Tag: vtv
ಗುಂಡ್ಯಡ್ಕ: ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ
ಗುಂಡ್ಯಡ್ಕ: ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ ಬುಧವಾರ ನಡೆಯಿತು.
ಮಗ್ರೀಬ್ ನಮಾಝಿನ ಬಳಿಕ ಮಕ್ಕಳ ಕಾರ್ಯಕ್ರಮ ಪ್ರಾರಂಭವಾಯಿತು. ಅಲ್ ಹಾದಿ ಸಿದ್ದೀಕ್ ತಂಙಳ್ ತೀರ್ಥಹಳ್ಳಿ...
ಬಿ.ಸಿರೋಡು: ಪೊಲೀಸ್ ಇಲಾಖೆ ವತಿಯಿಂದ ಅ.29ರಂದು ಪೊಲೀಸ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ...
ಬಿ.ಸಿರೋಡು: ಪಿಯುಸಿ ಹಾಗೂ ಪದವಿ ಪಾಸಾಗಿರುವ ಯುವಕ ಯುವತಿಯರಿಗೆ ಅ. 29ರಂದು ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಬೆಳಗ್ಗೆ10.00ಗಂಟೆಗೆ ಪೊಲೀಸ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಗೆ ಸೇರುವ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಪೊಲೀಸ್ ಇಲಾಖೆ ವತಿಯಿಂದ...
47 ಲಕ್ಷ ರೂ. ಹಣದ ಜೊತೆ ಆಟೋ ಚಾಲಕನೊಂದಿಗೆ ಪರಾರಿಯಾದ ಕೋಟ್ಯಾಧಿಪತಿಯ ಹೆಂಡತಿ!
ಆಕೆಯ ಗಂಡ ಕೋಟ್ಯಾಧಿಪತಿ. ಆಕೆಗೆ ಮನೆಯಲ್ಲಿ ಏನೆಲ್ಲ ಬೇಕೋ ಅದೆಲ್ಲವೂ ಇತ್ತು. ಆದರೆ ಆಟೋ ಚಾಲಕನ ಪ್ರೇಮಪಾಶಕ್ಕೆ ಬಿದ್ದ ಕೋಟ್ಯಾಧಿಪತಿಯ ಹೆಂಡತಿ ಆತನೊಂದಿಗೆ ಪರಾರಿಯಾಗಿದ್ದಾಳೆ. ಅಷ್ಟೇ ಅಲ್ಲದೇ ಹೋಗುವಾಗ ಮನೆಯಲ್ಲಿದ್ದ 47 ಲಕ್ಷ...
ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ; ದಾರುಣ ಸಾವು!
ಕಾಸರಗೋಡು: ಇಲ್ಲಿನ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟಿದ್ದು , ಈ ವೇಳೆ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ...
ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಲಯಕ್ಕೆ ಶರಣು!
ಪುತ್ತೂರು: ಇಲ್ಲಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ನಾರಾಯಣ ರೈ ತನ್ನ ಪರ...
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ!
ಬೆಂಗಳೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಉಸಿರುಗಟ್ಟಿಸಿ ಕೊಂದ ಯುವಕನೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ.
ಕೊಲೆಯಾದ ಯುವತಿ ಅಂಕೋಲಾ ಮೂಲದ...
ಪಡುಬಿದ್ರೆ: ಅಕ್ರಮ ಗೋಸಾಗಾಟ: ಬಜರಂಗದಳದ ಕಾರ್ಯಕರ್ತರಿಂದ ಮಿಂಚಿನ ಕಾರ್ಯಚರಣೆ – 25 ಗೋವುಗಳ ರಕ್ಷಣೆ
ಪಡುಬಿದ್ರೆ: ಕರಾವಳಿಯಲ್ಲಿ ಒಂದಲ್ಲೊಂದು ಕಡೆ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿರುವುದು ಗೊತ್ತೇ ಇದೆ. ಇದಕ್ಕೆ ಪ್ರತಿರೋಧವಾಗಿ ಬಜರಂಗದಳದ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿದ ಘಟನೆ ನಡೆದಿದೆ.
ಪಡುಬಿದ್ರೆಯಲ್ಲಿ ಗೋವುಗಳನ್ನು ಸಾಗಾಟ...
ಕನ್ಯಾನ: ಮಹಿಳೆಯ ಚೈನ್ ಎಗರಿಸಿ ಪರಾರಿ; ಗೂಸಾಗೆ ಹೆದರಿ ಕಾಡಿಗೆ ಓಡಿದ ಚೋರ
ವಿಟ್ಲ: ಕನ್ಯಾನ ರಸ್ತೆಯ ದೇಲಂತಬೆಟ್ಟು ಸಮೀಪ ಸ್ಕೂಟರ್ ನಲ್ಲಿ ಬಂದ ನಟೋರಿಯಾಸ್ ಕಳ್ಳನೊಬ್ಬ ಮಹಿಳೆಯ ಚೈನ್ ಎಗರಿಸಿ ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಕನ್ಯಾನ ಕಡೆಗೆ ಪಲಾಯನ ಮಾಡುತ್ತಿದ್ದ ಕಳ್ಳನನ್ನು ಚೆಕ್ ಪೋಸ್ಟ್...
ವಿಟ್ಲ: ವೈದ್ಯನಾಥ, ಮಲರಾಯ ಹಾಗೂ ಸಪರಿವಾರ ದೈವಗಳ ಸನ್ನಿಧಿ ಮಲರಾಯ ಜೇರದಲ್ಲಿ ದೈವಗಳ ಗುಡಿ...
ವಿಟ್ಲ: ವೈದ್ಯನಾಥ, ಮಲರಾಯ ಹಾಗೂ ಸಪರಿವಾರ ದೈವಗಳ ಸನ್ನಿಧಿ ಮಲರಾಯ ಜೇರ, ಕಂಬಳಬೆಟ್ಟು ಇಲ್ಲಿ ವೈದ್ಯನಾಥ, ಮಲರಾಯ, ಗುಳಿಗ, ಕೊರತಿ ದೈವಗಳ ಗುಡಿ ನಿರ್ಮಾಣಕ್ಕೆ ಆಲಂಪಾಡಿ ನೀಲೇಶ್ವರ ತಂತ್ರಿಗಳಾದ ಶ್ರೀ ಪದ್ಮನಾಭ ತಂತ್ರಿಗಳ...
ಅತ್ಯಾಚಾರ ಆರೋಪದಲ್ಲಿ ಸ್ಯಾಂಡಲ್ ವುಡ್ ನಟ ಬಂಧನ!
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಶೇಷ್ ಅಲಿಯಾಸ್ ಶೇಷಗಿರಿಯನ್ನು ವಂಚನೆ, ಅತ್ಯಾಚಾರ, ಹಲ್ಲೆ ಆರೋಪದಡಿ ಬಂಧಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ಠಾಣೆಯ ಪೊಲೀಸರು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ. ಹಲವು ದಿನಗಳಿಂದ ಶೇಷಗಿರಿ ತಲೆಮರೆಸಿಕೊಂಡಿದ್ದ.
ಬ್ಯಾಂಕ್‌ನಲ್ಲಿ ಕೆಲಸ...
















