Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಮಕ್ಕಳ ಪ್ರತಿಭಾ ಪೋಷಣೆಯು ಸಮಾಜಕ್ಕೆ ನೀಡುವ ಅಮೂಲ್ಯ ಕೊಡುಗೆಯಾಗಿದೆ; ಮುಸ್ತಫಾ ಸಅದಿ ಸೂರಿಕುಮೇರು

ಮಾಣಿ: ಪ್ರತಿಭೋತ್ಸವದ ಮೂಲಕ ಮಕ್ಕಳಲ್ಲಿ ಅಡಗಿರುವ ಕೌಶಲ್ಯಗಳನ್ನು ಹೊರ ಹಾಕಸಿ ಆ ಮೂಲಕ ಭಾಷಣ,ಕಲೆ,ಸಾಹಿತ್ಯ,ಗಾಯನ,ಮುಂತಾದ ಹಲವಾರು ಕ್ಷೇತ್ರಗಳಿಗೆ ಬೇಕಾದ ಅಮೂಲ್ಯ ವ್ಯಕ್ತಿಗಳನ್ನು ಸಮಾಜಕ್ಕೆ ಅರ್ಪಿಸಲಾಗುತ್ತದೆ. ಅವರೇ ಮುಂದೆ ಸಮಾಜದ ಮುಖ್ಯ ವಾಹಿನಿಗಳಲ್ಲಿ ತಮ್ಮನ್ನು...

ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ಕು ಮಂದಿ ಸಾವು- ಐವರ ಸ್ಥಿತಿ ಚಿಂತಾಜನಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದುದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ನಾಲ್ವರು ಉಡುಪಿ ಜಿಲ್ಲೆ...

ಜಗತ್ತಿನಿಂದ ಮಾಯವಾದರೂ ಜಗತ್ತಿಗೆ ಬೆಳಕಾದ ದೊಡ್ಮನೆ ಹುಡುಗ; ಇದು ಅಗಲಿಕೆಯ ವಯಸ್ಸಲ್ಲ ಎಂದು ಕಂಬನಿ...

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ...

ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಆಸ್ಪತ್ರೆ ಎದುರು ಪೋಲಿಸ್ ಬಂದೋಬಸ್ತು

ಚೆನೈ: ನಟ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ...

ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ: ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ…

ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 46 ವರ್ಷದ ನಟ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ...

ಪುನೀತ್​ ರಾಜ್​ಕುಮಾರ್​ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು...

ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಪುತ್ತೂರು: ಇಲ್ಲಿನ ಸಾಲ್ಮರ ಕಟ್ಟೆ ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 45-55 ಎಂದು ಅಂದಾಜಿಸಲಾಗಿದೆ. ಅಲ್ಲದೇ ಬಾವಿಯ ಕಟ್ಟೆಯ ಮೇಲೆ ವ್ಯಕ್ತಿಯ ಚಪ್ಪಲಿ...

ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021

ಜಯ ಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅರ್ಪಿಸುವ ವಿ.ಟಿವಿ ಸಹಭಾಗಿತ್ವದಲ್ಲಿ 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021...

ಪ್ರೀತಿಸಿದ ಅನ್ಯಜಾತಿ ಯುವಕನನ್ನು ಮದುವೆಯಾಗುವುದಾಗಿ ಯುವತಿ ಹಠ; ಮಗಳನ್ನೇ ಕೊಂದ ತಂದೆ.!

ಬೀರೂರು : ಮನೆಯವರಿಗೆ ಇಷ್ಟವಿಲ್ಲದಿದ್ದರೂ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠಹಿಡಿದಿದ್ದ ಪುತ್ರಿಯನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಬೀರೂರಿನಲ್ಲಿ ನಡೆದಿದೆ. ಬುಧವಾರ ರಾತ್ರಿ 8:30 ರ ಸುಮಾರಿಗೆ ಬೀರೂರು ರೈಲ್ವೆ ಗೇಟ್ ಸಮೀಪ ಈ...

ಮಂಗಳೂರು: ಲಂಚ ಪಡೆದು ಆದಾಯ ಸಂಪಾದನೆ; ಮಂಗಳೂರು ಪಾಲಿಕೆ ಅಧಿಕಾರಿ ಅಂದರ್

ಮ0ಗಳೂರು : ಲಂಚದಿ0ದ ಅತೀಯಾದ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಮೇಲಿನ ಆರೋಪ ಸಾಭೀತಾಗಿದ್ದು, 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...
error: Content is protected !!