Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ...

ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ...

ಬೆಂಗಳೂರು: ಬಸ್-ಕಾರ್‍ ನ ನಡುವೆ ಅಪಘಾತ; ಐವರು ಸಾವು

ಬೆಂಗಳೂರು: ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ಕೆ.ಎಸ್.ಆರ್‍.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ...

ಬೆಂಗಳೂರು: ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟ; ಮನೆ ಗೋಡೆ ಛಿದ್ರ

ಬೆಂಗಳೂರು: ಯಲಹಂಕದಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿರುವ ಘಟನೆ ನಡೆದಿದ್ದು, ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ...

ಚಿಕ್ಕಮಗಳೂರು: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರು: ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಸಂಭವಿಸಿದೆ. ನೀರು ಪಾಲಾದ ಯುವಕರನ್ನು ಅಭಿಷೇಕ್(27) ಹಾಗೂ ಯೋಗೀಶ್(17) ಎಂದು ಗುರುತಿಸಲಾಗಿದೆ. ಇವರು...

ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ

ಉಪ್ಪಿನಂಗಡಿ: ಫೆ.09 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ಅಡಿ ದಾಖಲಾಗಿದ್ದ ಪ್ರಕರಣವು ಇದೀಗ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ. ಪ್ರಕರಣದಲ್ಲಿ ಕೆ.ಸಿ. ವರ್ಗೀಸ್ (73) ಎಂಬವರು...

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ!!

ಕ್ಯಾಲಿಫೋರ್ನಿಯಾ: ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ. ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಾಕೇತ್ ಶ್ರೀನಿವಾಸಯ್ಯ (22) ಮೃತ ವಿದ್ಯಾರ್ಥಿ. ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ...

ವಿಟ್ಲ: ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ -ಸಂತಾನಹರಣ ಚಿಕಿತ್ಸೆ

ಮೊದಲ ದಿನವೇ 30 ನಾಯಿಗಳಿಗೆ ಚಿಕಿತ್ಸೆ ವಿಟ್ಲ: ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿದ ನಂತರ ಪ್ರಪ್ರಥಮ ಬಾರಿಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆಯ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಇವತ್ತು ಒಟ್ಟು 30 ಬೀದಿನಾಯಿಗಳನ್ನು...

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಜಾಮೀನು ಷರತ್ತು ಉಲ್ಲಂಘನೆ ಪ್ರಕರಣ ದಾಖಲು ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...

ಬೀದರ್‌: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು!

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ. ಅವಿನಾಶ್ (5 ) ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ...

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ!

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ.ಫೆ.6 ರಂದು ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು...
error: Content is protected !!