Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ಟೋಕಿಯೊ ಪ್ಯಾರಾಲಿಂಪಿಕ್ಸ್: ಬೆಳ್ಳಿಗೆ ಚುಂಬಿಸಿದ ಟೆನಿಸ್ ತಾರೆ ಭಾವಿನಾ..! ಇತಿಹಾಸ ಬರೆದೇ ಬಿಟ್ಟರು..!

ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕವನ್ನು ಭಾವಿನಾ ಪಟೇಲ್ ತಂದುಕೊಟ್ಟಿದ್ದಾರೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಟೇಬಲ್ ಟೆನಿಸ್‌ನ ಫೈನಲ್ ಪಂದ್ಯದಲ್ಲಿ...

ನವೆಂಬರ್ ಒಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ; ಸಿಎಂ ಮಹತ್ವದ ಘೋಷಣೆ

ನವೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತಾ...

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಂಧಿತ 5 ಆರೋಪಿಗಳ ಪೈಕಿ ಮೂವರ ಹೆಸರು ಬಹಿರಂಗ

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. "ಬಂಧಿತ...

ವಿಟ್ಲ: ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಕಾಳೀಶ್ವರ ಸ್ವಾಮೀಜಿ ಸೇರಿ ಮತ್ತಿಬ್ಬರ...

ವಿಟ್ಲ: ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ ತಂಡದಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ...

ವಿಟ್ಲ ಪೊಲೀಸ್ ಠಾಣೆಯ ಮೂರು ಕಾನ್ಸ್ ಟೇಬಲ್ಸ್ ವರ್ಗಾವಣೆ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ಕಾನ್ಸ್ ಟೇಬಲ್ ಗಳಾದ ಸತೀಶ್ ಕಡಮಗದ್ದೆ ಕಡಬ ಠಾಣೆಗೆ, ಲೊಕೇಶ್ ಪುತ್ತೂರು ಗ್ರಾಮಾಂತರ ಠಾಣೆಗೆ ಹಾಗು ಅನುಕುಮಾರ್ ಜಿ.ಎಸ್ ರವರು ಸುಳ್ಯ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. 2012ರಲ್ಲಿ ವಿಟ್ಲ ಪೊಲೀಸ್...

ಬೆಳ್ತಂಗಡಿ: ವಿವಾಹ ಸಮಾರಂಭಕ್ಕೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು!

ಅಳದಂಗಡಿ: ಮದುವೆ ಸಮಾರಂಭವೊಂದರಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರಿರುವುದನ್ನು ತಿಳಿದ ತಾಲೂಕು ತಹಶೀಲ್ದಾರ್ ತಂಡದವರು ಸ್ಥಳಕ್ಕೆ ದಾಳಿ ನಡೆಸಿ ದಂಡ ವಿಧಿಸಿದ ಘಟನೆ ಗುರುವಾರ ಬೆಳ್ತಂಗಡಿ ಸಮೀಪದ ಅಳದಂಗಡಿಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ 50...

ಪದವೀಧರರಿಗೆ ಸುವರ್ಣಾವಕಾಶ: ಕರ್ನಾಟಕ ಹೈಕೋರ್ಟ್ ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಉದ್ಯೋಗ ಅಧಿಸೂಚನೆ 2021 ಕ್ಕೆ ನಿಗದಿತ ಅರ್ಜಿ ನಮೂನೆಯ ಮೂಲಕ...

ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಸೆರೆ!

ಬೆಳಗಾವಿ: ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿ ಬಸವರಾಜ ವಿ. ನರಸನ್ನವರ್ ಎನ್ನಲಾಗಿದೆ. ಆರೋಪಿ ಬಸವರಾಜ, ಬೆಳಗಾವಿ...

ಉಳ್ಳಾಲ: ನಕಲಿ ಆರ್ ಟಿಪಿಸಿಆರ್ ವರದಿ ತಂದಿದ್ದ ಕೇರಳ ಮೂಲದ ನಾಲ್ವರು ಅರೆಸ್ಟ್

ಉಳ್ಳಾಲ: ಮಂಗಳೂರು ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ತಲಪಾಡಿಯಲ್ಲಿ ಗುರುವಾರ ನಡೆದಿದೆ. ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು...

ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಚಿಕ್ಕಮಗಳೂರು: ಕುಟುಂಬವೊಂದು ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಮಂಜುನಾಥ್ ಎಂಬುವವರು ರಕ್ಷಾ ಎನ್ನುವವರ ಜೊತೆ ಸಂಭಾಷಣೆ ನಡೆಸಿದ್ದು, ಕುಟುಂಬ ಸಮೇತ ಆತ್ಮಹತ್ಯೆ...
error: Content is protected !!