Tag: vtv
ಮದುವೆ ದಿಬ್ಬಣದ ಬಸ್ಸು ಪಲ್ಟಿ; ಓರ್ವ ಸಾವು, 20 ಜನರಿಗೆ ಗಾಯ
ದೇವನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣಕ್ಕೆ ಬಂದು ಹೋಗುತ್ತಿದ್ದ ಬಸ್ ಅಪಘಾತವಾಗಿದ್ದು ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ.
ಶ್ರೀಕ್ಷೇತ್ರ...
ಯುದ್ಧ ನೌಕೆ ಐಎನ್ಎಸ್ ರಣವಿಜಯ್ ನಲ್ಲಿ ಅಗ್ನಿ ಅವಘಡ; ನಾಲ್ವರು ಸಿಬ್ಬಂದಿಗೆ ಗಾಯ
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ರಣವಿಜಯ್ ನಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಉಂಟಾಗಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡು ನಡೆದ ದುರ್ಘಟನೆಯಲ್ಲಿ ನಾಲ್ವರು ನೌಕಾಪಡೆ...
ಮಂಗಳೂರು: ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ
ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ಕಾನೂನು ಮೂಲಕ ಮರೆಯಲಾಗದ ಪಾಠ ಕಲಿಸುತ್ತೇವೆ – ಶಾಸಕ...
ಸುರತ್ಕಲ್ : ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.
ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಪ್ರತಿಕ್ರಿಯೆ...
ಮಂಗಳೂರು: ಕೌಟುಂಬಿಕ ಕಲಹಕ್ಕೆ ಮನನೊಂದ ಯುವಕ ಹೊಳೆಗೆ ಹಾರಿ ಆತ್ಮಹತ್ಯೆ
ಮಂಗಳೂರು: ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಎಡಪದವು-ಗಂಜಿಮಠದ ಯುವಕ ಸತೀಶ್ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ತನ್ನ ಆತ್ಮೀಯರೊಬ್ಬರಿಗೆ ವಾಟ್ಸಾಪ್'ನಲ್ಲಿ ಆಡಿಯೋ...
ವಿಟ್ಲ: ಕಿರಿಯ ಪ್ರಾಥಮಿಕ ಶಾಲೆ ಬಾಯಿಲ ವೀರಕಂಬ ಇಲ್ಲಿ ಪೋಷಕರ ಸಭೆ ಹಾಗೂ ಶಾಲಾಭಿವೃದ್ಧಿ...
ವಿಟ್ಲ: ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ ಬಂದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯವೆಂದು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ...
ಬಹುಪಯೋಗಿ ಕಡಲೇಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು..!
ಕಡಲೆಹಿಟ್ಟು..! ಅಡುಗೆಯಿಂದ ಹಿಡಿದು ಸೌಂದರ್ಯದವರೆಗೆ ಕಡಲೆಹಿಟ್ಟನ್ನು ಬಳಸುತ್ತಾರೆ. ಸೌಂದರ್ಯವರ್ಧಕವಾಗಿ ಕಾರ್ಯನಿರ್ವಹಿಸುವ ಕಡಲೆ ಹಿಟ್ಟಿನಲ್ಲಿ ಆರೋಗ್ಯದ ಗುಟ್ಟು ಅಡಗಿದೆ.
ಹೃದಯದ ಆರೋಗ್ಯಕ್ಕೆ, ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡುವುದಕ್ಕೆ ಕಡಲೆಹಿಟ್ಟು ಸಹಾಯಕಾರಿಯಂತೆ. ಕಡಲೇ ಹಿಟ್ಟಿನಿಂದ ಮಾಡಿದ ಖಾದ್ಯಗಳನ್ನು ಸೇವಿಸುವುದರಿಂದ ಮಧುಮೇಹ...
ರಾಜ್ಯದಲ್ಲಿ 4 ದಿನ ಭಾರಿ ಮಳೆ.! ದಕ್ಷಿಣ ಕನ್ನಡ ಸಹಿತ ಹಲವೆಡೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಮುಂದಿನ 48 ಗಂಟೆ ಹಾಗೂ ಚಾಮರಾಜನಗರದಲ್ಲಿ ಅ.25, 26ರಂದು ಯೆಲ್ಲೋ ಅಲರ್ಟ್...
ಮನನೊಂದ ತಂದೆಯಿಂದ ಘೋರ ಕೃತ್ಯ; ನಾಲ್ಕು ಮಕ್ಕಳಿಗೆ ವಿಷನೀಡಿ ಆತ್ಮಹತ್ಯೆಗೆ ಶರಣು
ಬೆಳಗಾವಿ: ಕೊರೋನಾ ನಂತರ ಬ್ಲ್ಯಾಕ್ ಫಂಗಸ್ ನಿಂದಾಗಿ ಪತ್ನಿ ಸಾವನ್ನಪ್ಪಿದ್ದು, ಮನನೊಂದ ಪತಿ, ತನ್ನ ನಾಲ್ವರು ಮಕ್ಕಳಿಗೆ ವಿಷ ನೀಡಿ, ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕೋಡಿಯ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ...
ಬಹು ನಿರೀಕ್ಷಿತ ಚಲನಚಿತ್ರ “ಚಾರ್ಲಿ” ಚಿತ್ರೀಕರಣ ಮುಕ್ತಾಯ; ವರ್ಷಂತ್ಯಕ್ಕೆ ತೆರೆಮೇಲೆ.!
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ " ಚಾರ್ಲಿ 777" ಚಿತ್ರ ಪಂಚ ಭಾಷೆಗಳಲ್ಲಿ ಡಿಸೆಂಬರ್ 31ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಟೀಸರ್ ಭಾರಿ ಸದ್ದು ಮಾಡಿದ್ದು, ಸಿನಿ...
















