Saturday, October 24, 2026
spot_imgspot_img
spot_imgspot_img
Home Tags Vtv

Tag: vtv

ನಿಯಂತ್ರಣ ಕಳೆದುಕೊಂಡ ಚೀನಾದ ಅತೀ ದೊಡ್ಡ ರಾಕೆಟ್..! ಹಿಂದೂ ಮಹಾಸಾಗರಕ್ಕೆ ಬಿದ್ದ ಅವಷೇಶ

ಚೀನಾದ ಅತಿದೊಡ್ಡ ರಾಕೆಟ್ 'ಲಾಂಗ್ ಮಾರ್ಚ್ 5 ಬಿ'ಯ ಅವಶೇಷಗಳು ಇಂದು ಬೆಳಿಗ್ಗೆ ಹಿಂದೂ ಮಹಾಸಾಗರಕ್ಕೆ ಬಂದು ಬಿದ್ದಿವೆ. ಭೂಮಿಯ ವಾತಾವರಣಕ್ಕೆ ಮರು ಪ್ರವೇಶಿಸಿದ ನಂತರ ಈ ರಾಕೆಟ್ ನ ಹೆಚ್ಚಿನ ಭಾಗಗಳು...

ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಹಿಮಂತ ಬಿಸ್ವಾ ಶರ್ಮಾ ಆಯ್ಕೆ

ಅಸ್ಸಾಂ : ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಆಯ್ಕೆಯಾಗಿದ್ದಾರೆ. ಗುವಾಹತಿಯಲ್ಲಿ ಇಂದು (ಮೇ.09) ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ...

ಕಡಬ: ಕಳಪೆ ಕಾಮಗಾರಿಯಿಂದ ಬಾಲಕನ ಜೀವಕ್ಕೆ ಆಪತ್ತು; ಪ್ರಾಣಾಪಾಯದಿಂದ ಪಾರದ ಬಾಲಕ

ಕಡಬ: ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೂ ಬಾಲಕನೋರ್ವನ ಜೀವಕ್ಕೆ ಅಪಾಯವಾಗುವ ಸಂಭವವಿದ್ದರೂ, ಅದೃಷ್ಟವಶಾತ್ ಬಾಲಕ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಕೋಡಿಂಬಾಳ ಗ್ರಾಮದ ಕುತ್ಯಾಡಿ ಎಂಬಲ್ಲಿ ನಡೆದಿದೆ. ಕುತ್ಯಾಡಿ ಎಂಬಲ್ಲಿ ತೋಡಿಗೆ ನಿರ್ಮಿಸಲಾಗಿದ್ದ...

ಕೋರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಪ್ರಧಾನಿ ದೇಶದಲ್ಲಿ ಪೂರಕ ವ್ಯವಸ್ಥೆಯೊಂದಿಗೆ ಸಂಪೂರ್ಣ ಲಾಕ್ಡೌನ್...

ದೇಶದಲ್ಲಿ ದಿನಂದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋರೋನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ… ಮತ್ತು ಪರಿಸ್ಥಿತಿ ನಿಯಂತ್ರಣ ತಪ್ಪಿರುವ ಈ ಸಂಧರ್ಭದಲ್ಲಿ ಸರಕಾರವು ಕೋವಿಡ್ ಹರಡುವಿಕೆಯ ಚೈನ್ ಲಿಂಕ್ ನ್ನು ಬ್ರೇಕ್ ಮಾಡಬೇಕಾಗಿದೆ...

ಕೇರಳದಲ್ಲೂ ಕಾಂಗ್ರೆಸ್‌ನ್ನು ಜನರು ತಿರಸ್ಕಾರ ಮಾಡಿದ್ದಾರೆ; ನಳೀನ್ ಕುಮಾರ್ ಲೇವಡಿ

ಮಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆ ದಕ್ಷಿಣ ಕನ್ನಡ ಸಂಸದ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಪ್ರದರ್ಶನ ನೀಡಿದ್ದು, ಪಂಚ ರಾಜ್ಯದಲ್ಲೂ ಬಿಜೆಪಿ...

ಸಂಪೂರ್ಣ ಲಾಕ್‌ಡೌನ್ ಬಗ್ಗೆ ಎಚ್ಚರಿಕೆ ಕೊಟ್ಟ ಸಚಿವ ಡಾ. ಸುಧಾಕರ್

ಕಲಬುರಗಿ: ಸಂಪೂರ್ಣವಾಗಿ ಲಾಕ್‌ಡೌನ್ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ರಾಜ್ಯ ಸರ್ಕಾರದ ಮುಂದಿಲ್ಲ. ಆದರೆ ಜನ ಈಗಾಗಲೇ ಹೇರಲಾಗಿರುವ ನಿರ್ಬಂಧಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ಇದ್ದರೆ ಸಂಪೂರ್ಣ ಲಾಕ್‌ಡೌನ್ ಅಲ್ಲದೆ ಬೇರೆ ಆಯ್ಕೆ ಸರ್ಕಾರದ...

ವಿಟ್ಲ: ಕರ್ಫ್ಯೂ ನಿಯಮ ಉಲ್ಲಂಘನೆ; ಸಾರ್ವಜನಿಕರಿಗೆ ಬಿಸಿ ತಟ್ಟಿಸಿದ ಪೊಲೀಸರು

ವಿಟ್ಲ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಸುತ್ತಾಡುತ್ತಿರುವ ಜನರಿಗೆ ವಿಟ್ಲ ಪೊಲೀಸರು ದಂಡ ವಿಧಿಸಿದ್ದಾರೆ. ಕೆಲವು ಕಾರಣಗಳನ್ನು ಮುಂದಿಟ್ಟುಕೊ0ಡು ವಿಟ್ಲ ಸುತ್ತಮುತ್ತಲಿನ ಜನರು ತಮ್ಮ ವಾಹನಗಳಲ್ಲಿ ಸುತ್ತಾಡುತ್ತಿದ್ದರು. ಈ ಬಗ್ಗೆ ಕಾರ್ಯಾಚರಣೆಗೆ...

ಬಂಟ್ವಾಳ: ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ; ಎಸ್.ಡಿ.ಪಿ.ಐ. ಮುಖಂಡನ ಬಂಧನ

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ ನಿವಾಸಿಗಳಾದ ಎಸ್.ಡಿ.ಪಿ.ಮುಖಂಡ ಎಸ್. ಎಚ್.ಶಾಹುಲ್...

ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ| ಕೆಲಸದ ಪೂರಕ ದಾಖಲೆ ಪತ್ರ ಇದ್ದರೆ ಸಾಕು;...

ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ...

ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.

. ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...
error: Content is protected !!