Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಫುಡ್ ಪಾಯಿಸನ್‌ನಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; 8 ಮಂದಿ ಆಸ್ಪತ್ರೆಗೆ ದಾಖಲು!

ಮೈಸೂರು: ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದ್ದು 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ಟೆರಿಷಿಯನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ. ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್ ಆಗಿದೆ....

ಚಿಕ್ಕಮಗಳೂರು: ಹುಲಿ ಉಗುರು ಮಾರಾಟ ಯತ್ನ ಓರ್ವನ ಬಂಧನ

ಚಿಕ್ಕಮಗಳೂರು: ಅಕ್ರಮವಾಗಿ ಹುಲಿ ಉಗುರನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಬಂಧನ ಮಾಡಿದೆ. ಚಿಕ್ಕಮಗಳೂರು ನಗರದಲ್ಲಿ ಸಕ್ರಿಯವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆಯ ಸಂಚಾರಿ ವಲಯ...

ಪ್ಯಾಕ್ ಮಾಡಿದ ತಿಂಡಿಯ ಪೊಟ್ಟಣದಲ್ಲಿತ್ತು ಸತ್ತ ಹಲ್ಲಿ!!

ಚೆನ್ನೈ: ಪ್ಯಾಕ್ ಮಾಡಿದ ಪಕೋಡಾ ಪ್ಯಾಕೆಟ್‌ನೊಳಗೆ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಲಯಂಕೊಟ್ಟೈನಲ್ಲಿ ನಡೆದಿದೆ. ಇಲ್ಲಿನ ನಿವಾಸಿಯೊಬ್ಬರು ಸಮೀಪದ ಅಂಗಡಿಯಿಂದ ಪಕೋಡಾದ ತಿಂಡಿ ಪೊಟ್ಟಣ ಖರೀದಿಸಿದ್ದರು ಎಂದು ಹೇಳಲಾಗಿದೆ. ಮನೆಯಲ್ಲಿ...

ಯೂಟ್ಯೂಬ್ ನೋಡಿಕೊಂಡು ಮಗುವಿಗೆ ಜನ್ಮವಿತ್ತ 17ರ ಬಾಲಕಿ..! ಯುವಕನ ಬಂಧನ

ಮಲಪ್ಪುರಂ : 17 ವರ್ಷದ ಯುವತಿಯೊಬ್ಬಳು ನೆರೆಮನೆಯ ಯುವಕನ ಜೊತೆಗಿನ ಸಂಬ0ಧದಿ0ದ ಗರ್ಭವತಿಯಾಗಿದ್ದಲ್ಲದೆ, ಅದನ್ನು ಮುಚ್ಚಿಟ್ಟು ತನ್ನ ಮನೆಯ ಕೋಣೆಯೊಳಗಿದ್ದುಕೊಂಡೇ ಯೂಟ್ಯೂಬ್ ನೋಡಿಕೊಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಲಪ್ಪುರಂ ಜಿಲ್ಲೆಯ ಕೋಟಕ್ಕಲ್...

ಕರಾವಳಿ ಭಾಗದಲ್ಲಿ ಮತ್ತೆ ಮಳೆ.! ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್‌ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರವರೆಗೆ ಮಳೆಯಾಗಲಿದೆ ಎಂದು ಹವಾಮಾನ...

ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ಇದರ ಮೊದಲನೇ ಹಂತದ ನಿವೃತ್ತಿ ಕಾರ್ಯ

ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ವಿಟ್ಲ ಮುಡ್ನೂರು ಇದರ ಮೊದಲನೇ ಹಂತದ ನಿವೃತ್ತಿ ಕಾರ್ಯವು ವೇದಮೂರ್ತಿ ಶ್ರೀ ರಘುರಾಮ ತಂತ್ರಿ ಕುಂಟುಕುಡೇಲು ಇವರ ನೇತೃತ್ವದಲ್ಲಿ ಗುರುವಾರ ನಡೆಯಿತು. ಬೆಳಗ್ಗೆ ಗಣಪತಿ ಹವನ, ಐಕ್ಯತಾ...

ಬಂಟ್ವಾಳ: ಕಾಂಪ್ರಬೈಲು ಭಂಡಾರದ ಮನೆ ವಿಚಾರದಲ್ಲಿ ವಿವಾದ; ಸ್ಪಷ್ಟನೆ ನೀಡಿದ ವ್ಯವಸ್ಥಾಪನಾ ಸಮಿತಿ!

ಬಂಟ್ವಾಳ: ಬಾಳ್ತಿಲ ಗ್ರಾಮದಲ್ಲಿರುವ ಶ್ರೀ ಕಾಂಪ್ರಬೈಲು ಉಳ್ಳಾಲ್ತಿ ಅಮ್ಮನವರು ಮತ್ತು ಅಜ್ವರ ದೈವಂಗಳ ಭಂಡಾರದ ಮನೆ ವಿಚಾರದಲ್ಲಿ ಎದ್ದಿರುವ ವಿವಾದ ಜೈನ ಮನೆತನ, ಗುತ್ತು ಮನೆಗಳ ವಿರುದ್ಧವಲ್ಲ, ನಾವು ಜೈನ ವಿರೋಧಿಗಳೂ ಅಲ್ಲ,...

ಬಂಟ್ವಾಳ: ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ; ಇಬ್ಬರು ಗಂಭೀರ!

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು- ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಗೊಂಡವರನ್ನು ನೇರಳಕಟ್ಟೆ ನಿವಾಸಿ...

ಅ.30ರಂದು ಕನಸು ಕ್ರಿಯೇಷನ್ಸ್ ಅರ್ಪಿಸುವ ‘ಎಚ್ಚರ’ ಕಿರುಚಿತ್ರ ಬಿಡುಗಡೆ

ಕನಸು ಕ್ರಿಯೇಷನ್ಸ್ ಅರ್ಪಿಸುವ, ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ ಹಾಗೂ ಲೋಹಿತ್ ಪೂಜಾರಿ ಮರ್ಕಂಜ ಸಹ ನಿರ್ದೇಶನದ , ವಿವೇಕ್ ಪ್ರಭು ಛಾಯಾಗ್ರಹಣದ ಬಹುನಿರೀಕ್ಷಿತ "ಎಚ್ಚರ" ಕಿರುಚಿತ್ರದ ಬಿಡುಗಡೆ ಪೋಸ್ಟರ್ ರಂಗ ಭೂಮಿ...

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ; ಆರೋಪಿ ಅಂದರ್!

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅ.16...
error: Content is protected !!