Tag: vtv
ತಡರಾತ್ರಿ ಮನೆಗೆ ನುಗ್ಗಿದ ಚಿರತೆ; ಮನೆಯವರು ಮಾಸ್ಟರ್ ಪ್ಲ್ಯಾನ್ ಮಾಡಿ ಸೇಫ್ ಆಗಿದ್ದು ಹೇಗೆ...
ರಾಮನಗರ: ಚಿರತೆಯೊಂದು ಮನೆಯೊಳಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ.
ರೇಣುಕಯ್ಯ ಎಂಬುವವರ ಮನೆಗೆ ತಡರಾತ್ರಿ ಚಿರತೆ ನುಗ್ಗಿದ್ದು, ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು. ಹೀಗಾಗಿ...
ಸಿನಿಮಾ ಬಿಟ್ಟು ಹೂ ವ್ಯಾಪಾರ ಆರಂಭಿಸಿದ್ದೀರಾ? ಮಾಜಿ ಮಿಸ್ ಯುನಿವರ್ಸ್ ಲಾರಾ ದತ್ತಾಗೆ ಅಭಿಮಾನಿಯ...
ಸಾಮಾಜಿಕ ಜಾಲತಾಣ 'ಕೂ'ವಿನಲ್ಲಿ ನಟಿ ಲಾರಾ ದತ್ತಾ ಹೂವು ಮತ್ತು ಗಿಡಗಳ ನಡುವೆ ಇರುವ ಫೋಟೋವನ್ನು ಶೇರ್ ಮಾಡಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ಸಿನಿಮಾ ಬಿಟ್ಟು ಹೂವಿನ ವ್ಯಾಪಾರ ಶುರು ಮಾಡಿದ್ದೀರಾ ಎಂದು ಪ್ರಶ್ನೆ...
ಕುದ್ರೋಳಿ: ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ!
ಮಂಗಳೂರು: ಇಲ್ಲಿನ ಕುದ್ರೋಳಿಯ ಹೈದರಾಲಿ ರಸ್ತೆಯಲ್ಲಿನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ.
ಮೃತ ಬಾಲಕಿ ಕುದ್ರೋಳಿಯ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11)...
ಸತತ ಹೆಣ್ಣು ಹೆತ್ತಿದ್ದಕ್ಕೆ ಗಂಡನಿಂದ ಮನೆಯಲ್ಲಿ ಕಿರುಕುಳ; 3 ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ
ಕಲಬುರಗಿ: ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದರಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.
ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28),...
ರಾಜ್ಯಾದ್ಯಂತ ನಾಳೆಯಿಂದ ಶಾಲೆ ಆರಂಭ; ಗೈಡ್ಲೈನ್ಸ್ ನಲ್ಲಿ ಏನೇನಿದೆ!
ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1 ರಿಂದ 5ನೇ ತರಗತಿ ಶಾಲೆ ಆರಂಭವಾಗುತ್ತಿದೆ. ಸುಮಾರು 20 ತಿಂಗಳ ಬಳಿಕ 1ರಿಂದ 5ನೇ ತರಗತಿ ಶಾಲೆಗಳು ತೆರೆಯಲಿವೆ. ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವು. ಸದ್ಯ ಕೊರೊನಾ...
ಹೈಡೋಸ್ ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಕೊಂದ ವೈದ್ಯ!
ದಾವಣಗೆರೆ: ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿನ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನು ಹತ್ಯೆಗೈದಿರುವ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಸೇವೆ ನಡೆಯಿತು.
ವಿಟ್ಲ: ಹಿಂದೂ ಯುವಸೇನೆ ವಿಟ್ಲ 21ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ರಕ್ತದಾನ ಶಿಬಿರ
ವಿಟ್ಲ: ಹಿಂದೂ ಯುವ ಸೇನೆ ಇದರ ವತಿಯಿಂದ ವೆನ್‌ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ವಿಟ್ಲದ ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಅ. 24ರಂದು ನಡೆಸಲಾಯಿತು....
ಎರಡು ರೌಡಿ ಗುಂಪುಗಳ ನಡುವೆ ಮಾರಾಮಾರಿ; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ!
ಕೋಲಾರ: ಜಿಲ್ಲೆಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಓರ್ವನ ಹತ್ಯೆಯಾಗಿ, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ಕೆಜಿಎಫ್ ನಲ್ಲಿ ನಡೆದಿದೆ.
ಕೋಲಾರದ ಕೆಜಿಎಫ್ ನ ಚಾಂಫಿಯನ್ ರೀಫ್ಸ್ ನ...
ಸಿಡಿಲು ಬಡಿದರೂ ಪವಾಡ ಸದೃಶ್ಯವಾಗಿ ಬದುಕಿ ಬಂದ ರೈತ!
ವಿಜಯನಗರ: ರೈತರೊಬ್ಬರಿಗೆ ಸಿಡಿಲು ಬಡಿದರೂ ಕೂದಲೆಳೆಯ ಅಂತರದಲ್ಲಿ ಪಾರಾಗಿ, ಬದುಕಿ ಬಂದಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮರಿಯಮ್ಮನ ಹಳ್ಳಿ ಹತ್ತಿರದ ಗರಗ ಗ್ರಾಮದ ರೈತ...
















