗೆ ಹಾರಿ ಆತ್ಮಹತ್ಯೆ; ಕಾರಣ ನಿಗೂಢ

ಕೊಡಗು: ಸಹೋದರಿಯರಿಬ್ಬರು ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ. ಶೆಟ್ಟಿಗೇರಿ ಗ್ರಾಮದ ನಾಮೇರ ಉದಯ ಎಂಬುವರ ಪುತ್ರಿಯರಾದ ದಮಯಂತಿ(20) ಮತ್ತು ಹರ್ಷಿತಾ(18)...

ಉಡುಪಿ: 26 ವರ್ಷದ ಯುವತಿ ನಾಪತ್ತೆ!

ಉಡುಪಿ: ಉಡುಪಿಯಲ್ಲಿ 26 ವರ್ಷದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವಳು ಪವಿತ್ರಾ(26) ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಕೋಡುಗುಡ್ಡೆ ಹೌಸ್ ಎನ್ನಲಾಗಿದೆ. ಅಕ್ಟೋಬರ್ 26ರಂದು ಸುಮಾರು 8.30ಯ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಹೊರಗೆ...

ಉಳ್ಳಾಲ: ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ.!

ಮ0ಗಳೂರು: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ...

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರುವಿನಲ್ಲಿ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರು ಕಮಲ ಪೂಜಾರಿಯವರ ಮನೆಗೆ ಅ.30ರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ಕಮಲ ಪೂಜಾರಿ ಮತ್ತು ಅವರ ಮಕ್ಕಳು ಮನೆಯೊಳಗೆ ಇದ್ದ ವೇಳೆ ಈ ಘಟನೆ ನಡೆದಿದೆ. ಸಿಡಿಲಿನ...

ಮಂಗಳೂರು: ಇತ್ತಂಡಗಳ ಮಧ್ಯೆ ಮಾರಾಮಾರಿ, ಮಹಿಳಾ ಪೊಲೀಸ್ ಮೇಲೆ ಹಲ್ಲೆ : ಏಳುಮಂದಿ ವಶಕ್ಕೆ

ಮಂಗಳೂರು: ನಗರದ ಬಳ್ಳಾಲ್ಬಾಗ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ 11.45ಕ್ಕೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದೆ. ಬಿಡಿಸಲುಹೋದ ಮಹಿಳಾಪೊಲೀಸ್ ಅಧಿಕಾರಿಯನ್ನು ತಳ್ಳಿ, ವಾಕಿಟಾಕಿ ಕಿತ್ತೆಸೆದು ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬ0ಧಿಸಿದ0ತೆ...

ಉಡುಪಿ: ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿದ ಕಳ್ಳರು.!

ಉಡುಪಿ : ಉಡುಪಿ ನಗರದ ಕುಂಜಿಬೆಟ್ಟಿನ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನದ ಬಗ್ಗೆ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ...

ಕುಂಬ್ರ : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪುತ್ತೂರು : ಪುತ್ತೂರಿನ ಕುಂಬ್ರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಬ್ರದ ಶೇಕಮಲೆ ಎಂಬಲ್ಲಿಯ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಳು ಈ ವೇಳೆ ಕಾರು ಡಿಕ್ಕಿ ಹೊಡೆದು...

ಪಾಕ್ ಗೆಲುವು ಸಂಭ್ರಮಿಸುವುದು ದೇಶದ್ರೋಹವಲ್ಲ – ಸುಪ್ರೀಂ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ

ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ವಿರುದ್ಧದ ಪಾಕ್ ಗೆಲುವಿನ ಸಂಭ್ರಮ ಪಡುವುದು ದೇಶದ್ರೋಹದ ಅಡಿಯಲ್ಲಿ ಒಳಪಡುವುದಿಲ್ಲ ಎಂದು ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ ಹೇಳಿದ್ದಾರೆ. ಇದು ದೇಶದ್ರೋಹವಾಗಿರಬಹುದು ಎಂದು ಯೋಚಿಸುವುದು...

ಭಾರತ- ನ್ಯೂಜಿಲೆಂಡ್ ನಡುವೆ ಇಂದು ಹೈವೋಲ್ಟೇಜ್ ಪಂದ್ಯ: ಐತಿಹಾಸಿಕ ಗೆಲುವಿನತ್ತ ಕೊಹ್ಲಿ ಕಣ್ಣು

ಐಸಿಸಿ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಸೋತು ಅಭಿಯಾನ ಆರಂಭಿಸಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಇಂದಿನ 28ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್ ಪಡೆಯ...

ಉಡುಪಿ: ಅಪ್ಪು ನಿಧನಕ್ಕೆ ಮನನೊಂದು ಕೈ ಜಜ್ಜಿಕೊಂಡ ಅಭಿಮಾನಿ

ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಮನನೊಂದ ಅಭಿಮಾನಿಯೋರ್ವ ಕೈ ಜಜ್ಜಿಕೊಂಡ ಉಡುಪಿಯಲ್ಲಿ ಘಟನೆ ನಡೆದಿದೆ. ಸಾಲಿಗ್ರಾಮದ ರಿಕ್ಷಾ ಡ್ರೈವರ್ ಸತೀಶ್ (35)ಕೈ ಜಜ್ಜಿಕೊಂಡ ಪುನೀತ್ ಅಭಿಮಾನಿ. ಪುನಿತ್ ಅವರಿಗೆ ತನ್ನ ರಿಕ್ಷಾಕ್ಕೆ ಕೈಯನ್ನು ಜಜ್ಜಿಕೊಂಡು...
error: Content is protected !!