Tag: vtv
ಬಂಟ್ವಾಳ :ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು...
ಬಂಟ್ವಾಳ : ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ...
ದಾಖಲೆಗೂ ಜ್ಞಾನಕ್ಕೂ ಕ್ಲಿಕ್ ಹೊಡೆದ ಯುವ ಪ್ರತಿಭೆ
'ನ್ಯಾಷನಲ್ ಬುಕ್ ಆಫ್ ರೆಕಾರ್ಡ್'ನಲ್ಲಿ ದಾಖಲೆಗೈದು ಫೋಟೋಗ್ರಫಿ ಕುಂಚದಲ್ಲಿ ಅರಳುತ್ತಿರುವ ವಿಟ್ಲದ ಸುದರ್ಶನ್…
✍️ ರಕ್ಷಿತಾ ದಾರೆಪಡ್ಪು
ಪದಗಳಲ್ಲಿ ವರ್ಣಿಸಲಾಗದ ಅದೆಷ್ಟೋ ಭಾವನೆಗಳನ್ನು, ಸುಂದರ ಕ್ಷಣಗಳನ್ನು, ಮತ್ತೆ ಮರುಕಳಿಸುವಂತೆ ಸೆರೆ ಹಿಡಿಯುವ ಒಂದು...
ನವದೆಹಲಿ: ಕೇಂದ್ರ ಬಜೆಟ್ ಮಂಡನೆ-2026; ಪ್ರಮುಖ ಅಂಶಗಳು
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಭತ್ತನೇ ಬಜೆಟ್ ಮಂಡನೆ ಮಾಡಿದ್ದು, ಮಂಡನೆಯಪ್ರಮುಖ ಅಂಶಗಳು ಈ ಕೆಳಗಿನಂತಿವೆ:
ಆರೋಗ್ಯ ಕ್ಷೇತ್ರಕ್ಕೆ ಬಯೋ ಫಾರ್ಮಾ ಶಕ್ತಿ ಯೋಜನೆ
550ಕ್ಕೂ ಹೆಚ್ಚು ಸುಧಾರಣಾ ಕ್ರಮ
ದೇಶವನ್ನು ಔಷಧ...
ಮಂಗಳೂರು: ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ ಕೊಲೆಯತ್ನ: ಆರೋಪಿಗೆ 4 ವರ್ಷ...
ಮಂಗಳೂರು: ನಗರದ, ಜೆಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ರವರು ಸಂಜಯ್ ಪೂಜಾರಿ ಎಂಬುವರನ್ನು Free Fire ಎಂಬ ಮೊಬೈಲ್ ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ, ಪ್ರತ್ಯುಶ್ ಸಾಲಿಯಾನ್ ಮೇಲೆ...
ಉಡುಪಿ : ಕೋಡಿಬೆಂಗ್ರೆ ದೋಣಿ ದುರಂತ ಪ್ರಕರಣ; ಮೂವರ ಬಂಧನ
ಉಡುಪಿ : ಕೋಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಬೋಟ್ ಮಾಲಕ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೋಟ್ ಮಾಲಕ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ ಶ್ರೀಯಾನ್(23)...
ಕೇಂದ್ರ ಬಜೆಟ್ 2026: ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಿಗಾಗಿ ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್...
ಕೇಂದ್ರ ಬಜೆಟ್ 2026: ಪ್ರಮುಖ ನಗರಗಳನ್ನು ಜೋಡಿಸಲು 7 ಹೈಸ್ಪೀಡ್ ರೈಲು ಕಾರಿಡಾರ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಭಾರತದ ಪ್ರಮುಖ ನಗರಗಳನ್ನು ಜೋಡಿಸಲು 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಯೋಜನೆಯನ್ನು...
ನವದೆಹಲಿ: ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ...
ಹಾಸನ: ವರದಕ್ಷಿಣೆಗಾಗಿ ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ
ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ.ಹುಣಸೆಕೆರೆ ಗ್ರಾಮದ ಹೆಚ್.ಎಲ್.ಇಂದ್ರ (24)...
ಹೊಸದಿಲ್ಲಿ: ಇಂದು ಕೇಂದ್ರ ಬಜೆಟ್ ಮಂಡನೆ
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚಿನ ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರವಿವಾರ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಕೇಂದ್ರ ಬಜೆಟ್ ಮೇಲೆ ಉದ್ಯೋಗ ವಲಯ ಹಾಗೂ ಮಧ್ಯಮ ವರ್ಗದ ತೆರಿಗೆ...














