Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ನಕ್ಸಲ್‌ ಪ್ರಕರಣ ಆರೋಪಿ ಜಯಣ್ಣ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ...

ಕಾರವಾರ: ಸರಣಿ ಅಪಘಾತ; ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 24...

ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ವೈರಲ್..!

ಸೇವಾ ಕಾರ್ಯ ಮುಂದುವರಿಸುವಂತೆ ವಿಟ್ಲ ಬಂಟರ ಸಂಘದ ಮನವಿ ವಿಟ್ಲ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ಹಿನ್ನೆಲೆ ವಿಟ್ಲ ವಲಯ ಬಂಟರ ಸಂಘದಿಂದ ಅವರಿಗೆ ಬೆಂಬಲ ವ್ಯಕ್ತಪಡಿಸಲಾಗಿದೆ. ಸದಾಶಿವ...

ವಿಟ್ಲ : ಉಕ್ಕುಡ ಒತ್ತೆಸಾರ್‍ ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ...

ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರಗಳು ಜಾಸ್ತಿಯಾದಾಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರ್‍ ಕುಟುಂಬಸ್ಥರ...

ಬೆಂಗಳೂರು: ಕತ್ತು ಹಿಸುಕಿ ವೃದ್ಧೆಯ ಕೊಲೆ – ಚಿನ್ನಾಭರಣ ದೋಚಿ ಆರೋಪಿಗಳು ಪರಾರಿ!

ನೆಲಮಂಗಲ: ಕತ್ತು ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನಡೆದಿದೆ. ಶೋಭಾ (69) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ವದ್ಧ...

ಉಡುಪಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಹೊಸ ಸ್ಕೂಟರ್ ಬೆಂಕಿಗಾಹುತಿ

ಉಡುಪಿ: ಕೇವಲ ಒಂದು ತಿಂಗಳ ಹಿಂದೆಯಷ್ಟೇ ಖರೀದಿಸಿದ್ದ ಹೊಸ ಸ್ಕೂಟರ್ ಅನ್ನು ಮನೆಯಂಗಳದಲ್ಲಿ ನಿಲ್ಲಿಸಿದ್ದ ಸಂದರ್ಭದಲ್ಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಮಂಗಳವಾರ ನಡೆದಿದೆ. ಪಾಲಮೆಯ ನಿವಾಸಿಯೊಬ್ಬರು ಇತ್ತೀಚೆಗಷ್ಟೇ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ...

ಬೆಂಗಳೂರು: ಚಾಲಕನ ಜೊತೆ ಮಾತನಾಡಿದ್ದಕ್ಕೆ ಪತಿಯಿಂದಲೇ ಪತ್ನಿಯ ಕೊಲೆ

ಬೆಂಗಳೂರು: ಪತ್ನಿಯು ಚಾಲಕನೊಂದಿಗೆ ಮಾತನಾಡಿದ್ದನ್ನು ಕಂಡು ಸಂಶಯಗೊಂಡ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇವಿಕಾ(50) ಮೃತ ಪತ್ನಿ, ಕುಮಾರ್‌ ಆರೋಪಿ ಪತಿ. ದಂಪತಿ ತಮ್ಮ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ...

ಚಿಕ್ಕೋಡಿ: ಲಾರಿ-ಬೈಕ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ...

ವಿಟ್ಲ:ಹಿರಿಯ ಕೃಷಿಕ, ಆವಿಷ್ಕಾರಕ ಮಹಾಬಲೇಶ್ವರ ಭಟ್ ನಿಧನ

ವಿಟ್ಲ: ಕೋಡಪದವು ಗ್ರಾಮದ ಹಿರಿಯ ಕೃಷಿಕ ಹಾಗೂ ಆವಿಷ್ಕಾರಕ ಮಹಾಬಲೇಶ್ವರ ಭಟ್ (ಗಿರಿ) (70) ಇಂದು ನಿಧನರಾದರು. ರಾಜ್ಯ ಸರ್ಕಾರದಿಂದ ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದ ಅವರು ಕೃಷಿ ಕ್ಷೇತ್ರದಲ್ಲಿ ಅನೇಕ ಹೊಸ ಪ್ರಯೋಗಗಳನ್ನು...
error: Content is protected !!