Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮಗು ಸಹಿತ ಐದು...

ವಿಟ್ಲ: ಕೇರಳ ಕಡೆಯಿಂದ ವಿಟ್ಲಕ್ಕೆ ಬರುತ್ತಿದ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಕಾರಿನ ಮೇಲೆ ಬೀಳುತ್ತಲೇ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ಮಾರ್ಗದ ಮೇಲೆ ಎಸೆಯಲ್ಪಟ್ಟಿದ್ದರಿಂದ...

ಚಿಕ್ಕಮಗಳೂರು: ತಾಯಿ ಬೈದರೆಂದು ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ತಾಯಿ ಬೈದರೆಂಬ ಕಾರಣಕ್ಕೆ ಮನನೊಂದ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸುಪ್ರಿತಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್...

ಕಡಬ: ಕಾಡುಕೋಣ ಬೇಟೆ ಪ್ರಕರಣ – ಐವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು

ಕಡಬ: ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿ ದಾಖಲಿಸಿರುವ ವನ್ಯಜೀವಿ ಅಪರಾಧ ವರದಿ (WLOR No.4/2025-26) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ – ತುಳು ನಾಟಕ “ಕೊಪ್ಪರಿಗೆ” ಪ್ರದರ್ಶನ

ಅಂತರರಾಷ್ಟ್ರೀಯ ಈಜುಪಟು ಶ್ರೀಲಕ್ಷ್ಮೀ ಇವರಿಗೆ ಸನ್ಮಾನ ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಶಿವರಾತ್ರಿ ಆಚರಣೆ ಸಂದರ್ಭದಲ್ಲಿ ಹಿಂದೂ ಯುವಸೇನೆ ವಿಟ್ಲ ಇವರ ವತಿಯಿಂದ ತುಡರ್ ಕಲಾವಿದರು ಕಲ್ಲಡ್ಕ ಇವರಿಂದ ತುಳು ಸಾಮಾಜಿಕ ನಾಟಕ...

ವಿಟ್ಲ: ಮಹಾ ಶಿವರಾತ್ರಿ ಅಂಗವಾಗಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಲ್ವಾರ್ಚನೆ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ಕುಂಟುಕುಡೇಲು ರಘುರಾಮ ತಂತ್ರಿಯವರ ಉಪಸ್ಥಿತಿಯಲ್ಲಿ ಬಿಲ್ವಾರ್ಚನೆ ನಡೆಯಿತು.

ವಿಜಯಪುರ: ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ

154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳವು! ವಿಜಯಪುರ: ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಸೋಮಶೇಖರ ಗಣಿ...

ನೆಲಮಂಗಲ: ಗರ್ಭಿಣಿ ಫೋಟೋ ಶೂಟ್ ವೇಳೆ ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು...

ನೆಲಮಂಗಲ: ಖಾಸಗಿ ರೆಸಾರ್ಟ್ ಒಂದರಲ್ಲಿ ತಾಯಿಯ ಮೆಟರ್ನಿಟಿ ಫೋಟೋಶೂಟ್ ನಡೆಯುತ್ತಿದ್ದಾಗ ಮೊದಲನೇ ಮಗು ನೀರಿಗೆ ಬಿದ್ದು ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲದ ಸಮೀಪದ ಗಿಡ್ಡೇನಹಳ್ಳಿಯಲ್ಲಿ ನಡೆದಿದೆ. ಎಂಟು ತಿಂಗಳ ಗರ್ಭಿಣಿ ಫೋಟೋ ಶೂಟ್...

ಹೆಬ್ರಿ: ಅಗ್ನಿ ಅವಘಡದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಸುಟ್ಟು ಭಸ್ಮ; ₹1.5 ಕೋಟಿ ನಷ್ಟ

ಹೆಬ್ರಿ: ಫೆಬ್ರವರಿ 14 ರಂದು ಹೆಬ್ರಿಯಲ್ಲಿರುವ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಯಂತ್ರೋಪಕರಣಗಳು ಮತ್ತು ಮೂಲಸೌಕರ್ಯಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಅಂದಾಜು 1.5 ಕೋಟಿ...

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ...

ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ...

ಬೆಂಗಳೂರು: ಬಸ್-ಕಾರ್‍ ನ ನಡುವೆ ಅಪಘಾತ; ಐವರು ಸಾವು

ಬೆಂಗಳೂರು: ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ಕೆ.ಎಸ್.ಆರ್‍.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ...
error: Content is protected !!